Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Vijay TVK ನನಗೆ ಅಧಿಕಾರಕ್ಕಿಂತ ಜನರ ಸೇವೆಯೇ ಮುಖ್ಯ : ದಳಪತಿ ವಿಜಯ್ ಮೊದಲ ಪ್ರತಿಕ್ರಿಯೆ
ದೇಶಪ್ರಮುಖ

Vijay TVK ನನಗೆ ಅಧಿಕಾರಕ್ಕಿಂತ ಜನರ ಸೇವೆಯೇ ಮುಖ್ಯ : ದಳಪತಿ ವಿಜಯ್ ಮೊದಲ ಪ್ರತಿಕ್ರಿಯೆ

Share
1 Min Read
SHARE

newsics.com/ನ್ಯೂಸಿಕ್ಸ್

ಚೆನ್ನೈ:ತಮಿಳುನಾಡು ವಿಧಾನಸಭಾ ಚುನಾವಣೆ 2026ರ ಫಲಿತಾಂಶದಲ್ಲಿ ಅಭೂತಪೂರ್ವ ಗೆಲುವು ಸಾಧಿಸಿರುವ ‘ತಮಿಳಗ ವೆಟ್ರಿ ಕಳಗಂ’ (TVK) ಮುಖ್ಯಸ್ಥ ವಿಜಯ್, ತಮ್ಮ ಮೊದಲ ಅಧಿಕೃತ ಹೇಳಿಕೆಯನ್ನು ಬಿಡುಗಡೆ ಮಾಡಿದ್ದಾರೆ.

https://youtube.com/shorts/iatQVbaFb3g?si=I11csgvje-MFvvAP

ಈ ಗೆಲುವನ್ನು ಅತ್ಯಂತ ವಿನಮ್ರತೆಯಿಂದ ಸ್ವೀಕರಿಸುವುದಾಗಿ ನನಗೆ ಅಧಿಕಾರಕ್ಕಿಂತ ಜನರ ಸೇವೆಯೇ ಮುಖ್ಯ ಎಂದು ಹೇಳಿದ್ದಾರೆ. ಇದು ನನ್ನ ವೈಯಕ್ತಿಕ ಗೆಲುವಲ್ಲ, ಇದು ತಮಿಳುನಾಡಿನ ಪ್ರತಿಯೊಬ್ಬ ಪ್ರಜೆಯ ಜಯ. ಬದಲಾವಣೆಗಾಗಿ ಹಂಬಲಿಸುತ್ತಿದ್ದ ಜನತೆ ನನಗೆ ಈ ಅವಕಾಶ ನೀಡಿದ್ದಾರೆ, ಎಂದು ವಿಜಯ್ ಅಭಿಮಾನಿಗಳನ್ನುದ್ದೇಶಿಸಿ ಹೇಳಿದ್ದಾರೆ.ರಾಜಕೀಯ ಕೇವಲ ಒಂದು ಸಾಧನವಷ್ಟೇ ಹೊರತು ಗುರಿಯಲ್ಲ. ನಮ್ಮ ಪಕ್ಷದ ಮೂಲ ಮಂತ್ರ “ಮೊದಲು ಜನ, ಆಮೇಲೆ ರಾಜಕಾರಣ ಎಂಬುದಾಗಿರುತ್ತದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಈ ಗೆಲುವಿನ ಅಬ್ಬರದಲ್ಲಿ ಯಾರನ್ನೂ ಅವಹೇಳನ ಮಾಡಬಾರದು ಮತ್ತು ದ್ವೇಷದ ರಾಜಕಾರಣಕ್ಕೆ ಅವಕಾಶ ನೀಡಬಾರದು ಎಂದು ಅವರು ತಮ್ಮ ಕಾರ್ಯಕರ್ತರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

https://www.newsics.com/2026/05/05/bengaluru-to-be-fastest-growing-city-in-the-world-by-2035-savills-report/

TAGGED:Serving the people is more important to me than power: General Vijay's first reaction
Share This Article
Facebook Twitter Copy Link Print
Previous Article 2035ರ ವೇಳೆಗೆ ಇಡೀ ವಿಶ್ವದಲ್ಲೇ ಅತ್ಯಂತ ವೇಗವಾಗಿ ಬೆಳೆಯುವ ಪ್ರಮುಖ ನಗರ ಬೆಂಗಳೂರು; ಸಾವಿಲ್ಸ್ ವರದಿ
Next Article Namma Metro ನಮ್ಮ ಮೆಟ್ರೋ ನೇರಳೆ ಮಾರ್ಗದಲ್ಲಿ ಸಂಚಾರ ವ್ಯತ್ಯಯ: ನಿಂತಲ್ಲೇ ನಿಂತ ರೈಲು

Popular Posts

Singer Sonu Nigam ಗಾಯಕ ಸೋನು ನಿಗಮ್ ಅಸ್ವಸ್ಥ! ಅವರಿಗೇನಾಯ್ತು?

2 Min Read

Body builder dies ಬಾಡಿ ಬಿಲ್ಡರ್ ಸುಶೀಲ್ ಕುಮಾರ್ ಹಠಾತ್ ಸಾವು! ಏನಾಗಿತ್ತು?

1 Min Read

PU topper lost her life ಜೀವ ಕಳೆದುಕೊಂಡ ಸೆಕೆಂಡ್ ಪಿಯು ಟಾಪರ್ ವಿದ್ಯಾರ್ಥಿನಿ! ಸಾವಿಗೇನು ಕಾರಣ?

1 Min Read

11 people died in Mysore jayadeva ಮೈಸೂರು ಜಯದೇವ ಆಸ್ಪತ್ರೆಯಲ್ಲಿ ಒಂದೇ ದಿನ 11 ಮಂದಿ‌ ಸಾವು! ವೈದ್ಯಾಧಿಕಾರಿ ಹೇಳಿದ್ದೇನು?

2 Min Read

You Might Also Like

ಪ್ರಮುಖಮನರಂಜನೆ

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read
ಕರ್ನಾಟಕಪ್ರಮುಖ

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read
ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?