ದಳಪತಿ ವಿಜಯ್ ಗೆ ಸಾಥ್ ಕೊಟ್ಟ ಕಾಂಗ್ರೆಸ್; ಸಂಪುಟದಲ್ಲಿ 2 ಸ್ಥಾನಕ್ಕೆ ಬೇಡಿಕೆ

ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ನಟ ದಳಪತಿ ವಿಜಯ್ ಅವರ TVK ಪಕ್ಷವನ್ನು ಬೆಂಬಲಿಸಲು ಕಾಂಗ್ರೆಸ್ ಹೈಕಮಾಂಡ್ ನಿರ್ಧರಿಸಿದೆ. ಮೂಲಗಳ ಪ್ರಕಾರ, ವಿಜಯ್ ನೇತೃತ್ವದ ನೂತನ ಸರ್ಕಾರದಲ್ಲಿ ಕಾಂಗ್ರೆಸ್ ಎರಡು ಸಚಿವ ಸ್ಥಾನಗಳನ್ನು ನಿರೀಕ್ಷಿಸುತ್ತಿದೆ.ಕಾಂಗ್ರೆಸ್ ನಾಯಕರಾದ ಗಿರೀಶ್ ಚೋಡಂಕರ್ ಮತ್ತು ಪ್ರವೀಣ್ ಚಕ್ರವರ್ತಿ ಅವರು ಟಿವಿಕೆ ನಾಯಕರೊಂದಿಗೆ ನಿರಂತರ ಸಂಪರ್ಕದಲ್ಲಿದ್ದಾರೆ. ರಾಹುಲ್ ಗಾಂಧಿ ಅವರು ಮೊದಲೇ ಬೆಂಬಲದ ಒಲವು ಹೊಂದಿದ್ದರು, ಆದರೆ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಆಶಯದಂತೆ ತಮಿಳುನಾಡು ಹಿರಿಯ ಕಾಂಗ್ರೆಸ್ ನಾಯಕರ … Continue reading ದಳಪತಿ ವಿಜಯ್ ಗೆ ಸಾಥ್ ಕೊಟ್ಟ ಕಾಂಗ್ರೆಸ್; ಸಂಪುಟದಲ್ಲಿ 2 ಸ್ಥಾನಕ್ಕೆ ಬೇಡಿಕೆ