Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಇಬ್ಬರು ನುರಿತ ನಾಯಕರನ್ನು ಸೋಲಿಸಿ ರಾಯಪುರಂ ಕ್ಷೇತ್ರ ಗೆದ್ದ ಆಟೋ ಚಾಲಕ
ದೇಶಪ್ರಮುಖ

ಇಬ್ಬರು ನುರಿತ ನಾಯಕರನ್ನು ಸೋಲಿಸಿ ರಾಯಪುರಂ ಕ್ಷೇತ್ರ ಗೆದ್ದ ಆಟೋ ಚಾಲಕ

Share
1 Min Read
SHARE

newsics.com/ನ್ಯೂಸಿಕ್ಸ್

ಚನ್ನೈ: ತಮಿಳುನಾಡಿನ ಬದಲಾವಣೆಯ ಗಾಳಿ ಬೀಸಿದೆ. ನಟ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK) ಭಾರೀ ಮುನ್ನಡೆಯನ್ನು ಸಾಧಿಸಿದೆ. ಈ ಮೂಲಕ ಹೊಸ ಅಧ್ಯಾಯವೊಂದು ಬರೆದಿದೆ.

https://youtube.com/shorts/iatQVbaFb3g?si=I11csgvje-MFvvAP

ಇನ್ನು ಚುನಾವಣೆಯಲ್ಲಿ ಅಚ್ಚರಿಯ ಫಲಿತಾಂಶ ಹೊರಬಿದ್ದಿದ್ದು, ರಾಯಪುರಂ ಕ್ಷೇತ್ರದಲ್ಲಿ ಆಟೋ ಚಾಲಕರಾಗಿರುವ ಕೆ. ವಿಜಯ್ ಧಾಮು ಭರ್ಜರಿ ಜಯ ಸಾಧಿಸಿದ್ದಾರೆ. ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಅಭ್ಯರ್ಥಿ ಧಾಮು, 59,091 ಮತಗಳನ್ನು ಪಡೆದು, ಸಮೀಪದ ಪ್ರತಿಸ್ಪರ್ಧಿಯ ವಿರುದ್ಧ 14,249 ಮತಗಳ ಅಂತರದಿಂದ ಗೆಲುವು ದಾಖಲಿಸಿದರು.

ಕೆ.ವಿಜಯ್ ಧಾಮು ರಾಯಪುರಂ ಕ್ಷೇತ್ರದ ಮೂಲಕ ಸ್ಪರ್ಧಿಸಿದ್ದರು. ಎಐಎಡಿಎಂಕೆ ಪಕ್ಷದ ಹಿರಿಯ ನಾಯಕ ಮತ್ತು ಮಾಜಿ ಸಚಿವ ಮತ್ತು ಐದು ಬಾರಿ ಶಾಸಕರಾಗಿದ್ದ ಡಿ. ಜಯಕುಮಾರ್ ಹಾಗೂ ಡಿಎಂಕೆ ಬೆಂಬಲಿತ ಅಭ್ಯರ್ಥಿ ಸುಬೈರ್ ಖಾನ್ ಅವರನ್ನು ಸೋಲಿಸಿ ವಿಧಾನಸಭೆಗೆ ಆಯ್ಕೆಯಾಗಿದ್ದಾರೆ.

ಕೆ.ವಿಜಯ್ ಧಾಮು ಅವರು 55 ಸಾವಿರಕ್ಕೂ ಹೆಚ್ಚು ಮತ ಗಳಿಸಿದ್ದಾರೆ, ತಮ್ಮ ಪ್ರತಿಸ್ಪರ್ಧಿಗಿಂತ 14,000 ಮತಗಳ ಅಂತರದಿಂದ ಆ ಸ್ಥಾನವನ್ನು ಗೆದ್ದರು. ಈ ಗೆಲುವು ವಿಶೇಷವಾಗಿ ಮಹತ್ವದ್ದಾಗಿದೆ ಏಕೆಂದರೆ ಎಐಎಡಿಎಂಕೆಯ ಪ್ರಬಲ ವ್ಯಕ್ತಿ ಮತ್ತು ಐದು ಬಾರಿ ಶಾಸಕ ಡಿ. ಜಯಕುಮಾರ್ ಸೋಲನುಭವಿಸಿದ್ದಾರೆ.

ವಿಜಯ್​ ಮಕ್ಕಳ್​ ಇಯಕ್ಕಂ ಅಂದರೆ ವಿಜಯ್​ ಅಭಿಮಾನಿಗಳ ಸಂಘದ ಭಾಗದಲ್ಲಿದ್ದ ಧಾಮು ಸಾಮಾನ್ಯ ವ್ಯಕ್ತಿ. ನೀವು ನಮ್ಮನ್ನು ಹೊಸಬರು ಎನ್ನಬಹುದು ಆದರೆ, ನಾಬು ನಿಮಗಾಗಿ ಕೆಲಸ ಮಾಡಿದ್ದೇವೆಎಂದು ಧಾಮು ಹೇಳಿದ್ದರು.

