Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಶೃಂಗೇರಿ ಮರು ಮತ ಎಣಿಕೆ ಅಕ್ರಮ ಆರೋಪ : ಡಿ.ಎನ್. ಜೀವರಾಜ್‌ಗೆ ಬಿಗ್ ರಿಲೀಫ್
ಕರ್ನಾಟಕಪ್ರಮುಖ

ಶೃಂಗೇರಿ ಮರು ಮತ ಎಣಿಕೆ ಅಕ್ರಮ ಆರೋಪ : ಡಿ.ಎನ್. ಜೀವರಾಜ್‌ಗೆ ಬಿಗ್ ರಿಲೀಫ್

Share
1 Min Read
SHARE

newsics.com/ನ್ಯೂಸಿಕ್ಸ್

ಬೆಂಗಳೂರು : ಶೃಂಗೇರಿ ಕ್ಷೇತ್ರದ ಮರುಮತ ಎಣಿಕೆಯಲ್ಲಿ ಅಕ್ರಮ ಆರೋಪ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪ್ರಕರಣ ರದ್ದು ಕೋರಿ ಡಿ ಎನ್ ಜೀವರಾಜ್ ಸಲ್ಲಿಸಿರುವ ಅರ್ಜಿ ಇಂದು ಹೈಕೋರ್ಟ್ ಅಲ್ಲಿ ವಿಚಾರಣೆ ನಡೆಯಿತು. ವಿಚಾರಣೆ ನಡೆಸಿದ ಹೈಕೋರ್ಟ್ ಮೇ 7ರವರೆಗೆಬಿಜೆಪಿಯ ಡಿಎನ್ ದೇವರಾಜ್ ಅವರ ವಿರುದ್ಧ ದಾಖಲಾದ ಎಫ್ಐಆರ್‌ ಗೆ ತಡೆ ನೀಡಿದೆ.

https://youtube.com/shorts/iatQVbaFb3g?si=I11csgvje-MFvvAP

170 ಮತಗಳನ್ನು ತಿದ್ದುಪಡಿಯಾಗಿದೆ ಎಂದು ಸುಧೀರ್ ಕುಮಾರ್ ಮುರಳಿ ದೂರು ನೀಡಿದ್ದರು. ದೂರು ಆಧರಿಸಿ ನಗರ ಠಾಣೆ ಪೊಲೀಸರು ದಾಖಲಿಸಿದ್ದರು. ಗೊಂದಲಗಳಿದ್ದರೆ ಚುನಾವಣಾ ತಕರಾರು ಅರ್ಜಿಯಲ್ಲೇ ಉಲ್ಲೇಖಿಸಬೇಕಿತ್ತು. ಸಂಬಂಧಪಟ್ಟ ನ್ಯಾಯಮೂರ್ತಿಗಳು ಸೂಕ್ತ ಆದೇಶ ನೀಡುತ್ತಿದ್ದರು. ರಾಜಕೀಯ ಒತ್ತಡದಿಂದ ದೂರು ದಾಖಲಿಸುವುದು ಸರಿಯಲ್ಲ ಹೀಗಾದರೆ ಯಾವ ಅಧಿಕಾರಿಯು ಸ್ವತಂತ್ರವಾಗಿ ಕೆಲಸ ಮಾಡಲಾಗುವುದಿಲ್ಲ ಎಂದು ನ್ಯಾಯಮೂರ್ತಿ ವಿ.ಶ್ರೀಶಾನಂದ ಅವರಿದ್ದ ಹೈಕೋರ್ಟ್ ಪೀಠ ಅಭಿಪ್ರಾಯಪಟ್ಟಿತು.

ಕಳೆದ ವಿಧಾನಸಭಾ ಚುನಾವಣೆಯ ಮತ ಎಣಿಕೆ ಸಂದರ್ಭದಲ್ಲಿ ಅಕ್ರಮ ನಡೆದಿದೆ ಎಂಬ ಆರೋಪ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಜೀವರಾಜ್ ಸೇರಿದಂತೆ ಇತರರ ವಿರುದ್ಧ ಪ್ರಕರಣ ದಾಖಲಾಗಿತ್ತು.ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯವು ಸದ್ಯಕ್ಕೆ ಕ್ರಮ ಕೈಗೊಳ್ಳದಂತೆ ಸೂಚಿಸಿ, ವಿಚಾರಣೆಯನ್ನು ಮೇ 7ಕ್ಕೆ ಮುಂದೂಡಿದೆ. ಚುನಾವಣಾ ಪ್ರಕ್ರಿಯೆಯಲ್ಲಿನ ಅಕ್ರಮ ಆರೋಪದ ಈ ಪ್ರಕರಣವು ರಾಜಕೀಯ ವಲಯದಲ್ಲಿ ಸಾಕಷ್ಟು ಕುತೂಹಲ ಮೂಡಿಸಿದೆ.

https://www.newsics.com/2026/05/05/mk-stalin-resigns-as-tamil-nadu-cm/

TAGGED:Sringeri recount allegation of irregularities: Big relief for D.N. Jeevaraj
Share This Article
Facebook Twitter Copy Link Print
Previous Article M.K. Stalin resigns ತಮಿಳುನಾಡು ಸಿಎಂ ಹುದ್ದೆಗೆ ಎಂ.ಕೆ ಸ್ಟಾಲಿನ್ ರಾಜೀನಾಮೆ
Next Article Vijay TVK ಟಿವಿಕೆಗೆ ಇಲ್ಲ ಬಹುಮತ : ವಿಜಯ್ ವಿಫಲವಾದರೆ ಮುಂದೇನು?

Popular Posts

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read

You Might Also Like

ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read
ದೇಶಪ್ರಮುಖ

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read
ಕರ್ನಾಟಕಪ್ರಮುಖ

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?