Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Vijay TVK Leading: ದಶಕಗಳಿಂದ ಆಳ್ವಿಕೆ ನಡೆಸಿದ್ದ ದ್ರಾವಿಡ ಪಕ್ಷಗಳ ಭದ್ರಕೋಟೆ ಈಗ ದಳಪತಿ ಎಂಟ್ರಿ
ದೇಶಪ್ರಮುಖ

Vijay TVK Leading: ದಶಕಗಳಿಂದ ಆಳ್ವಿಕೆ ನಡೆಸಿದ್ದ ದ್ರಾವಿಡ ಪಕ್ಷಗಳ ಭದ್ರಕೋಟೆ ಈಗ ದಳಪತಿ ಎಂಟ್ರಿ

Share
2 Min Read
SHARE

newsics.com/ನ್ಯೂಸಿಕ್ಸ್

ತಮಿಳುನಾಡು ಚುನಾವಣಾ  ಅಖಾಡದಲ್ಲಿ ದಳಪತಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ ಪಕ್ಷ ಈಗ ಇತಿಹಾಸ ಬರೆಯುತ್ತಿದೆ. ತಮಿಳುನಾಡು ರಾಜಕೀಯದಲ್ಲಿ ದೊಡ್ಡ ಬದಲಾವಣೆಗೆ ವೇದಿಕೆ ಸಿದ್ಧವಾಗುತ್ತಿರುವಂತಿದೆ.

https://youtube.com/shorts/1MGAmJmhYq0?si=nMc-nPA4I0KAHwKo

2026ರ ವಿಧಾನಸಭಾ ಚುನಾವಣೆಯ  ಆರಂಭಿಕ ಮತ ಎಣಿಕೆಯ ಟ್ರೆಂಡ್‌ಗಳು ರಾಜ್ಯದ ರಾಜಕೀಯ ನಕ್ಷೆಯನ್ನು ಸಂಪೂರ್ಣವಾಗಿ ಬದಲಾಯಿಸುವ ಚಿತ್ರಣವನ್ನು ನೀಡುತ್ತಿವೆ. ವಿಶೇಷವಾಗಿ ನಟ ದಳಪತಿ ವಿಜಯ್ ಸ್ಥಾಪಿಸಿದ ತಮಿಳುನಾಡು ವೆಟ್ರಿ ಕಳಗಂ (TVK) ಪಕ್ಷದ ಪ್ರದರ್ಶನ ಎಲ್ಲರ ಗಮನ ಸೆಳೆದಿದೆ. ಇದೊಂದು ಟಿವಿಕೆಯಿಂದ ಡಿಎಂಕೆ ಮತ್ತು ಎಐಎಡಿಎಂಕೆ ಭದ್ರಕೋಟೆಯನ್ನು ನೆಲಸಮಮಾಡುವಂತಿದೆ.

ವಿಜಯ್ ಅವರ ಅತಿದೊಡ್ಡ ಶಕ್ತಿಯೆಂದರೆ ಅದು ಯುವಶಕ್ತಿ (Youth Power). ಮೊದಲ ಬಾರಿಗೆ ಮತದಾನ ಮಾಡುತ್ತಿರುವ ಜೆನ್-ಜಿ (Gen-Z) ಮತದಾರರು ದ್ರಾವಿಡ ಪಕ್ಷಗಳ ಹಳೆಯ ಸಿದ್ಧಾಂತಗಳಿಗಿಂತ ವಿಜಯ್ ಅವರ ಹೊಸ ಆಲೋಚನೆಗಳಿಗೆ ಫಿದಾ ಆಗಿದ್ದಾರೆ. ವಿಜಯ್ ಅವರ ಸ್ಟೈಲ್, ಅವರ ಭಾಷಣದ ರೀತಿ ಮತ್ತು ಸೋಶಿಯಲ್ ಮೀಡಿಯಾದಲ್ಲಿನ ಅವರ ಪ್ರಭಾವವು ಯುವಜನತೆಯನ್ನು ದೊಡ್ಡ ಮಟ್ಟದಲ್ಲಿ ಟಿವಿಕೆ ಕಡೆಗೆ ಎಳೆದು ತಂದಿದೆ ಅಂತ ಹೇಳಲಾಗ್ತಿದೆ.

ಈಗ ವಿಜಯ್ ಅವರು ರಿಸಲ್ಟ್ ಡೇಟ್​​ಗಾಗಿ ರೆಡಿಯಾಗುತ್ತಿದ್ದಾರೆ. ಈ ವೇಳೆ ವಿಜಯ್ ಟಿವಿಕೆ ಅಭ್ಯರ್ಥಿಗಳಿಗೆ ಇವಿಎಂ ಸ್ಟ್ರಾಂಗ್ ರೂಮ್‌ಗಳನ್ನು ಪರಿಶೀಲಿಸಲು ನಿರ್ದೇಶಿಸಿದ್ದಾರೆ. ಪಕ್ಷದ ನಾಯಕ ಆಧವ್ ಅರ್ಜುನ ಭದ್ರತೆ ಮತ್ತು ಪಾರದರ್ಶಕತೆಯನ್ನು ಖಚಿತಪಡಿಸಿಕೊಳ್ಳಲು ಈ ಸ್ಥಳಗಳನ್ನು ಸರದಿ ಆಧಾರದ ಮೇಲೆ ಮೇಲ್ವಿಚಾರಣೆ ಮಾಡಬೇಕೆಂದು ಸೂಚನೆ ಕೊಟ್ಟಿದ್ದಾರೆ ಎನ್ನಲಾಗಿದೆ.

