Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Deedi defeat ಭದ್ರಕೋಟೆಯಾಗಿದ್ದ ಭವಾನಿಪುರದಲ್ಲೇ ದೀದಿಗೆ ಹೀನಾಯ ಸೋಲು
ದೇಶಪ್ರಮುಖ

Deedi defeat ಭದ್ರಕೋಟೆಯಾಗಿದ್ದ ಭವಾನಿಪುರದಲ್ಲೇ ದೀದಿಗೆ ಹೀನಾಯ ಸೋಲು

Share
1 Min Read
SHARE

newsics.com/ನ್ಯೂಸಿಕ್ಸ್

ಕೋಲ್ಕತ್ತ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಭಾರೀ ಸೋಲನುಭವಿಸಿದ್ದು, ಸ್ವತಃ ಮಮತಾ ಬ್ಯಾನರ್ಜಿ ಅವರೇ ತಮ್ಮ ಭದ್ರಕೋಟೆಯಾದ ಭವಾನಿಪುರ ಕ್ಷೇತ್ರದಲ್ಲಿ ಪರಾಭವಗೊಂಡಿದ್ದಾರೆ.

ಸೋಮವಾರ ಬೆಳಗ್ಗೆಯಿಂದ ಮುನ್ನಡೆಯಲ್ಲಿದ್ದ ಮಮತಾ ಬ್ಯಾನರ್ಜಿ ಅವರಿಗೆ 16 ಮತ್ತು 17ನೇ ಸುತ್ತಿನ ಮತ ಎಣಿಕೆಯ ವೇಳೆಗೆ ಹಿನ್ನಡೆಯಾಗಿದೆ.

17ನೇ ಸುತ್ತಿನ ಅಂತ್ಯಕ್ಕೆ ಸುವೇಂದು ಅಧಿಕಾರಿ ಅವರು ಸುಮಾರು 6,000ಕ್ಕೂ ಹೆಚ್ಚು ಮತಗಳ ಅಂತರದಿಂದ ಮಮತಾ ಬ್ಯಾನರ್ಜಿ ಅವರಿಗಿಂತ ಮುಂದಿದ್ದಾರೆ.16ನೇ ಸುತ್ತಿನ ಅಂತ್ಯಕ್ಕೆ ಈ ಅಂತರ ಕೇವಲ 500 ಮತಗಳಷ್ಟಿತ್ತು, ಆದರೆ ನಂತರದ ಸುತ್ತಿನಲ್ಲಿ ಸುವೇಂದು ತಮ್ಮ ಮುನ್ನಡೆಯನ್ನು ಗಣನೀಯವಾಗಿ ಹೆಚ್ಚಿಸಿಕೊಂಡಿದ್ದರು. ಅಂತಿಮವಾಗಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ಭರ್ಜರಿ ಗೆಲುವು ಸಾಧಿಸಿದ್ದಾರೆ.

ಬಿಜೆಪಿ ನಾಗಾಲೋಟ

ಭವಾನಿಪುರದಲ್ಲಿ ಮಮತಾ ಬ್ಯಾನರ್ಜಿ ಅವರಿಗೆ ಸಂಕಷ್ಟ ಎದುರಾಗಿರುವಂತೆಯೇ, ರಾಜ್ಯಾದ್ಯಂತ ಬಿಜೆಪಿ ಭರ್ಜರಿ ಯಶಸ್ಸಿನತ್ತ ಮುನ್ನಡೆಯುತ್ತಿದೆ.ಒಟ್ಟು 294 ಕ್ಷೇತ್ರಗಳ ಪೈಕಿ ಬಿಜೆಪಿ ಈಗಾಗಲೇ ಬಹುಮತದ ಗಡಿಯಾದ 148ನ್ನು ದಾಟಿ 200ರ ಸಮೀಪಕ್ಕೆ ತಲುಪಿದೆ.15 ವರ್ಷಗಳ ಟಿಎಂಸಿ ಆಡಳಿತವನ್ನು ಅಂತ್ಯಗೊಳಿಸಿ ಬಿಜೆಪಿ ಅಧಿಕಾರಕ್ಕೆ ಬರುವುದು ಬಹುತೇಕ ಖಚಿತವಾಗಿದೆ.

ಮಮತಾ ಬ್ಯಾನರ್ಜಿ ಆರೋಪ

ಈ ಮಧ್ಯೆ, ಭವಾನಿಪುರದಲ್ಲಿ ಮತ ಎಣಿಕೆ ಕೇಂದ್ರಕ್ಕೆ ಭೇಟಿ ನೀಡಿದ ಮಮತಾ ಬ್ಯಾನರ್ಜಿ ಅವರು, ಚುನಾವಣೆ ಪ್ರಕ್ರಿಯೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿದ್ದಾರೆ.ಸ್ಟ್ರಾಂಗ್ ರೂಮ್‌ಗೆ ಪ್ರವೇಶಿಸಲು ತಮಗೆ ಅವಕಾಶ ನೀಡುತ್ತಿಲ್ಲ ಮತ್ತು ಮತ ಎಣಿಕೆಯನ್ನು ಉದ್ದೇಶಪೂರ್ವಕವಾಗಿ ನಿಧಾನಗೊಳಿಸಲಾಗಿದೆ ಎಂದು ಅವರು ದೂರಿದ್ದಾರೆ.

