Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Vijay – Pooja Hegde ವಿಜಯ್ ಗೆಲುವಿನ ಬಗ್ಗೆ ಪೂಜಾ ಹೆಗ್ಡೆ ಭವಿಷ್ಯವಾಣಿ : ವೈರಲ್ ಆದ ಹಳೆಯ ವಿಡಿಯೋ
ದೇಶಪ್ರಮುಖಮನರಂಜನೆ

Vijay – Pooja Hegde ವಿಜಯ್ ಗೆಲುವಿನ ಬಗ್ಗೆ ಪೂಜಾ ಹೆಗ್ಡೆ ಭವಿಷ್ಯವಾಣಿ : ವೈರಲ್ ಆದ ಹಳೆಯ ವಿಡಿಯೋ

Share
1 Min Read
SHARE

newsics.com/ನ್ಯೂಸಿಕ್ಸ್

ಟಿವಿಕೆ ಪಕ್ಷದ ವಿಜಯ್ ಅವರು ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಐತಿಹಾಸಿಕ ಜಯ ಸಾಧಿಸಿದರು. ಈ ಹಿನ್ನೆಲೆಯಲ್ಲಿ ಅವರ ‘ಜನ ನಾಯಗನ್’ ಚಿತ್ರದ ನಟಿ ಪೂಜಾ ಹೆಗ್ಡೆ ಅವರು ವಿಜಯ್ ಜೊತೆಗಿನ ಫೋಟೋವನ್ನು ಹಂಚಿಕೊಂಡು ವಿಶೇಷವಾಗಿ ಅಭಿನಂದಿಸಿದ್ದಾರೆ. ಈ ವಿಡಿಯೋ ಇದೀಗ ಸಾಮಾಜಕ ಜಾಲತಾಣದಲ್ಲಿ ಸಖತ್ ವೈರಲ್‌ ಆಗುತ್ತಿದೆ.

https://youtube.com/shorts/iatQVbaFb3g?si=I11csgvje-MFvvAP

ವಿಜಯ್ ಮತ್ತು ಪೂಜಾ ಹೆಗ್ಡೆ ಅಭಿನಯದ ‘ಜನ ನಾಯಗನ್’ ಚಿತ್ರದ ಶೂಟಿಂಗ್ ಸೆಟ್‌ನ ಹಳೆಯ ವಿಡಿಯೋವೊಂದನ್ನು ಪೂಜಾ ಅವರು ಹಂಚಿಕೊಂಡಿದ್ದರು. ಆ ವಿಡಿಯೋದಲ್ಲಿ ಅಲ್ಲಿನ ಬೋರ್ಡ್ ಒಂದರ ಮೇಲೆ ‘ಚುನಾವಣೆಯಲ್ಲಿ ಯಾರು ಗೆಲ್ಲುತ್ತಾರೆ?’ ಎಂದು ಬರೆಯಲಾಗಿತ್ತು. ಆಗ ಪೂಜಾ ಹೆಗ್ಡೆ ಅವರು ತಮಾಷೆಯಾಗಿ ತಮ್ಮ ಪಕ್ಕದಲ್ಲೇ ನಿಂತಿದ್ದ ವಿಜಯ್ ಅವರತ್ತ ಬೆರಳು ಮಾಡಿ ತೋರಿಸಿದ್ದರು. ಪೂಜಾ ಅವರ ಈ ಮಾತಿಗೆ ವಿಜಯ್ ಅವರು ಮುಗುಳ್ನಗುತ್ತಾ ನಾಚಿಕೊಂಡಿದ್ದರು.

ಅಂದು ಪೂಜಾ ಹೆಗ್ಡೆ ತಮಾಷೆಯಾಗಿ ನುಡಿದಿದ್ದ ಈ ಭವಿಷ್ಯವಾಣಿ ಇಂದು ನಿಜವಾಗಿದೆ. ವಿಜಯ್ ಅವರ ಟಿವಿಕೆ ಪಕ್ಷವು ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮುವ ಮೂಲಕ ಸರ್ಕಾರ ರಚಿಸಲು ಸಜ್ಜಾಗಿದೆ.

https://www.instagram.com/reel/DX9DwRWTKIq/?igsh=MWpheWF0NzgxZjhhdA==

https://www.newsics.com/2026/05/05/traffic-disruption-on-namma-metro-purple-line-train-stalled/

TAGGED:Pooja Hegde's prediction about Vijay's victory
Share This Article
Facebook Twitter Copy Link Print
Previous Article Namma Metro ನಮ್ಮ ಮೆಟ್ರೋ ನೇರಳೆ ಮಾರ್ಗದಲ್ಲಿ ಸಂಚಾರ ವ್ಯತ್ಯಯ: ನಿಂತಲ್ಲೇ ನಿಂತ ರೈಲು
Next Article Tamil Nadu Politics ದಳಪತಿ ವಿಜಯ್ ಗದ್ದುಗೆ ಏರಲು ಮುಹೂರ್ತ ಫಿಕ್ಸ್‌

Popular Posts

PU topper lost her life ಜೀವ ಕಳೆದುಕೊಂಡ ಸೆಕೆಂಡ್ ಪಿಯು ಟಾಪರ್ ವಿದ್ಯಾರ್ಥಿನಿ! ಸಾವಿಗೇನು ಕಾರಣ?

1 Min Read

11 people died in Mysore jayadeva ಮೈಸೂರು ಜಯದೇವ ಆಸ್ಪತ್ರೆಯಲ್ಲಿ ಒಂದೇ ದಿನ 11 ಮಂದಿ‌ ಸಾವು! ವೈದ್ಯಾಧಿಕಾರಿ ಹೇಳಿದ್ದೇನು?

2 Min Read

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

You Might Also Like

ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read
ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ಪ್ರಮುಖ

1200 ವರ್ಷಗಳಿಂದ ನಂದಿಯ ಬಾಯಿಂದ ಶಿವಲಿಂಗಕ್ಕೆ ಸದಾ ನೀರಿನ ಅಭಿಷೇಕ! 

3 Min Read

Social Networks

Facebook-f Instagram Twitter
Welcome Back!

Sign in to your account

Lost your password?