Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Vijay Net Worth: ಅತ್ತ ರಾಜಕೀಯದಲ್ಲಿ ಅಧಿಕಾರಕ್ಕೆ ಹತ್ತಿರವಾಗ್ತಿರೋ ವಿಜಯ್ ಒಟ್ಟು ಆಸ್ತಿ ಎಷ್ಟು?
ದೇಶಪ್ರಮುಖಮನರಂಜನೆ

Vijay Net Worth: ಅತ್ತ ರಾಜಕೀಯದಲ್ಲಿ ಅಧಿಕಾರಕ್ಕೆ ಹತ್ತಿರವಾಗ್ತಿರೋ ವಿಜಯ್ ಒಟ್ಟು ಆಸ್ತಿ ಎಷ್ಟು?

Share
1 Min Read
SHARE

newsics.com/ನ್ಯೂಸಿಕ್ಸ್

ತಮಿಳುನಾಡಿನ ರಾಜಕೀಯ ಇತಿಹಾಸದಲ್ಲಿ ಚಿತ್ರರಂಗದ ಅನೇಕ ತಾರೆಯರು ರಾಜಕೀಯ ರಂಗದಲ್ಲಿ ಗೆದ್ದು ಸಿಂಹಾಸವೇರಿದ ಅನೇಕ ಉದಾಹರಣೆಗಳಿವೆ. ಎಂಜಿಆರ್ ರಿಂದ ಹಿಡಿತು ಜಯಲಲಿತಾ ವರೆಗೆ, ಸಿನೆಮಾ ಮತ್ತು ರಾಜಕೀಯದ ನಡುವಿನ ಸೇತುವೆ ಯಾವಾಗಲೂ ಬಲವಾಗಿಯೇ ಉಳಿದಿದೆ. ಇದೀಗ ಆ ಹಾದಿಯಲ್ಲಿ ಹೆಜ್ಜೆ ಇಡುತ್ತಿರುವ ಮತ್ತೊಬ್ಬ ದೊಡ್ಡ ಹೆಸರು ದಳಪತಿ ವಿಜಯ್.

ಈ ರಾಜಕೀಯ ಸಂಚಲನದ ನಡುವೆಯೇ ವಿಜಯ್ ಅವರ ಆಸ್ತಿ ವಿವರಗಳು ಕೂಡ ಸಖತ್ ಹೈಲೈಟ್ ಆಗುತ್ತಿವೆ. ರಾಜಕೀಯದಲ್ಲಿ ಕಿಂಗ್ ಆಗಲು ಹೊರಟಿರುವ ವಿಜಯ್, ಆರ್ಥಿಕವಾಗಿಯೂ ಭಾರಿ ಶಕ್ತಿವಂತ ಎನ್ನುವುದು ಈಗ ಸಾಬೀತಾಗಿದೆ.

ಚೆನ್ನೈನ ಪೆರಂಬೂರ್ ಮತ್ತು ತಿರುಚ್ಚಿ ಈಸ್ಟ್ ಎರಡೂ ಕ್ಷೇತ್ರಗಳಲ್ಲೂ ವಿಜಯ್ ಭಾರಿ ಮತಗಳ ಅಂತರದಿಂದ ಮುನ್ನಡೆ ಸಾಧಿಸಿ ತಮ್ಮ ನಾಯಕತ್ವದ ಪವರ್ ತೋರಿಸಿದ್ದಾರೆ. ರಾಜಕೀಯ ಯಶಸ್ಸಿನ ಜೊತೆಜೊತೆಗೆ ವಿಜಯ್ ಅವರ ಆಸ್ತಿ ವಿವರಗಳು ಈಗ ಎಲ್ಲರ ಬಾಯಿ ನಾಲಿಗೆಯಲ್ಲಿದೆ. ಅಫಿಡವಿಟ್‌ನಲ್ಲಿ ಘೋಷಿಸಿರುವಂತೆ ವಿಜಯ್ ಬಳಿ ಬರೋಬ್ಬರಿ 625 ಕೋಟಿ ರೂಪಾಯಿ ಮೌಲ್ಯದ ಆಸ್ತಿಯಿದೆ.

ಇದರಲ್ಲಿ 404 ಕೋಟಿಗೂ ಅಧಿಕ ಚರಾಸ್ತಿ ಇದ್ದರೆ, 220 ಕೋಟಿಗೂ ಅಧಿಕ ಸ್ಥಿರಾಸ್ತಿಯಿದೆ. ವಿಶೇಷ ಅಂದ್ರೆ ಇಷ್ಟು ಕೋಟಿ ಆಸ್ತಿ ಇದ್ದರೂ ದಳಪತಿಗೆ ಯಾವುದೇ ಸಾಲ ಇಲ್ಲ.

