Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ರಾಜ್ಯ ಬಿಜೆಪಿ ಮಾಜಿ ಕಾರ್ಯದರ್ಶಿ ಜಗದೀಶ್ ಹಿರೇಮನಿ ನಿಧನ
ಕರ್ನಾಟಕಪ್ರಮುಖ

ರಾಜ್ಯ ಬಿಜೆಪಿ ಮಾಜಿ ಕಾರ್ಯದರ್ಶಿ ಜಗದೀಶ್ ಹಿರೇಮನಿ ನಿಧನ

Share
1 Min Read
SHARE

ರಾಜ್ಯ ಬಿಜೆಪಿಯ ಮಾಜಿ ಕಾರ್ಯದರ್ಶಿ ಜಗದೀಶ್ ಹಿರೇಮನಿ (52) ಬುಧವಾರ ಬೆಳಗ್ಗೆ 10:30ಕ್ಕೆ ನಗರದ ಖಾಸಗಿ ಆಸ್ಪತ್ರೆಯಲ್ಲಿ  ಹೃದಯಾಘಾತ ಉಂಟಾಗಿ ಕೊನೆಯುಸಿರೆಳೆದಿದ್ದಾರೆ. ಈ ಸುದ್ದಿ ತಿಳಿದು ಅವರ ಬೆಂಬಲಿಗರು, ರಾಜಕೀಯ ಸಹೋದ್ಯೋಗಿಗಳು ಆಘಾತಕ್ಕೊಳಗಾಗಿದ್ದಾರೆ.

ಹಿರೇಮನಿ ಅವರು ಭಾರತೀಯ ಜನತಾ ಪಕ್ಷ (BJP)ಯಲ್ಲಿ ಪ್ರಮುಖ ನಾಯಕರಾಗಿ ಗುರುತಿಸಿಕೊಂಡಿದ್ದರು. ಅವರು ಪಕ್ಷದ ಮಾಜಿ ಕಾರ್ಯದರ್ಶಿಯಾಗಿದ್ದು, ಪಕ್ಷ ಸಂಘಟನೆ ಬಲಪಡಿಸುವಲ್ಲಿ ಮಹತ್ವದ ಪಾತ್ರ ವಹಿಸಿದ್ದರು. ಹಾಲಿ ಅವರು ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆಯ (SIR) ರಾಜ್ಯ ಸಂಚಾಲಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು ಎಂದು ತಿಳಿದುಬಂದಿದೆ.

ಜಗದೀಶ್ ಹಿರೇಮನಿ ಅವರು ಹಲವು ವರ್ಷಗಳಿಂದ ಬಿಜೆಪಿ ಸಂಘಟನೆಯೊಂದಿಗೆ ನಂಟು ಹೊಂದಿದ್ದು, ಪಕ್ಷದ ತಳಮಟ್ಟದಿಂದ ಮೇಲ್ಮಟ್ಟದವರೆಗೆ ಶ್ರಮಿಸಿದ ನಾಯಕನಾಗಿ ಹೆಸರು ಮಾಡಿದ್ದರು. ಯುವ ನಾಯಕರಿಗೆ ಮಾರ್ಗದರ್ಶನ ನೀಡಿದವರು, ಸಂಘಟನಾತ್ಮಕ ಕಾರ್ಯದಲ್ಲಿ ಸಕ್ರಿಯರಾಗಿದ್ದವರು ಎಂಬ ಖ್ಯಾತಿ ಅವರಿಗೆ ಇತ್ತು.

ಅವರ ನಿಧನದ ಸುದ್ದಿ ತಿಳಿದ ಕೂಡಲೇ ಹಲವು ಬಿಜೆಪಿ ನಾಯಕರು ಹಾಗೂ ಕಾರ್ಯಕರ್ತರು ಅವರ ನಿವಾಸಕ್ಕೆ ಭೇಟಿ ನೀಡಿ ಅಂತಿಮ ನಮನ ಸಲ್ಲಿಸಿದರು.

ಗೆದ್ದ ಸ್ಪರ್ಧಿಗಳನ್ನು ಕರೆದು ಸಭೆ ಮಾಡಿದ ವಿಜಯ್ ಹೇಳಿದ್ದೇನು?

TAGGED:Former state BJP secretary Jagdish Hiremani passed away
Share This Article
Facebook Twitter Copy Link Print
Previous Article ಗೆದ್ದ ಸ್ಪರ್ಧಿಗಳನ್ನು ಕರೆದು ಸಭೆ ಮಾಡಿದ ವಿಜಯ್ ಹೇಳಿದ್ದೇನು?
Next Article ದಾಂಪತ್ಯ ಜೀವನಕ್ಕೆ ಕಾಲಿಟ್ಟ “ಸು ಫ್ರಂ ಸೋ’ ಖ್ಯಾತಿಯ ಜೆ.ಪಿ. ತೂಮಿನಾಡು

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?