Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > TVK-Vijay ತಮಿಳುನಾಡಿನಲ್ಲಿ ಜಯಭೇರಿ ಬಾರಿಸಿರುವ ನಟ ವಿಜಯ್ ಈಗ ವಯಸ್ಸೆಷ್ಟು?
ದೇಶಪ್ರಮುಖಮನರಂಜನೆ

TVK-Vijay ತಮಿಳುನಾಡಿನಲ್ಲಿ ಜಯಭೇರಿ ಬಾರಿಸಿರುವ ನಟ ವಿಜಯ್ ಈಗ ವಯಸ್ಸೆಷ್ಟು?

Share
1 Min Read
SHARE

 

newsics.com/ನ್ಯೂಸಿಕ್ಸ್

ತಮಿಳಿನ ಸ್ಟಾರ್ ನಟ, ಟಿವಿಕೆ ಮುಖ್ಯಸ್ಥ ವಿಜಯ್  ಅವರು ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಭಾರೀ ಗೆಲುವು ಸಾಧಿಸಿ ಸರ್ಕಾರ ರಚನೆ ಮಾಡಲಿದ್ದಾರೆ. ತಮಿಳುನಾಡಿನ ವಿಧಾನಸಭಾ ಚುನಾವಣೆಯಲ್ಲಿ ಮಿಂಚಿದ ಸ್ಟಾರ್ ನಟನ ವಯಸ್ಸೆಷ್ಟು?

https://youtube.com/shorts/iatQVbaFb3g?si=I11csgvje-MFvvAP

ತಮಿಳು ಚಿತ್ರರಂಗದ ಸೂಪರ್‌ಸ್ಟಾರ್ ಆಗಿರುವ ವಿಜಯ್ ಸ್ಥಾಪಿಸಿದ ತಮಿಳಗ ವೆಟ್ಟಿ ಕಳಗಂ (ಟಿವಿಕೆ) ಪಕ್ಷ 2026ರ ವಿಧಾನಸಭಾ ಚುನಾವಣೆಯಲ್ಲಿ ಅಚ್ಚರಿಯ ಮುನ್ನಡೆ ಸಾಧಿಸಿ ಮುಖ್ಯಮಂತ್ರಿ ಗದ್ದುಗೆಯ ಸನಿಹದಲ್ಲಿ ನಿಂತಿದ್ದಾರೆ. ಈ ಎಲ್ಲವುದರ ಮಧ್ಯೆ ಇದೀಗ ನಟ ವಿಜಯ್ ಅವರ ಶಿಕ್ಷಣ, ವೃತ್ತಿಜೀವನ ಮತ್ತು ರಾಜಕೀಯ ಪಯಣದ ಬಗ್ಗೆ ಹೊಸ ಕುತೂಹಲ ಮೂಡಿದೆ.

ದಳಪತಿ ವಿಜಯ್ ಅವರು 30 ವರ್ಷಗಳಿಂದ ಸಿನಿಮಾ ಮಾಡುತ್ತಿದ್ದಾರೆ. ತಮಿಳು ಚಿತ್ರರಂಗದಲ್ಲಿ ಕಲಾವಿದನಾಗಿ ನಟನಾಗಿ ಅವರು ಬದುಕು ಕಟ್ಟಿಕೊಂಡಿದ್ದಷ್ಟೇ ಅಲ್ಲದೆ ಅಪಾರ ಸಿನಿಪ್ರಿಯರ ಪ್ರೀತಿ ಗಳಿಸಿದ್ದಾರೆ.