ವಿಜಯ್ ಅವರ ಬ್ಯಾಂಕ್ ಡೆಪಾಸಿಟ್‌ಗಳೇ 213 ಕೋಟಿಗೂ ಅಧಿಕವಾಗಿವೆ. ಲಕ್ಸುರಿ ಕಾರುಗಳು, ಚೆನ್ನೈನ ನೀಲಂಕರೈನಲ್ಲಿರೋ ಭವ್ಯ ಬಂಗಲೆ ಅವರ ವೈಭೋಗಕ್ಕೆ ಸಾಕ್ಷಿಯಾಗಿದೆ. ಒಬ್ಬ ಸಾಮಾನ್ಯ ನಟನಾಗಿ ಶುರುಮಾಡಿ, ಇಂದು ನೂರಾರು ಕೋಟಿ ಸಂಪಾದಿಸಿ, ಈಗ ಇಡೀ ರಾಜ್ಯವನ್ನೇ ಆಳುವ ಮಟ್ಟಕ್ಕೆ ಬೆಳೆದಿರೋದು ನಿಜಕ್ಕೂ ಕುತೂಹಲಕಾರಿ.

https://www.newsics.com/2026/05/04/prime-minister-modi-is-happy-with-the-landslide-victory-of-the-bjp-led-nda-alliance/

TAGGED:What is the total assets of Vijaywho is getting closer to power in politics?
Share This Article
Facebook Twitter Copy Link Print
Previous Article PM Modi ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟದ ಭರ್ಜರಿ ಗೆಲುವಿಗೆ ಪ್ರಧಾನಿ ಮೋದಿ ಹರ್ಷ
Next Article Darshan ಜಾಮೀನು ಅರ್ಜಿಯಲ್ಲಿ ಅಳಲು ತೋಡಿಕೊಂಡ ನಟ ದರ್ಶನ್

Popular Posts

Wangchuk ends hunger strike ಸೋನಮ್ ವಾಂಗ್ಚುಕ್ 26 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯ

1 Min Read

Sachin’s record broken Vaibhav ಸಚಿನ್‌ ದಾಖಲೆ ಮುರಿದ ವೈಭವ್‌ ಸೂರ್ಯವಂಶಿ! ಜಿಂಬಾಬ್ವೆ ವಿರುದ್ಧದ ಗೆಲುವಿನೊಂದಿಗೆ ಶ್ರೇಯಸ್ ನಿಟ್ಟುಸಿರು

2 Min Read

Triple mur*der AI ಹತ್ಯಾಕಾಂಡ: ಗೂಗಲ್ ಜಿಮಿನಿಯಲ್ಲೇ ತ್ರಿವಳಿ ಕೊಲೆಗೆ ಪ್ಲಾನ್! ಬೆಚ್ಚಿಬಿದ್ದ ಬೆಂಗಳೂರು!

1 Min Read

CJP protest effect ಕೇಂದ್ರ ಶಿಕ್ಷಣ ಇಲಾಖೆಯಲ್ಲಿ ಭಾರೀ ಬದಲಾವಣೆ: ಶಿಕ್ಷಣ ಕಾರ್ಯದರ್ಶಿ ವಿನೀತ್ ಜೋಶಿ ವರ್ಗಾವಣೆ!

1 Min Read

You Might Also Like

ದೇಶಪ್ರಮುಖವಿದೇಶವೈರಲ್

cockroach fighters new technology ಜಿರಳೆ ಹೋರಾಟಗಾರರು ಹೊಸ ತಂತ್ರಜ್ಞಾನ ಬಳಸಿದ್ರಾ? ಈ ಆ್ಯಪ್‌ಗೆ ಸಿಮ್ ಬೇಡ, ಇಂಟರ್‌ನೆಟ್ಟೂ ಬೇಡ! ಪೊಲೀಸರು ಕಂಗಾಲು

5 Min Read
ಕರ್ನಾಟಕಆರೋಗ್ಯದೇಶಪ್ರಮುಖ

Health ರಾತ್ರಿ ಮಲಗುವ ಮುನ್ನ ಮೊಬೈಲ್ ಸ್ಕ್ರೋಲಿಂಗ್ ಮಾಡಿದರೆ ಭಾರೀ ಅಪಾಯ!

1 Min Read
ಕರ್ನಾಟಕಪ್ರಮುಖ

Big demolition ಅತಿ ಎತ್ತರದ, 200 ಕೋಟಿ ವೆಚ್ಚದ ಕಟ್ಟಡ ತೆರವಿಗೆ GBA ನಿರ್ಧಾರ: ಉದ್ಘಾಟನೆಗೂ ಮುನ್ನವೇ ಡೆಮಾಲಿಷನ್!

2 Min Read
ಕರ್ನಾಟಕದೇಶಪ್ರಮುಖವೈರಲ್

Surprise Gift ಆಫೀಸ್ ಫ್ಲೋರ್‌ನಲ್ಲೇ ಸ್ಕೂಟರ್ ರೈಡ್ ಮಾಡಿದ ಬಾಸ್! ಅತ್ಯುತ್ತಮ ಉದ್ಯೋಗಿಗೆ ಸರ್ಪ್ರೈಸ್ ಗಿಫ್ಟ್, ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?