Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Vijay TVK ಟಿವಿಕೆಗೆ ಇಲ್ಲ ಬಹುಮತ : ವಿಜಯ್ ವಿಫಲವಾದರೆ ಮುಂದೇನು?
ಕರ್ನಾಟಕಪ್ರಮುಖ

Vijay TVK ಟಿವಿಕೆಗೆ ಇಲ್ಲ ಬಹುಮತ : ವಿಜಯ್ ವಿಫಲವಾದರೆ ಮುಂದೇನು?

Share
1 Min Read
SHARE

newsics.com/ನ್ಯೂಸಿಕ್ಸ್

ಚೆನ್ನೈ: ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ದಳಪತಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ 108 ಸ್ಥಾನಗಳನ್ನು ಗೆದ್ದು ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಸರ್ಕಾರ ರಚಿಸಲು ಅಗತ್ಯವಿರುವ ಮ್ಯಾಜಿಕ್ ಸಂಖ್ಯೆ 118 ತಲುಪಲು ಟಿವಿಕೆ ಪಕ್ಷಕ್ಕೆ ಇನ್ನೂ 10 ಸ್ಥಾನಗಳ ಕೊರತೆಯಿದೆ. ಈ ನಿಟ್ಟಿನಲ್ಲಿ ವಿಜಯ್ ಅವರು ತಮ್ಮ ನೂತನ ಶಾಸಕರೊಂದಿಗೆ ಸಭೆ ನಡೆಸಿ, ರಾಜ್ಯಪಾಲರಿಗೆ ಸರ್ಕಾರ ರಚನೆಗೆ ಹಕ್ಕು ಮಂಡಿಸಿ ಎರಡು ವಾರಗಳ ಕಾಲಾವಕಾಶ ಕೋರಿದ್ದಾರೆ. ಸರ್ಕಾರ ರಚನೆಗೆ ವಿಜಯ್ ಅವರು ಸಾಧ್ಯಾಸಾಧ್ಯತೆಗಳನ್ನು ಪರಿಶೀಲಿಸುತ್ತಿದ್ದಾರೆ.

https://youtube.com/shorts/iatQVbaFb3g?si=I11csgvje-MFvvAP

ಟಿವಿಕೆ 108 ಸ್ಥಾನ ಗೆದ್ದಿರುವುದರಿಂದ ಮೇಲ್ನೋಟಕ್ಕೆ 10 ಶಾಸಕರ ಕೊರತೆ ಎನ್ನಿಸಿದರೂ, ಅಸಲಿ ಲೆಕ್ಕಾಚಾರ ಬೇರೆಯೇ ಇದೆ. ಬಹುಮತ ಸಾಬೀತಿಗೆ ವಿಜಯ್‌ಗೆ ಕನಿಷ್ಠ 12 ಶಾಸಕರ ಬೆಂಬಲ ಅನಿವಾರ್ಯವಾಗಿದೆ.

ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸುವಾಗ ಟಿವಿಕೆ ಪಕ್ಷದ ಶಾಸಕರೊಬ್ಬರೇ ಸಭಾಪತಿಯಾಗಲಿದ್ದಾರೆ (ಸ್ಪೀಕರ್). ನಿಯಮಗಳ ಪ್ರಕಾರ ಸ್ಪೀಕರ್ ಮತ ಚಲಾಯಿಸುವಂತಿಲ್ಲ (ಸಮಾನ ಮತಗಳು ಬಂದಾಗ ಹೊರತುಪಡಿಸಿ).

ವಿಜಯ್ ಅವರು ಎರಡು ಕ್ಷೇತ್ರಗಳಿಂದ ಸ್ಪರ್ಧಿಸಿ ಗೆದ್ದಿದ್ದಾರೆ. ಹೀಗಾಗಿ ಸದನದಲ್ಲಿ ಅವರ ಒಂದು ಮತ ಮಾತ್ರ ಎಣಿಕೆಯಾಗುತ್ತದೆ. (ಒಂದು ಸ್ಥಾನಕ್ಕೆ ಅವರು ರಾಜೀನಾಮೆ ನೀಡಬೇಕಾಗುತ್ತದೆ). ಹೀಗಾಗಿ ಟಿವಿಕೆ ಶಾಸಕರ ಬಲ 108 ರಿಂದ 106 ಕ್ಕೆ ಇಳಿಯುತ್ತದೆ. ಈ ಕಾರಣದಿಂದ 118ರ ಗಡಿ ತಲುಪಲು ಇನ್ನು 12 ಶಾಸಕರ ಬೆಂಬಲ ಬೇಕೇ ಬೇಕು.

https://www.newsics.com/2026/05/05/sringeri-recount-allegation-of-irregularities-big-relief-for-d-n-jeevaraj/

TAGGED:TVK does not have a majority: What next if Vijay fails?
Share This Article
Facebook Twitter Copy Link Print
Previous Article ಶೃಂಗೇರಿ ಮರು ಮತ ಎಣಿಕೆ ಅಕ್ರಮ ಆರೋಪ : ಡಿ.ಎನ್. ಜೀವರಾಜ್‌ಗೆ ಬಿಗ್ ರಿಲೀಫ್
Next Article Vijay TVK ಟಿವಿಕೆ ಶಾಸಕಾಂಗ ಪಕ್ಷದ ನಾಯಕನಾಗಿ ವಿಜಯ್ ಆಯ್ಕೆ

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ಪ್ರಮುಖಲೈಫ್‌ಸ್ಟೈಲ್

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?