 

ವಿಜಯ್ ಅವರಿಗೆ ಈಗ 51 ವರ್ಷ. ಆದರೆ ಅವರನ್ನು ನೋಡಿದರೆ 51 ವರ್ಷ ಎಂದು ನಂಬುವುದು ಕಷ್ಟ. ಅವರು 1974 ಜೂನ್ 22ರಂದು ಜನಿಸಿದರು. ಚಿಕ್ಕ ವಯಸ್ಸಿನಲ್ಲಿಯೇ ಸಿನಿಮಾಗೆ ಎಂಟ್ರಿ ಕೊಟ್ಟ ಅವರು ಸ್ಟಾರ್ ಹೀರೋ ಆಗಿ ಬೆಳೆದರು. ನಂತರ ಅವರು ಜನ ನಾಯಗನ್ ತಮ್ಮ ಕೊನೆಯ ಸಿನಿಮಾ ಎಂದು ಅನೌನ್ಸ್ ಮಾಡಿದರು. ಅದಾಗಿ ಸಿನಿಮಾ ಬಿಡುವುದಾಗಿ ಹೇಳಿದ ನಟ ಸಂಪೂರ್ಣವಾಗಿ ರಾಜಕೀಯದಲ್ಲಿ ತೊಡಗಿಸಿಕೊಂಡಿದ್ದಾರೆ.

2024 ರಲ್ಲಿ ವಿಜಯ್ ಟಿವಿಕೆಯನ್ನು ಪ್ರಾರಂಭಿಸಿದಾಗ, ಅವರು ಚಲನಚಿತ್ರಗಳಿಂದ ನಿವೃತ್ತಿ ಹೊಂದುತ್ತಾರೆ ಮತ್ತು ರಾಜಕೀಯದ ಮೇಲೆ ಮಾತ್ರ ಗಮನಹರಿಸುತ್ತಾರೆ ಎಂದು ಘೋಷಿಸಿದ್ದರು.

https://www.newsics.com/2026/05/05/vijay-decides-to-resign-from-trichy-east-constituency/

TAGGED:How old is Vijaynow?the actor who has made a splash in Tamil Nadu
Share This Article
Facebook Twitter Copy Link Print
Previous Article Vijay TVK ತಿರುಚ್ಚಿ ಪೂರ್ವ ಕ್ಷೇತ್ರಕ್ಕೆ ರಾಜೀನಾಮೆ ನೀಡಲು ವಿಜಯ್ ನಿರ್ಧಾರ
Next Article ಪತಿಯನ್ನು ಬಿಟ್ಟು ಬರಲು ನಿರಾಕರಿಸಿದ್ದಕ್ಕೆ ಪ್ರಿಯತಮೆಯನ್ನು ಕೊಲೆ ಮಾಡಿ ಬಳಿಕ ಪ್ರಿಯಕರನೂ ಆತ್ಮ*ಹತ್ಯೆ !

Popular Posts

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read

You Might Also Like

ಪ್ರಮುಖ

ಐಪಿಎಲ್ ಹಗರಣ; ಹಿರಿಯ ರಾಜಕೀಯ ನಾಯಕರ ಹೆಸರು ಬಾಯ್ಬಿಟ್ಟ ಲಲಿತ್ ಮೋದಿ

3 Min Read
ಪ್ರಮುಖಮನರಂಜನೆ

Adah Sharma: ನಾನು ತಾಯಿಯಾಗಲಿದ್ದೇನೆ ಎಂದ ನಟಿ ಅದಾ ಶರ್ಮಾ, ಫ್ಯಾನ್ಸ್ ಶಾಕ್! ಅಷ್ಟಕ್ಕೂ ಅಸಲಿ ಸಂಗತಿ ಏನು?

1 Min Read
ಪ್ರಮುಖಕರ್ನಾಟಕ

ಯತೀಂದ್ರ ಸಿದ್ದರಾಮಯ್ಯಗೆ ಮಂತ್ರಿಗಿರಿ; ಕೈ ಪಾಳಯದಲ್ಲಿ ಅಸಮಾಧಾನ?

2 Min Read
ಪ್ರಮುಖಕರ್ನಾಟಕ

ನನ್ನ ಹಿಂದೆ ಫೋಟೋಗೆ ಪೋಸ್ ಕೊಟ್ಕೊಂಡು ಯಾರೂ ಕೂತ್ಕೋಬಾರ್ದು: ಡಿಕೆ ಶಿವಕುಮಾರ್ ಗರಂ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?