Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ವಿದ್ಯುತ್ ತಗುಲಿ 9 ವರ್ಷದ ಬಾಲಕಿ ಸಾವು
ಕರ್ನಾಟಕಪ್ರಮುಖ

ವಿದ್ಯುತ್ ತಗುಲಿ 9 ವರ್ಷದ ಬಾಲಕಿ ಸಾವು

Share
1 Min Read
SHARE

https://newsics.com/ನ್ಯೂಸಿಕ್ಸ್

ಬೆಳಗಾವಿ: ವಿದ್ಯುತ್ ತಂತಿ ತಗುಲಿ 9 ವರ್ಷದ ಬಾಲಕಿ ಮೃತಪಟ್ಟ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಇಂಗಳಿ ಗ್ರಾಮದಲ್ಲಿ ನಡೆದಿದೆ.


ಮೃತ ಬಾಲಕಿಯನ್ನು ಸಾನ್ವಿ ಕಾಂಬಳೆ (9) ಎಂದು ಗುರುತಿಸಲಾಗಿದೆ. ಮನೆಯಲ್ಲಿ ಆಟವಾಡುತ್ತಿದ್ದಾಗ, ಮನೆಯ ಮೇಲಿದ್ದ ವಿದ್ಯುತ್ ತಂತಿಯ ಮೇಲೆ ಸ್ಕಿಪ್ಪಿಂಗ್ ಹಗ್ಗ ಬಿದ್ದಿದೆ. ಹಗ್ಗವನ್ನು ತೆಗೆದುಕೊಳ್ಳಲು ಮೇಲಕ್ಕೆ ಹೋದಾಗ ಬಾಲಕಿಗೆ ಆಕಸ್ಮಿಕವಾಗಿ ವಿದ್ಯುತ್ ತಗುಲಿ, ಪರಿಣಾಮ ಮನೆಯ ಮೇಲಿಂದ ಕೆಳಗೆ ಬಿದ್ದ ಕೂಡಲೇ ತಕ್ಷಣವೇ ಬಾಲಕಿಯನ್ನು ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾಳೆ. ಈ ಕುರಿತು ಅಂಕಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅರಣ್ಯ ಸಚಿವರಿಗೆ ಘೇರಾವ್ ಹಾಕಲು ಬಿಜೆಪಿ ಯತ್ನ: ಪ್ರತಿಭಟನಾಕಾರರು ಪೊಲೀಸ್ ವಶಕ್ಕೆ

TAGGED:9-year-old girl dies after being electrocuted.
Share This Article
Facebook Twitter Copy Link Print
Previous Article ಅರಣ್ಯ ಸಚಿವರಿಗೆ ಘೇರಾವ್ ಹಾಕಲು ಬಿಜೆಪಿ ಯತ್ನ: ಪ್ರತಿಭಟನಾಕಾರರು ಪೊಲೀಸ್ ವಶಕ್ಕೆ
Next Article ದುಬಾರೆ ಪ್ರವಾಸಿ ತಾಣಕ್ಕೆ ತೂಗು ಸೇತುವೆ ಭಾಗ್ಯ 7.30ಕೋಟಿ‌ ವೆಚ್ಚದ ಯೋಜನೆಗೆ ಅರಣ್ಯ ಸಚಿವರಿಂದ ಚಾಲನೆ

Popular Posts

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕಪ್ರಮುಖ

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?