1991ರಿಂದ ರಾಯಪುರಂ ಕ್ಷೇತ್ರದಿಂದ ಜಯ ಕುಮಾರ್​ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಬಾರಿಯ ಸೋಲು ನಿಜಕ್ಕೂ ದೊಡ್ಡ ಹೊಡೆತವಾಗಿದೆ. ಶಾಸಕ ಐಡ್ರೀಮ್​ ಆರ್​ ನೈರ್ತಿ ಅವರು ಕೈ ಬಿಟ್ಟ ನಂತರ ಸುಬೈರ್​ ಖಾನ್​ ಅವರನ್ನು ಡಿಎಂಕೆ ಕಣಕ್ಕೆ ಇಳಿಸಿತ್ತು.

https://www.newsics.com/2026/05/05/another-setback-for-tvk-leader-vijay-who-is-happy-with-his-victory-in-tamil-nadu/

TAGGED:Auto driver wins Raipuram seatdefeating two experienced leaders
Share This Article
Facebook Twitter Copy Link Print
Previous Article Vijay in Trouble: ತಮಿಳುನಾಡಿನಲ್ಲಿ ಗೆದ್ದ ಖುಷಿಯಲ್ಲಿರುವ ಟಿವಿಕೆ ನಾಯಕ ವಿಜಯ್‌ಗೆ ಮತ್ತೊಂದು ಸಂಕಷ್ಟ
Next Article Trisha: ವಿಜಯ್ ಸಂಪುಟದಲ್ಲಿ ನಟಿ ತ್ರಿಶಾ DCM?

Popular Posts

Wangchuk ends hunger strike ಸೋನಮ್ ವಾಂಗ್ಚುಕ್ 26 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯ

1 Min Read

Sachin’s record broken Vaibhav ಸಚಿನ್‌ ದಾಖಲೆ ಮುರಿದ ವೈಭವ್‌ ಸೂರ್ಯವಂಶಿ! ಜಿಂಬಾಬ್ವೆ ವಿರುದ್ಧದ ಗೆಲುವಿನೊಂದಿಗೆ ಶ್ರೇಯಸ್ ನಿಟ್ಟುಸಿರು

2 Min Read

Triple mur*der AI ಹತ್ಯಾಕಾಂಡ: ಗೂಗಲ್ ಜಿಮಿನಿಯಲ್ಲೇ ತ್ರಿವಳಿ ಕೊಲೆಗೆ ಪ್ಲಾನ್! ಬೆಚ್ಚಿಬಿದ್ದ ಬೆಂಗಳೂರು!

1 Min Read

CJP protest effect ಕೇಂದ್ರ ಶಿಕ್ಷಣ ಇಲಾಖೆಯಲ್ಲಿ ಭಾರೀ ಬದಲಾವಣೆ: ಶಿಕ್ಷಣ ಕಾರ್ಯದರ್ಶಿ ವಿನೀತ್ ಜೋಶಿ ವರ್ಗಾವಣೆ!

1 Min Read

You Might Also Like

ದೇಶಪ್ರಮುಖವಿದೇಶವೈರಲ್

cockroach fighters new technology ಜಿರಳೆ ಹೋರಾಟಗಾರರು ಹೊಸ ತಂತ್ರಜ್ಞಾನ ಬಳಸಿದ್ರಾ? ಈ ಆ್ಯಪ್‌ಗೆ ಸಿಮ್ ಬೇಡ, ಇಂಟರ್‌ನೆಟ್ಟೂ ಬೇಡ! ಪೊಲೀಸರು ಕಂಗಾಲು

5 Min Read
ಕರ್ನಾಟಕಆರೋಗ್ಯದೇಶಪ್ರಮುಖ

Health ರಾತ್ರಿ ಮಲಗುವ ಮುನ್ನ ಮೊಬೈಲ್ ಸ್ಕ್ರೋಲಿಂಗ್ ಮಾಡಿದರೆ ಭಾರೀ ಅಪಾಯ!

1 Min Read
ಕರ್ನಾಟಕಪ್ರಮುಖ

Big demolition ಅತಿ ಎತ್ತರದ, 200 ಕೋಟಿ ವೆಚ್ಚದ ಕಟ್ಟಡ ತೆರವಿಗೆ GBA ನಿರ್ಧಾರ: ಉದ್ಘಾಟನೆಗೂ ಮುನ್ನವೇ ಡೆಮಾಲಿಷನ್!

2 Min Read
ಕರ್ನಾಟಕದೇಶಪ್ರಮುಖವೈರಲ್

Surprise Gift ಆಫೀಸ್ ಫ್ಲೋರ್‌ನಲ್ಲೇ ಸ್ಕೂಟರ್ ರೈಡ್ ಮಾಡಿದ ಬಾಸ್! ಅತ್ಯುತ್ತಮ ಉದ್ಯೋಗಿಗೆ ಸರ್ಪ್ರೈಸ್ ಗಿಫ್ಟ್, ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?