Assembly Election Results ತಮಿಳುನಾಡಿನಲ್ಲಿ ದಳಪತಿ ವಿಜಯ್ ಹವಾ :ಸ್ತಬ್ದವಾದ ಡಿಎಂಕೆ ಪಾಳಯ, ಸ್ಟಾಲಿನ್‌ಗೆ ಮುಖಭಂಗ

newsics.com/ನ್ಯೂಸಿಕ್ಸ್ ನವದೆಹಲಿ: ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ, ಅಸ್ಸಾಂ ಮತ್ತು ಪುದುಚೇರಿ ರಾಜ್ಯಗಳ ವಿಧಾನಸಭಾ ಚುನಾವಣೆಯ ಮತ ಎಣಿಕೆ ಬೆಳಿಗ್ಗೆ 8 ಗಂಟೆಗೆ ಸರಿಯಾಗಿ ಆರಂಭವಾಗಿದ್ದು, 823 ಕ್ಷೇತ್ರಗಳ ಅಭ್ಯರ್ಥಿಗಳ ಹಣೆಬರಹ ಇಂದು ಮಧ್ಯಾಹ್ನದ ವೇಳೆಗೆ ಬಹುತೇಕ ಸ್ಪಷ್ಟವಾಗಲಿದೆ. https://youtube.com/shorts/1MGAmJmhYq0?si=nMc-nPA4I0KAHwKo ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯ ಮತ ಎಣಿಕೆ ಆರಂಭವಾಗಿದ್ದು, ಬಿಜೆಪಿ 124 ಕ್ಷೇತ್ರಗಳಲ್ಲಿ ಮುನ್ನಡ ಸಾಧಿಸಿದ್ದರೆ, ಟಿಎಂಸಿ 118 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಇನ್ನು ತಮಿಳುನಾಡು ವಿಧಾನಸಭೆ ಚುನಾವಣೆಯ ಮತ ಎಣಿಕೆ ಆರಂಭವಾಗಿದ್ದು, ಎಐಡಿಎಂಕೆ 42 … Continue reading Assembly Election Results ತಮಿಳುನಾಡಿನಲ್ಲಿ ದಳಪತಿ ವಿಜಯ್ ಹವಾ :ಸ್ತಬ್ದವಾದ ಡಿಎಂಕೆ ಪಾಳಯ, ಸ್ಟಾಲಿನ್‌ಗೆ ಮುಖಭಂಗ