ಆಡಳಿತಾರೂಢ ಡಿಎಂಕೆ ಮೇಲಿನ ಆಡಳಿತ ವಿರೋಧಿ ಅಲೆ ಮತ್ತು ದುರ್ಬಲಗೊಂಡಿರುವ ಎಐಡಿಎಂಕೆಯ ಲಾಭವನ್ನು ವಿಜಯ್ ಸರಿಯಾಗಿ ಬಳಸಿಕೊಂಡಿದ್ದಾರೆ. ವಿರೋಧ ಪಕ್ಷದ ಮತಗಳು ಹರಿದು ಹಂಚಿ ಹೋಗದಂತೆ ನೋಡಿಕೊಳ್ಳುವಲ್ಲಿ ಟಿವಿಕೆ ಪಕ್ಷದ ಕಾರ್ಯಕರ್ತರು ಯಶಸ್ವಿಯಾಗಿದ್ದಾರೆ. ಇದು 97 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಲು ಪ್ರಮುಖ ಕಾರಣಗಳಲ್ಲಿ ಒಂದಾಗಿದೆ ಅಂತ ಜನ ಮಾತನಾಡಿಕೊಳ್ಳುತ್ತಿದ್ದಾರೆ.

ವಿಜಯ್ ಅವರಿಗೆ ತಮಿಳುನಾಡಿನಾದ್ಯಂತ ಲಕ್ಷಾಂತರ ಅಭಿಮಾನಿ ಸಂಘಗಳಿವೆ. ಈ ಸಂಘಗಳನ್ನು ವಿಜಯ್ ರಾತ್ರೋರಾತ್ರಿ ರಾಜಕೀಯ ಕಾರ್ಯಕರ್ತರನ್ನಾಗಿ  ಪರಿವರ್ತಿಸಿದ್ದಾರೆ. ಪ್ರತಿ ಮತಗಟ್ಟೆಯ ಮಟ್ಟದಲ್ಲಿ ಈ ಅಭಿಮಾನಿಗಳು ಹಗಲಿರುಳು ಕೆಲಸ ಮಾಡುತ್ತಿರುವುದು, ಇತರ ದೊಡ್ಡ ಪಕ್ಷಗಳಿಗೆ ದೊಡ್ಡ ಸವಾಲಾಗಿ ಪರಿಣಮಿಸಿದೆ.

https://www.newsics.com/2026/05/04/bjp-crosses-magic-number-in-west-bengal-ahead-pm-modi-to-address-bjp-office-at-630-pm/

TAGGED:The stronghold of the Dravidian parties that ruled for decades is now under the command of the commander.
Share This Article
Facebook Twitter Copy Link Print
Previous Article West Bengal Results ಪಶ್ಚಿಮ ಬಂಗಾಳದಲ್ಲಿ ಮ್ಯಾಜಿಕ್ ನಂಬರ್ ದಾಟಿ ಮುನ್ನುಗುತ್ತಿದೆ ಬಿಜೆಪಿ: ಸಂಜೆ 6:30ಕ್ಕೆ ಬಿಜೆಪಿ ಕಚೇರಿಯಲ್ಲಿ ಪ್ರಧಾನಿ ಮೋದಿ ಭಾಷಣ
Next Article Darshan ರೇಣುಕಾಸ್ವಾಮಿ ಕೊಲೆ ಕೇಸ್ : ಸುಪ್ರೀಂಕೋರ್ಟ್ ಮೆಟ್ಟಿಲೇರಿದ ನಟ ದರ್ಶನ್, ರಾಜ್ಯ ಸರ್ಕಾರಕ್ಕೆ ಸುಪ್ರೀಂ ನೋಟಿಸ್ ಜಾರಿ!

Popular Posts

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read

You Might Also Like

ಪ್ರಮುಖ

ಐಪಿಎಲ್ ಹಗರಣ; ಹಿರಿಯ ರಾಜಕೀಯ ನಾಯಕರ ಹೆಸರು ಬಾಯ್ಬಿಟ್ಟ ಲಲಿತ್ ಮೋದಿ

3 Min Read
ಪ್ರಮುಖಮನರಂಜನೆ

Adah Sharma: ನಾನು ತಾಯಿಯಾಗಲಿದ್ದೇನೆ ಎಂದ ನಟಿ ಅದಾ ಶರ್ಮಾ, ಫ್ಯಾನ್ಸ್ ಶಾಕ್! ಅಷ್ಟಕ್ಕೂ ಅಸಲಿ ಸಂಗತಿ ಏನು?

1 Min Read
ಪ್ರಮುಖಕರ್ನಾಟಕ

ಯತೀಂದ್ರ ಸಿದ್ದರಾಮಯ್ಯಗೆ ಮಂತ್ರಿಗಿರಿ; ಕೈ ಪಾಳಯದಲ್ಲಿ ಅಸಮಾಧಾನ?

2 Min Read
ಪ್ರಮುಖಕರ್ನಾಟಕ

ನನ್ನ ಹಿಂದೆ ಫೋಟೋಗೆ ಪೋಸ್ ಕೊಟ್ಕೊಂಡು ಯಾರೂ ಕೂತ್ಕೋಬಾರ್ದು: ಡಿಕೆ ಶಿವಕುಮಾರ್ ಗರಂ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?