Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Rain Alert ರಾಜ್ಯದೆಲ್ಲೆಡೆ ಇನ್ನೂ 4 ದಿನ ಮಳೆ : ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ
ಕರ್ನಾಟಕಪ್ರಮುಖ

Rain Alert ರಾಜ್ಯದೆಲ್ಲೆಡೆ ಇನ್ನೂ 4 ದಿನ ಮಳೆ : ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ

Share
1 Min Read
SHARE

https://youtube.com/shorts/iatQVbaFb3g?si=I11csgvje-MFvvAP

newsics.com/ನ್ಯೂಸಿಕ್ಸ್

ಬೆಂಗಳೂರು :  ರಾಜ್ಯದೆಲ್ಲೆಡೆ ಮುಂದಿನ ನಾಲ್ಕು ದಿನ ಮಳೆಯಾಗಲಿದ್ದು, ದಕ್ಷಿಣ ಒಳನಾಡಿನ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.

ಮೇ 7 ಮತ್ತು 8 ರಂದು ಬೆಳಗಾವಿ, ಉತ್ತರ ಕನ್ನಡ, ಧಾರವಾಡ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದ್ದು, ಇವುಗಳನ್ನು ಹೊರತುಪಡಿಸಿ ರಾಜ್ಯದ ಉಳಿದೆಲ್ಲಾ ಜಿಲ್ಲೆಗಳಲ್ಲಿ ಮಳೆ ಮುಂದುವರಿಯಲಿದ್ದು, ಯೆಲ್ಲೋ ಅಲರ್ಟ್ ಜಾರಿಯಲ್ಲಿರುತ್ತದೆ.

ಬೀದರ್, ಕಲಬುರ್ಗಿ, ವಿಜಯಪುರ, ಯಾದಗಿರಿ, ರಾಯಚೂರು ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ಸಾಧಾರಣ ಮಳೆಯ ನಿರೀಕ್ಷೆಯಿದೆ. ಈ ಆರು ಜಿಲ್ಲೆಗಳನ್ನು ಹೊರತುಪಡಿಸಿ ರಾಜ್ಯದ ಇತರೆಲ್ಲಾ ಭಾಗಗಳಲ್ಲಿ ಯೆಲ್ಲೋ ಅಲರ್ಟ್ ಇರಲಿದೆ.

ಕರಾವಳಿಯ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗಲಿದೆ. ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು, ಬಳ್ಳಾರಿ, ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ತುಮಕೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ ಮತ್ತು ಕೋಲಾರ ಜಿಲ್ಲೆಗಳಲ್ಲಿ 30-40 ಕಿ. ಮೀ ವೇಗದ ಗಾಳಿಯೊಂದಿಗೆ ಗುಡುಗು ಸಹಿತ ಜೋರು ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ.

https://www.newsics.com/2026/05/05/victory-for-rg-kar-rape-victims-mother-mother-who-lashed-out-against-didi/

TAGGED:Rain expected for 4 more days across the state: Yellow alert issued for these districts
Share This Article
Facebook Twitter Copy Link Print
Previous Article West Bengal ಆರ್‌ಜಿ ಕರ್‌ ಅತ್ಯಾಚಾರ ಸಂತ್ರಸ್ತೆ ತಾಯಿಗೆ ಜಯ :ದೀದಿ ವಿರುದ್ಧ ಸಿಡಿದೆದ್ದ ತಾಯಿ
Next Article Vijay in Trouble: ತಮಿಳುನಾಡಿನಲ್ಲಿ ಗೆದ್ದ ಖುಷಿಯಲ್ಲಿರುವ ಟಿವಿಕೆ ನಾಯಕ ವಿಜಯ್‌ಗೆ ಮತ್ತೊಂದು ಸಂಕಷ್ಟ

Popular Posts

Best Yoga Poses for Back Pain Relief ಬೆನ್ನು ನೋವಿಗೆ ಪರಿಹಾರ ನೀಡುವ ಯೋಗಾಸನಗಳು

2 Min Read

Wangchuk ends hunger strike ಸೋನಮ್ ವಾಂಗ್ಚುಕ್ 26 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯ

1 Min Read

Sachin’s record broken Vaibhav ಸಚಿನ್‌ ದಾಖಲೆ ಮುರಿದ ವೈಭವ್‌ ಸೂರ್ಯವಂಶಿ! ಜಿಂಬಾಬ್ವೆ ವಿರುದ್ಧದ ಗೆಲುವಿನೊಂದಿಗೆ ಶ್ರೇಯಸ್ ನಿಟ್ಟುಸಿರು

2 Min Read

Triple mur*der AI ಹತ್ಯಾಕಾಂಡ: ಗೂಗಲ್ ಜಿಮಿನಿಯಲ್ಲೇ ತ್ರಿವಳಿ ಕೊಲೆಗೆ ಪ್ಲಾನ್! ಬೆಚ್ಚಿಬಿದ್ದ ಬೆಂಗಳೂರು!

1 Min Read

You Might Also Like

ದೇಶಪ್ರಮುಖ

CJP protest effect ಕೇಂದ್ರ ಶಿಕ್ಷಣ ಇಲಾಖೆಯಲ್ಲಿ ಭಾರೀ ಬದಲಾವಣೆ: ಶಿಕ್ಷಣ ಕಾರ್ಯದರ್ಶಿ ವಿನೀತ್ ಜೋಶಿ ವರ್ಗಾವಣೆ!

1 Min Read
ದೇಶಪ್ರಮುಖವಿದೇಶವೈರಲ್

cockroach fighters new technology ಜಿರಳೆ ಹೋರಾಟಗಾರರು ಹೊಸ ತಂತ್ರಜ್ಞಾನ ಬಳಸಿದ್ರಾ? ಈ ಆ್ಯಪ್‌ಗೆ ಸಿಮ್ ಬೇಡ, ಇಂಟರ್‌ನೆಟ್ಟೂ ಬೇಡ! ಪೊಲೀಸರು ಕಂಗಾಲು

5 Min Read
ಕರ್ನಾಟಕಆರೋಗ್ಯದೇಶಪ್ರಮುಖ

Health ರಾತ್ರಿ ಮಲಗುವ ಮುನ್ನ ಮೊಬೈಲ್ ಸ್ಕ್ರೋಲಿಂಗ್ ಮಾಡಿದರೆ ಭಾರೀ ಅಪಾಯ!

1 Min Read
ಕರ್ನಾಟಕಪ್ರಮುಖ

Big demolition ಅತಿ ಎತ್ತರದ, 200 ಕೋಟಿ ವೆಚ್ಚದ ಕಟ್ಟಡ ತೆರವಿಗೆ GBA ನಿರ್ಧಾರ: ಉದ್ಘಾಟನೆಗೂ ಮುನ್ನವೇ ಡೆಮಾಲಿಷನ್!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?