ಅರಣ್ಯ ಸಚಿವರಿಗೆ ಘೇರಾವ್ ಹಾಕಲು ಬಿಜೆಪಿ ಯತ್ನ: ಪ್ರತಿಭಟನಾಕಾರರು ಪೊಲೀಸ್ ವಶಕ್ಕೆ
newsics.com/ನ್ಯೂಸಿಕ್ಸ್ ಮಡಿಕೇರಿ: ಆನೆ ಮಾನವ ಸಂಘರ್ಷ ತಡೆಗಟ್ಟುವಲ್ಲಿ ಅರಣ್ಯ ಇಲಾಖೆ ವಿಫಲವಾಗಿರುವುದನ್ನು ಹಾಗೂ ಸಿ ಅಂಡ್ ಡಿ ಲ್ಯಾಂಡ್ ಸಮಸ್ಯೆ ಬಗೆಹರಿಸದಿರುವುದನ್ನು ವಿರೋಧಿಸಿ ಬಿಜೆಪಿ ಕಾರ್ಯಕರ್ತರು ಅರಣ್ಯ ಸಚಿವರ ವಾಹನ ತಡೆದು ಪ್ರತಿಭಟಿಸಲು ಯತ್ನಿಸಿದ ಘಟನೆ ಬುಧವಾರ ನಡೆದಿದೆ. ಕೊಡಗಿನ ಪ್ರವಾಸಿ ತಾಣಗಳಲ್ಲೊಂದಾದ ದುಬಾರೆ ಅನೆ ಶಿಬಿರಕ್ಕೆ ಸಂಪರ್ಕ ಕಲ್ಪಿಸುವ ನಿಟ್ಟಿನಲ್ಲಿ ತೂಗುಸೇತುವೆ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಲು ಬುಧವಾರ ಅರಣ್ಯ ಸಚಿವ ಈಶ್ವರ ಬಿ.ಖಂಡ್ರೆ ಅವರು ಜಿಲ್ಲೆಗೆ ಆಗಮಿಸಿದ್ದರು. ಈ ನಡುವೆ ಕುಶಾಲನಗರದಿಂದ ದುಬಾರೆಗೆ ತೆರಳುವ ಮಾರ್ಗದ … Continue reading ಅರಣ್ಯ ಸಚಿವರಿಗೆ ಘೇರಾವ್ ಹಾಕಲು ಬಿಜೆಪಿ ಯತ್ನ: ಪ್ರತಿಭಟನಾಕಾರರು ಪೊಲೀಸ್ ವಶಕ್ಕೆ
Copy and paste this URL into your WordPress site to embed
Copy and paste this code into your site to embed