ಭವಾನಿಪುರವು ಮಮತಾ ಬ್ಯಾನರ್ಜಿ ಅವರ ಭದ್ರಕೋಟೆ ಎನ್ನಲಾಗಿದ್ದು, ಇಲ್ಲಿನ ಅಂತಿಮ ಫಲಿತಾಂಶವು ಬಂಗಾಳ ರಾಜಕಾರಣದ ದಿಕ್ಕನ್ನೇ ಬದಲಿಸಿದಂತೆ ಆಗಿದೆ.

 

PM Modi Speech ಪಶ್ಚಿಮ ಬಂಗಾಳದ ಗೆಲುವು ಐತಿಹಾಸಿಕ ಗೆಲುವು ಎಂದು ಬಣ್ಣಿಸಿದ ಪ್ರಧಾನಿ ಮೋದಿ

ಪಶ್ಚಿಮ ಬಂಗಾಳದಲ್ಲಿ ಕೇಸರಿ ಸುನಾಮಿ : ಮಕಡೆ ಮಲಗಿದ ದೀದಿ : ಗೆಲುವಿಗೆ ಟೊಂಕ ಕಟ್ಟಿ ನಿಂತ ಮೋದಿ-ಅಮಿತ್ ಶಾ ಜೋಡಿ

Kerala cm resigned ಪಿಣರಾಯಿ‌ ವಿಜಯನ್‌ಗೆ ಭಾರೀ‌ ಮುಖಭಂಗ: ಸಿಎಂ ಸ್ಥಾನಕ್ಕೆ ದಿಢೀರ್ ರಾಜೀನಾಮೆ!

TAGGED:Didi suffered a crushing defeat in her stronghold of Bhawanipur.
Share This Article
Facebook Twitter Copy Link Print
Previous Article Kerala cm resigned ಪಿಣರಾಯಿ‌ ವಿಜಯನ್‌ಗೆ ಭಾರೀ‌ ಮುಖಭಂಗ: ಸಿಎಂ ಸ್ಥಾನಕ್ಕೆ ದಿಢೀರ್ ರಾಜೀನಾಮೆ!
Next Article GOOD DAY | Today’s Horoscope ಇಂದಿನ ಪಂಚಾಂಗ/ ರಾಶಿ ಭವಿಷ್ಯ, 05-05-2026, ಇಂದು ನಿಮ್ಮ ಅದೃಷ್ಟ ಹೇಗಿದೆ?

Popular Posts

Sonum Wangchuk Ends Hunger ಉಪವಾಸ ಅಂತ್ಯಗೊಳಿಸಿದ ಸೋನಂ ವಾಂಗ್‌ಚುಕ್

2 Min Read

Vastu Tips ನಿಮ್ಮ ಮನೆಯಲ್ಲಿ ಪ್ರಾಣಿಗಳ ಮೂರ್ತಿ ಈ ದಿಕ್ಕಿನಲ್ಲಿದ್ರೆ ಶುಭ!

2 Min Read

Daily Horoscope ಇಂದಿನ ದಿನಭವಿಷ್ಯ ಯಾರಿಗೆಲ್ಲಾ‌ ಲಾಭ ? ಯಾರಿಗೆಲ್ಲಾ ನಷ್ಟ

2 Min Read

Best Yoga Poses for Back Pain Relief ಬೆನ್ನು ನೋವಿಗೆ ಪರಿಹಾರ ನೀಡುವ ಯೋಗಾಸನಗಳು

2 Min Read

You Might Also Like

ದೇಶಪ್ರಮುಖ

Wangchuk ends hunger strike ಸೋನಮ್ ವಾಂಗ್ಚುಕ್ 26 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯ

1 Min Read
ದೇಶಪ್ರಮುಖಮನರಂಜನೆವಿದೇಶ

Sachin’s record broken Vaibhav ಸಚಿನ್‌ ದಾಖಲೆ ಮುರಿದ ವೈಭವ್‌ ಸೂರ್ಯವಂಶಿ! ಜಿಂಬಾಬ್ವೆ ವಿರುದ್ಧದ ಗೆಲುವಿನೊಂದಿಗೆ ಶ್ರೇಯಸ್ ನಿಟ್ಟುಸಿರು

2 Min Read
ಕರ್ನಾಟಕದೇಶಪ್ರಮುಖ

Triple mur*der AI ಹತ್ಯಾಕಾಂಡ: ಗೂಗಲ್ ಜಿಮಿನಿಯಲ್ಲೇ ತ್ರಿವಳಿ ಕೊಲೆಗೆ ಪ್ಲಾನ್! ಬೆಚ್ಚಿಬಿದ್ದ ಬೆಂಗಳೂರು!

1 Min Read
ದೇಶಪ್ರಮುಖ

CJP protest effect ಕೇಂದ್ರ ಶಿಕ್ಷಣ ಇಲಾಖೆಯಲ್ಲಿ ಭಾರೀ ಬದಲಾವಣೆ: ಶಿಕ್ಷಣ ಕಾರ್ಯದರ್ಶಿ ವಿನೀತ್ ಜೋಶಿ ವರ್ಗಾವಣೆ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?