Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Pallakki catches fire ರಸ್ತೆಯಲ್ಲೇ ಹೊತ್ತಿ ಉರಿದ KSRTCಯ ಪಲ್ಲಕ್ಕಿ ಬಸ್
ಕರ್ನಾಟಕಪ್ರಮುಖ

Pallakki catches fire ರಸ್ತೆಯಲ್ಲೇ ಹೊತ್ತಿ ಉರಿದ KSRTCಯ ಪಲ್ಲಕ್ಕಿ ಬಸ್

Share
1 Min Read
SHARE

newsics.com/ನ್ಯೂಸಿಕ್ಸ್

ರಾಣೆಬೆನ್ನೂರು(ಹಾವೇರಿ): ಬೆಂಗಳೂರಿನಿಂದ ಗದಗಕ್ಕೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಪಲ್ಲಕ್ಕಿ ಬಸ್ ಹಾವೇರಿ ಜಿಲ್ಲೆಯ ರಾಣೇಬೆನ್ನೂರು ಬಳಿ ಸಂಪೂರ್ಣವಾಗಿ ಹೊತ್ತಿ ಉರಿದಿದೆ. ಚಾಲಕನ ಸಮಯಪ್ರಜ್ಞೆಯಿಂದ ಬಸ್‌ನಲ್ಲಿದ್ದ ಎಲ್ಲಾ 17 ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಚಾಲಕನ ಸಮಯಪ್ರಜ್ಞೆಯಿಂದಾಗಿ ಬಸ್‌ನಲ್ಲಿದ್ದ ಎಲ್ಲಾ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬಸ್‌ನಲ್ಲಿ ಒಟ್ಟು 17 ಜನರು ಪ್ರಯಾಣಿಸುತ್ತಿದ್ದರು ಎಂದು ತಿಳಿದು ಬಂದಿದೆ.

ಹಾವೇರಿ ಜಿಲ್ಲೆಯ ರಾಣೇಬೆನ್ನೂರು ತಾಲೂಕಿನ ದೇವರಗುಡ್ಡ ಗ್ರಾಮದ ಬಳಿ ರಾಜ್ಯ ಹೆದ್ದಾರಿ ರಸ್ತೆಯಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಬಸ್‌ನಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಚಾಲಕ ಪಕ್ಕೀರಪ್ಪ ಎಲ್ಲಾ ಪ್ರಯಾಣಿಕರನ್ನು ಕೆಳಗೆ ಇಳಿಸಿದ್ದಾರೆ.

ಆರಂಭದಲ್ಲಿ ಬಸ್ ಚಾಲಕ ಬೆಂಕಿ ನಂದಿಸಲು ಪ್ರಯತ್ನಿಸಿದ್ದಾರೆ. ಆದರೆ ಕೆಲವೇ ಕ್ಷಣಗಳಲ್ಲಿ ಬೆಂಕಿ ತೀವ್ರತೆ ಹೆಚ್ಚಾಗಿ ಇಡೀ ಬಸ್‌ನ್ನು ಆವರಿಸಿಕೊಂಡಿದೆ. ನೋಡ ನೋಡುತ್ತಿದ್ದಂತೆ ಪಲ್ಲಕ್ಕಿ ಬಸ್ ಬೆಂಕಿಗಾಹುತಿಯಾಗಿದೆ.

ರಾಣೇಬೆನ್ನೂರು ಗ್ರಾಮೀಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಹಾಗೆಯೇ ಹೆದ್ದಾರಿಯಲ್ಲಿ ಉಂಟಾಗಿದ್ದ ಟ್ರಾಫಿಕ್ ಕ್ಲಿಯರ್ ಮಾಡುತ್ತಿದ್ದಾರೆ. ಬಸ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದ್ಯಾಕೆ ಎಂಬುದರ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ. ರಾಣೇಬೆನ್ನೂರು ಗ್ರಾಮೀಣ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Vijay in Trouble: ತಮಿಳುನಾಡಿನಲ್ಲಿ ಗೆದ್ದ ಖುಷಿಯಲ್ಲಿರುವ ಟಿವಿಕೆ ನಾಯಕ ವಿಜಯ್‌ಗೆ ಮತ್ತೊಂದು ಸಂಕಷ್ಟ

TAGGED:KSRTC pallakki bus catches fire on the road
Share This Article
Facebook Twitter Copy Link Print
Previous Article ಪೊಲೀಸ್ ಠಾಣೆಗಳಲ್ಲಿ ರಾತ್ರಿ ವೇಳೆ ವಿಚಾರಣೆಗೆ ಮಹಿಳೆಯರನ್ನು ಕರೆತರುವಂತಿಲ್ಲ: ಸರ್ಕಾರದಿಂದ ಆದೇಶ
Next Article ಯುವಕರಲ್ಲಿ ಹೆಚ್ಚುತ್ತಿದೆ ಸೆಕ್ಸ್ ಡ್ರಗ್ಸ್ ಕ್ರೇಜ್ : ತಜ್ಞರ ಎಚ್ಚರಿಕೆ

Popular Posts

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read

You Might Also Like

ಪ್ರಮುಖ

ಐಪಿಎಲ್ ಹಗರಣ; ಹಿರಿಯ ರಾಜಕೀಯ ನಾಯಕರ ಹೆಸರು ಬಾಯ್ಬಿಟ್ಟ ಲಲಿತ್ ಮೋದಿ

3 Min Read
ಪ್ರಮುಖಮನರಂಜನೆ

Adah Sharma: ನಾನು ತಾಯಿಯಾಗಲಿದ್ದೇನೆ ಎಂದ ನಟಿ ಅದಾ ಶರ್ಮಾ, ಫ್ಯಾನ್ಸ್ ಶಾಕ್! ಅಷ್ಟಕ್ಕೂ ಅಸಲಿ ಸಂಗತಿ ಏನು?

1 Min Read
ಪ್ರಮುಖಕರ್ನಾಟಕ

ಯತೀಂದ್ರ ಸಿದ್ದರಾಮಯ್ಯಗೆ ಮಂತ್ರಿಗಿರಿ; ಕೈ ಪಾಳಯದಲ್ಲಿ ಅಸಮಾಧಾನ?

2 Min Read
ಪ್ರಮುಖಕರ್ನಾಟಕ

ನನ್ನ ಹಿಂದೆ ಫೋಟೋಗೆ ಪೋಸ್ ಕೊಟ್ಕೊಂಡು ಯಾರೂ ಕೂತ್ಕೋಬಾರ್ದು: ಡಿಕೆ ಶಿವಕುಮಾರ್ ಗರಂ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?