Kerala cm resigned ಪಿಣರಾಯಿ ವಿಜಯನ್‌ಗೆ ಭಾರೀ ಮುಖಭಂಗ: ಸಿಎಂ ಸ್ಥಾನಕ್ಕೆ ದಿಢೀರ್ ರಾಜೀನಾಮೆ!
newsics.com/ನ್ಯೂಸಿಕ್ಸ್ ತಿರುವನಂತಪುರಂ: ಕೇರಳ ವಿಧಾನಸಭೆ ಚುನಾವಣೆಯಲ್ಲಿ ಸಿಪಿಎಂ ಲೆಕ್ಕಾಚಾರ ಉಲ್ಟಾ ಆಗಿದೆ. ಹ್ಯಾಟ್ರಿಕ್ ಗೆಲುವಿನ ಕನಸಿನಲ್ಲಿದ್ದ ಪಿಣರಾಯಿ ವಿಜಯನ್ ನೇತೃತ್ವದ ಸಿಪಿಐ(ಎಂ) ಹೀನಾಯ ಸೋಲು ಕಂಡಿದೆ. ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭಾರೀ ಮುಖಭಂಗ ಅನುಭವಿಸಿದ ಬೆನ್ನಲ್ಲೇ, ಮುಖ್ಯಮಂತ್ರಿ ಪಿಣರಾಯಿ ವಿಜಯನ್ ತಮ್ಮ ಸ್ಥಾನಕ್ಕೆ ದಿಢೀರ್ ರಾಜೀನಾಮೆ ನೀಡಿದ್ದಾರೆ. ಕಣ್ಣೂರಿನ ತಮ್ಮ ನಿವಾಸದಲ್ಲಿರುವ ಅವರು, ರಾಜಧಾನಿ ತಿರುವನಂತಪುರಂಗೆ ಬಾರದೆ ವಿಶೇಷ ದೂತರ ಮೂಲಕ ರಾಜೀನಾಮೆ ಪತ್ರವನ್ನು ರಾಜಭವನಕ್ಕೆ ರವಾನಿಸಿದ್ದಾರೆ. ಮುಖ್ಯಮಂತ್ರಿಗಳ ರಾಜೀನಾಮೆಯನ್ನು ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಅಂಗೀಕರಿಸಿದ್ದಾರೆ. … Continue reading Kerala cm resigned ಪಿಣರಾಯಿ ವಿಜಯನ್‌ಗೆ ಭಾರೀ ಮುಖಭಂಗ: ಸಿಎಂ ಸ್ಥಾನಕ್ಕೆ ದಿಢೀರ್ ರಾಜೀನಾಮೆ!
Copy and paste this URL into your WordPress site to embed
Copy and paste this code into your site to embed