Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಆಸ್ಪತ್ರೆಯಲ್ಲಿ ಮೊಬೈಲ್ ಟಾರ್ಚ್ ಬಳಸಿ ಹೆರಿಗೆ; ತಾಯಿ, ಮಗು ಸಾವು
ದೇಶಪ್ರಮುಖ

ಆಸ್ಪತ್ರೆಯಲ್ಲಿ ಮೊಬೈಲ್ ಟಾರ್ಚ್ ಬಳಸಿ ಹೆರಿಗೆ; ತಾಯಿ, ಮಗು ಸಾವು

Share
1 Min Read
SHARE

newsics.com/ನ್ಯೂಸಿಕ್ಸ್

ಜಾರ್ಖಂಡ್​​ನ ಆಸ್ಪತ್ರೆಯೊಂದರಲ್ಲಿ ಮೊಬೈಲ್ ಟಾರ್ಚ್ ಹಾಕಿಕೊಂಡು ಮಹಿಳೆಗೆ ಹೆರಿಗೆ ಮಾಡಿಸಲಾಗಿದೆ. ಇದರಿಂದ ಆ ಮಹಿಳೆ ಮತ್ತು ನವಜಾತ ಶಿಶು ಸಾವನ್ನಪ್ಪಿರುವ ಅಮಾನವೀಯ ಘಟನೆ ನಡೆದಿದೆ. ಮೃತರನ್ನು ಹತಿಸಿರಿಂಗ್ ಗ್ರಾಮದ ನಿವಾಸಿ ಬಿನಿತಾ ಬನ್ರಾ ಎಂದು ಗುರುತಿಸಲಾಗಿದೆ.

https://youtube.com/shorts/iatQVbaFb3g?si=I11csgvje-MFvvAP

ರಾಜನಗರ ಸಿಎಚ್‌ಸಿಯಲ್ಲಿ ಹೆರಿಗೆಯ ಸಮಯದಲ್ಲಿ ವಿದ್ಯುತ್ ಕಡಿತವಾಗಿದ್ದರಿಂದ ಈ ಘಟನೆ ನಡೆದಿದೆ ಎನ್ನಲಾಗಿದೆ. ಆ ಆಸ್ಪತ್ರೆಯಲ್ಲಿ ವಿದ್ಯುತ್ ಬ್ಯಾಕಪ್ ಇರಲಿಲ್ಲ. ಬಳಿಕ ವೈದ್ಯರು ಮತ್ತು ನರ್ಸಿಂಗ್ ಸಿಬ್ಬಂದಿ ಮೊಬೈಲ್ ಟಾರ್ಚ್‌ಲೈಟ್ ಬಳಸಿ ಹೆರಿಗೆ ಮಾಡಿದ್ದಾರೆ. ಈ ಪ್ರಕ್ರಿಯೆಯ ಸಮಯದಲ್ಲಿ ಮಹಿಳೆಯ ಸ್ಥಿತಿ ಹದಗೆಟ್ಟಿತು. ಆಕೆಗೆ ಸರಿಯಾದ ಚಿಕಿತ್ಸೆ ನೀಡಲಾಗಲಿಲ್ಲ. ಆಕೆಗೆ ಸಕಾಲದಲ್ಲಿ ಉನ್ನತ ವೈದ್ಯಕೀಯ ಸೌಲಭ್ಯ ಕೂಡ ಸಿಗಲಿಲ್ಲ.

ಇದರಿಂದಾಗಿ ತಾಯಿ ಮತ್ತು ನವಜಾತ ಶಿಶು ಇಬ್ಬರೂ ಸಾವನ್ನಪ್ಪಿದ್ದಾರೆ. ಆಸ್ಪತ್ರೆಯ ನಿರ್ಲಕ್ಷ್ಯವೇ ಈ ದುರಂತಕ್ಕೆ ಕಾರಣ ಎಂದು ಮೃತ ಮಹಿಳೆಯ ಕುಟುಂಬಸ್ಥರು ಆರೋಪಿಸಿದ್ದಾರೆ.

https://www.newsics.com/2026/05/05/r-b-chaudhary-founder-of-renowned-film-production-company-super-good-films-dies-in-car-accident/

TAGGED:Mother and baby die after giving birth using mobile torch in hospital
Share This Article
Facebook Twitter Copy Link Print
Previous Article RB Choudary No More ಖ್ಯಾತ ಚಲನಚಿತ್ರ ನಿರ್ಮಾಣ ಸಂಸ್ಥೆ ಸೂಪರ್ ಗುಡ್ ಫಿಲ್ಮ್ಸ್ ಸಂಸ್ಥಾಪಕ ಆರ್.ಬಿ. ಚೌಧರಿ ಕಾರು ಅಪಘಾತದಲ್ಲಿ ನಿಧನ
Next Article Rain In Bengaluru ಬೆಂಗಳೂರಿನಲ್ಲಿ ಮುಂದಿನ ಮೂರು ದಿನ ಭಾರಿ ಮಳೆ

Popular Posts

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

2 Min Read

You Might Also Like

ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read
ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ಪ್ರಮುಖ

1200 ವರ್ಷಗಳಿಂದ ನಂದಿಯ ಬಾಯಿಂದ ಶಿವಲಿಂಗಕ್ಕೆ ಸದಾ ನೀರಿನ ಅಭಿಷೇಕ! 

3 Min Read

Social Networks

Facebook-f Instagram Twitter
Welcome Back!

Sign in to your account

Lost your password?