Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ವಂದೇ ಮಾತರಂ ಗೀತೆಗೆ ರಾಷ್ಟ್ರಗೀತೆಯ ಸ್ಥಾನಮಾನ: ಪ್ರಸ್ತಾವನೆಗೆ ಗ್ರೀನ್ ಸಿಗ್ನಲ್ ಕೊಟ್ಟ  ಕೇಂದ್ರ
ಪ್ರಮುಖ

ವಂದೇ ಮಾತರಂ ಗೀತೆಗೆ ರಾಷ್ಟ್ರಗೀತೆಯ ಸ್ಥಾನಮಾನ: ಪ್ರಸ್ತಾವನೆಗೆ ಗ್ರೀನ್ ಸಿಗ್ನಲ್ ಕೊಟ್ಟ  ಕೇಂದ್ರ

Share
1 Min Read
SHARE

ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಅಭೂತಪೂರ್ವ ವಿಜಯ ಗಳಿಸಿದ ಬಳಿಕ ಮಂಗಳವಾರ ನಡೆದ ಮೊದಲ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ರಾಷ್ಟ್ರೀಯ ಗೌರವಕ್ಕೆ ಅವಮಾನವಾಗುವುದನ್ನು ತಡೆಯುವ ಕಾಯ್ದೆಗೆ ತಿದ್ದುಪಡಿ ತರುವ ನಿರ್ಧಾರ ಕೈಗೊಳ್ಳಲಾಗಿದೆ. ಬಂಕಿಮ್ ಚಂದ್ರ ಚಟರ್ಜಿಯವರು ರಚಿಸಿದ ವಂದೇ ಮಾತರಂ ಗೀತೆಯನ್ನು ರಾಷ್ಟ್ರಗೀತೆಯಾದ ಜನ ಗಣ ಮನಕ್ಕೆ ಸಮಾನವಾಗಿ ಗೌರವಿಸುವ ನಿಟ್ಟಿನಲ್ಲಿ ತಿದ್ದುಪಡಿ ತರಲು ಉದ್ದೇಶಿಸಲಾಗಿದೆ.
ಪ್ರಸ್ತುತ ರಾಷ್ಟ್ರಧ್ವಜ ಮತ್ತು ಸಂವಿಧಾನದ ಗೌರವಕ್ಕೆ ಅವಮಾನಿಸುವವರಿಗೆ ಮತ್ತು ರಾಷ್ಟ್ರಗೀತೆ ಹಾಡದಂತೆ ತಡೆಯುವವರಿಗೆ ಜೈಲು ಶಿಕ್ಷೆ, ದಂಡ ಅಥವಾ ಎರಡನ್ನೂ ವಿಧಿಸಲು ಕಾನೂನಿನಲ್ಲಿ ಅವಕಾಶವಿದೆ. ಇದೀಗ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಸಂಪುಟ ಅನುಮೋದಿಸಿರುವ ಪ್ರಸ್ತಾವನೆಯ ಪ್ರಕಾರ, ಈ ಪಟ್ಟಿಗೆ ವಂದೇ ಮಾತರಂ ಗೀತೆಯನ್ನೂ ಸೇರಿಸಲಾಗಿದೆ.

ದೇಶ ವಂದೇಮಾತರಂ ಗೀತೆಯ 150ನೇ ವರ್ಷಾಚರಣೆಯ ಸಂಭ್ರಮದಲ್ಲಿದೆ. ಇದಕ್ಕಾಗಿ ಕಾಯ್ದೆಯ ಸೆಕ್ಷನ್-3ಕ್ಕೆ ತಿದ್ದುಪಡಿ ತರಲಾಗುತ್ತಿದೆ. ಪ್ರಸ್ತುತ ಯಾರು ಉದ್ದೇಶಪೂರ್ವಕವಾಗಿ ರಾಷ್ಟ್ರಗೀತೆ ಹಾಡುವುದನ್ನು ತಡೆಯುತ್ತಾರೆಯೋ ಅಥವಾ ಹಾಡುವುದಕ್ಕೆ ಗುಂಪು ಸೇರದಂತೆ ತಡೆಯುತ್ತಾರೆಯೋ ಅಂಥವರಿಗೆ ಮೂರು ವರ್ಷಗಳ ವರೆಗೆ ಜೈಲು ಶಿಕ್ಷೆ ಅಥವಾ ದಂಡ ಅಥವಾ ಎರಡನ್ನೂ ವಿಧಿಸಲು ಅವಕಾಶವಿದೆ.

ಮತ್ತೆ ಅದೇ ಅಪರಾಧ ಎಸಗಿದರೆ ಒಂದು ವರ್ಷ ಜೈಲು ಶಿಕ್ಷೆ ವಿಧಿಸಲಾಗುತ್ತದೆ. ವಂದೇ ಮಾತರಂ 150ನೇ ವರ್ಷಾಚರಣೆ ಬಗೆಗೆ ಕಳೆದ ಡಿಸೆಂಬರ್ ನಲ್ಲಿ ಲೋಕಸಭೆಯಲ್ಲಿ ನಡೆದ ಚರ್ಚೆ ವೇಳೆಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು, ರಾಷ್ಟ್ರಗೀತೆಯ ಸ್ಥಾನಮಾನಕ್ಕೆ ಸಮಾನ ಸ್ಥಾನಮಾನವನ್ನು ವಂದೇಮಾತರಂ ಗೀತೆಗೂ ನೀಡಬೇಕು ಎಂದು ಪ್ರತಿಪಾದಿಸಿದ್ದರು. ಕಾಂಗ್ರೆಸ್ ಪಕ್ಷ ಇತಿಹಾಸದುದ್ದಕ್ಕೂ ಇದನ್ನು ಕೋಮು ಉದ್ದೇಶಕ್ಕಾಗಿ ಹಾಗೂ ಓಲೈಕೆ ರಾಜಕಾರಣಕ್ಕಾಗಿ ಬದಿಗೆ ಸರಿಸಿದೆ ಎಂದು ಆಪಾದಿಸಿದ್ದರು.

ನಾವು ರಾಮನ ಭಕ್ತರು. ರಾವಣನಂತೆ ವರ್ತಿಸಬಾರದು’;ಬಿಜೆಪಿ ಕಾರ್ಯಕರ್ತರಿಗೆ ಕೇಂದ್ರ ಸಚಿವ ಎಚ್ಚರಿಕೆ!

TAGGED:Centre gives green signal to proposal to give Vande Mataram status as national anthem
Share This Article
Facebook Twitter Copy Link Print
Previous Article ನಾವು ರಾಮನ ಭಕ್ತರು. ರಾವಣನಂತೆ ವರ್ತಿಸಬಾರದು’;ಬಿಜೆಪಿ ಕಾರ್ಯಕರ್ತರಿಗೆ ಕೇಂದ್ರ ಸಚಿವ ಎಚ್ಚರಿಕೆ!
Next Article ಬೆಂಗಳೂರಿನಿಂದ ಅಹಮದಾಬಾದ್‌ ಗೆ `IPL’ ಫೈನಲ್ ಪಂದ್ಯ ಶಿಫ್ಟ್.!

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read
ಕರ್ನಾಟಕಪ್ರಮುಖ

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read
ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?