Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Election Results 2026 ಪ. ಬಂಗಾಳ ವಿಧಾನಸಭಾ ಚುನಾವಣೆ ಫಲಿತಾಂಶ : ಬಹುಮತದತ್ತ ಬಿಜೆಪಿ
ದೇಶಪ್ರಮುಖ

Election Results 2026 ಪ. ಬಂಗಾಳ ವಿಧಾನಸಭಾ ಚುನಾವಣೆ ಫಲಿತಾಂಶ : ಬಹುಮತದತ್ತ ಬಿಜೆಪಿ

Share
1 Min Read
SHARE

newsics.com/ನ್ಯೂಸಿಕ್ಸ್

ಪಂಚರಾಜ್ಯಗಳ ವಿಧಾನಸಭಾ ಚುನಾವಣಾ ಕಣ ರಂಗೇರಿದೆ. ಮತದಾನ ಪ್ರಕ್ರಿಯೆ ಮುಗಿಯುತ್ತಿದ್ದಂತೆಯೇ ಎಲ್ಲರ ಕಣ್ಣು ಈಗ ನೆಟ್ಟಿರುವುದು ಫಲಿತಾಂಶ ಮೇಲೆ.ಪಶ್ಚಿಮ ಬಂಗಾಳದಲ್ಲಿ ಆಡಳಿತಾರೂಢ ಟಿಎಂಸಿ ಹಾಗೂ ಬಿಜೆಪಿ ನಡುವೆ ಭಾರೀ ಪೈಪೋಟಿ ಇದೆ.

https://youtube.com/shorts/1MGAmJmhYq0?si=nMc-nPA4I0KAHwKo

823 ಕ್ಷೇತ್ರಗಳ ಅಭ್ಯರ್ಥಿಗಳ ಹಣೆಬರಹ ಇಂದು ಮಧ್ಯಾಹ್ನದ ವೇಳೆಗೆ ಬಹುತೇಕ ಸ್ಪಷ್ಟವಾಗಲಿದೆ. ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯ ಮತ ಎಣಿಕೆ ಆರಂಭವಾಗಿದ್ದು, ಬಿಜೆಪಿ 143 ಕ್ಷೇತ್ರಗಳಲ್ಲಿ ಮುನ್ನಡ ಸಾಧಿಸಿದ್ದರೆ, ಟಿಎಂಸಿ 119 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ.

ಅಸ್ಸಾಂ ವಿಧಾನಸಭೆ ಚುನಾವಣೆಯ ಮತ ಎಣಿಕೆ ನಡೆಯುತ್ತಿದ್ದು, ಬಿಜೆಪಿ 69 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದರೆ, ಕಾಂಗ್ರೆಸ್ 15 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ.

ಕೇರಳ ವಿಧಾನಸಭೆ ಚುನಾವಣೆ ಮತ ಎಣಿಕೆಯಲ್ಲಿ ಕಾಂಗ್ರೆಸ್ ಭರ್ಜರಿ ಮುನ್ನಡೆ ಸಾಧಿಸಿದ್ದು, ಕಾಂಗ್ರೆಸ್ ನೇತೃತ್ವದ ಯುಡಿಪಿಎಫ್ 89 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸುವ ಮೂಲಕ ಮ್ಯಾಜಿಕ್ ನಂಬರ್ ದಾಟಿದೆ.

https://www.newsics.com/2026/05/04/cutting-into-the-pockets-of-the-common-man-huge-increase-in-vegetable-prices-in-bengaluru/

TAGGED:West Bengal Assembly Election Results: BJP on course for majority
Share This Article
Facebook Twitter Copy Link Print
Previous Article Vegetables Price Hike ಜನಸಾಮಾನ್ಯರ ಜೇಬಿಗೆ ಕತ್ತರಿ : ಬೆಂಗಳೂರಲ್ಲಿ ತರಕಾರಿ ಬೆಲೆಯಲ್ಲಿ ಭಾರಿ ಏರಿಕೆ
Next Article Lost strong room key ಕಳೆದುಹೋದ ಕೀ: ಸ್ಟ್ರಾಂಗ್ ರೂಂ ಬಾಗಿಲು ತೆರೆಯಲಾರದೆ ಸಿಬ್ಬಂದಿ ಪರದಾಟ!

Popular Posts

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read

You Might Also Like

ಪ್ರಮುಖ

ಐಪಿಎಲ್ ಹಗರಣ; ಹಿರಿಯ ರಾಜಕೀಯ ನಾಯಕರ ಹೆಸರು ಬಾಯ್ಬಿಟ್ಟ ಲಲಿತ್ ಮೋದಿ

3 Min Read
ಪ್ರಮುಖಮನರಂಜನೆ

Adah Sharma: ನಾನು ತಾಯಿಯಾಗಲಿದ್ದೇನೆ ಎಂದ ನಟಿ ಅದಾ ಶರ್ಮಾ, ಫ್ಯಾನ್ಸ್ ಶಾಕ್! ಅಷ್ಟಕ್ಕೂ ಅಸಲಿ ಸಂಗತಿ ಏನು?

1 Min Read
ಪ್ರಮುಖಕರ್ನಾಟಕ

ಯತೀಂದ್ರ ಸಿದ್ದರಾಮಯ್ಯಗೆ ಮಂತ್ರಿಗಿರಿ; ಕೈ ಪಾಳಯದಲ್ಲಿ ಅಸಮಾಧಾನ?

2 Min Read
ಪ್ರಮುಖಕರ್ನಾಟಕ

ನನ್ನ ಹಿಂದೆ ಫೋಟೋಗೆ ಪೋಸ್ ಕೊಟ್ಕೊಂಡು ಯಾರೂ ಕೂತ್ಕೋಬಾರ್ದು: ಡಿಕೆ ಶಿವಕುಮಾರ್ ಗರಂ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?