ರಾಜ್ಯ ಬಿಜೆಪಿ ಮಾಜಿ ಕಾರ್ಯದರ್ಶಿ ಜಗದೀಶ್ ಹಿರೇಮನಿ ನಿಧನ

ರಾಜ್ಯ ಬಿಜೆಪಿಯ ಮಾಜಿ ಕಾರ್ಯದರ್ಶಿ ಜಗದೀಶ್ ಹಿರೇಮನಿ (52) ಬುಧವಾರ ಬೆಳಗ್ಗೆ 10:30ಕ್ಕೆ ನಗರದ ಖಾಸಗಿ ಆಸ್ಪತ್ರೆಯಲ್ಲಿ  ಹೃದಯಾಘಾತ ಉಂಟಾಗಿ ಕೊನೆಯುಸಿರೆಳೆದಿದ್ದಾರೆ. ಈ ಸುದ್ದಿ ತಿಳಿದು ಅವರ ಬೆಂಬಲಿಗರು, ರಾಜಕೀಯ ಸಹೋದ್ಯೋಗಿಗಳು ಆಘಾತಕ್ಕೊಳಗಾಗಿದ್ದಾರೆ. ಹಿರೇಮನಿ ಅವರು ಭಾರತೀಯ ಜನತಾ ಪಕ್ಷ (BJP)ಯಲ್ಲಿ ಪ್ರಮುಖ ನಾಯಕರಾಗಿ ಗುರುತಿಸಿಕೊಂಡಿದ್ದರು. ಅವರು ಪಕ್ಷದ ಮಾಜಿ ಕಾರ್ಯದರ್ಶಿಯಾಗಿದ್ದು, ಪಕ್ಷ ಸಂಘಟನೆ ಬಲಪಡಿಸುವಲ್ಲಿ ಮಹತ್ವದ ಪಾತ್ರ ವಹಿಸಿದ್ದರು. ಹಾಲಿ ಅವರು ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆಯ (SIR) ರಾಜ್ಯ ಸಂಚಾಲಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು ಎಂದು … Continue reading ರಾಜ್ಯ ಬಿಜೆಪಿ ಮಾಜಿ ಕಾರ್ಯದರ್ಶಿ ಜಗದೀಶ್ ಹಿರೇಮನಿ ನಿಧನ