Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Vijay TVK ADMK ಮೈತ್ರಿ ತಿರಸ್ಕರಿಸಿದ ವಿಜಯ್ : ಕಾಂಗ್ರೆಸ್ ಮತ್ತು ಎಡಪಕ್ಷಗಳತ್ತ ದಳಪತಿ ಒಲವು?
ದೇಶಪ್ರಮುಖ

Vijay TVK ADMK ಮೈತ್ರಿ ತಿರಸ್ಕರಿಸಿದ ವಿಜಯ್ : ಕಾಂಗ್ರೆಸ್ ಮತ್ತು ಎಡಪಕ್ಷಗಳತ್ತ ದಳಪತಿ ಒಲವು?

Share
1 Min Read
SHARE

newsics.com/ನ್ಯೂಸಿಕ್ಸ್

ತಮಿಳುನಾಡು : ತಮಿಳುನಾಡಲ್ಲಿ 234 ಕ್ಷೇತ್ರಗಳಲ್ಲಿ 108 ಪೈಕಿ ಗೆದ್ದಿರುವ ದಳಪತಿ ನಟ ವಿಜಯ್ ನೇತೃತ್ವದ TVK ಪಕ್ಷವು, ಇದೀಗ ತಮಿಳುನಾಡಲ್ಲಿ ಮೊದಲ ಬಾರಿ ಸರ್ಕಾರ ರಚನೆಗೆ ಮುಂದಾಗಿದೆ. ಹಾಗಾಗಿ ಈಗಾಗಲೇ ADMK ಜೊತೆ ಮೈತ್ರಿ ತಿರಸ್ಕರಿಸಿರುವ ವಿಜಯ್ ಕಾಂಗ್ರೆಸ್ ಹಾಗು ಎಡಪಕ್ಷಗಳ ಜೊತೆ ಕೈ ಜೋಡಿಸಿ ಸರ್ಕಾರ ರಚನೆ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ.

https://youtube.com/shorts/iatQVbaFb3g?si=I11csgvje-MFvvAP

ಬಹುಮತಕ್ಕೆ ಕೆಲವೇ ಸ್ಥಾನಗಳ ಅಂತರವಿರುವ ಹಿನ್ನೆಲೆಯಲ್ಲಿ, ಪ್ರಮುಖ ಪ್ರತಿಪಕ್ಷವಾದ ADMK ವಿಜಯ್ ಅವರೊಂದಿಗೆ ಕೈಜೋಡಿಸಲು ಮುಂದಾಗಿತ್ತು.

ಆದರೆ, ತನ್ನ ಸಿದ್ಧಾಂತ ಮತ್ತು ಪಕ್ಷದ ಸ್ವತಂತ್ರ ಅಸ್ತಿತ್ವಕ್ಕೆ ಧಕ್ಕೆಯಾಗಬಾರದು ಎಂಬ ಕಾರಣಕ್ಕೆ ವಿಜಯ್ ಅವರು ADMK ಜೊತೆಗಿನ ಮೈತ್ರಿಯನ್ನು ಸ್ಪಷ್ಟವಾಗಿ ನಿರಾಕರಿಸಿದ್ದಾರೆ.

ಸದ್ಯದ ಮಾಹಿತಿಯ ಪ್ರಕಾರ, ವಿಜಯ್ ಅವರು ಕಾಂಗ್ರೆಸ್ ಹಾಗೂ ಎಡಪಕ್ಷಗಳ (CPI, CPI-M) ಬೆಂಬಲದೊಂದಿಗೆ ಮೈತ್ರಿ ಸರ್ಕಾರ ರಚಿಸುವ ಸಾಧ್ಯತೆ ದಟ್ಟವಾಗಿದೆ. ಈಗಾಗಲೇ ವಿಜಯ್ ತಮ್ಮ ಮೈತ್ರಿಯ ಆಯ್ಕೆಗಳನ್ನು ಮುಕ್ತವಾಗಿಟ್ಟಿದ್ದು, ಸಮಾನ ಮನಸ್ಕ ಪಕ್ಷಗಳನ್ನು ಆಹ್ವಾನಿಸಲು ಸಿದ್ಧತೆ ನಡೆಸಿದ್ದಾರೆ. ಕಾಂಗ್ರೆಸ್ ಜೊತೆಗೆ VCK, IUML ನಂತಹ ಪ್ರಾದೇಶಿಕ ಶಕ್ತಿಗಳು ವಿಜಯ್ ಕೈ ಹಿಡಿದರೆ, ತಮಿಳುನಾಡಿನಲ್ಲಿ ಹೊಸ ಯುಗ ಆರಂಭವಾಗುವುದು ಖಚಿತ ಎನ್ನಲಾಗುತ್ತಿದೆ.

https://www.newsics.com/2026/05/05/vijay-elected-as-leader-of-tvk-legislature-party/

TAGGED:Vijay rejects ADMK alliance: Is Thalapathy leaning towards Congress and Left parties?
Share This Article
Facebook Twitter Copy Link Print
Previous Article Vijay TVK ಟಿವಿಕೆ ಶಾಸಕಾಂಗ ಪಕ್ಷದ ನಾಯಕನಾಗಿ ವಿಜಯ್ ಆಯ್ಕೆ
Next Article ಹರಿಹರ ಪಂಚಮಸಾಲಿ ಮಠದ ಆವರಣದಲ್ಲಿ ನಿಷೇಧಾಜ್ಞೆ ಜಾರಿ

Popular Posts

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

You Might Also Like

ಕರ್ನಾಟಕಪ್ರಮುಖ

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read
ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?