ದಾಂಪತ್ಯ ಜೀವನಕ್ಕೆ ಕಾಲಿಟ್ಟ “ಸು ಫ್ರಂ ಸೋ’ ಖ್ಯಾತಿಯ ಜೆ.ಪಿ. ತೂಮಿನಾಡು

‘ಸು ಫ್ರಂ ಸೋ’ ಸಿನಿಮಾ ಮೂಲಕ ಖ್ಯಾತಿ ಪಡೆದ ನಟ, ನಿರ್ದೇಶಕ ಜೆ.ಪಿ.ತೂಮಿನಾಡು ಅವರು ರಶ್ಮಿಕಾ ಅವರೊಂದಿಗೆ ಸಪ್ತಪದಿ ತುಳಿದಿದ್ದಾರೆ. ಸದ್ಯ ಇವರ ಮದುವೆಯ ಫೋಟೊಗಳು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿವೆ. ಕರಾವಳಿ ಮೂಲದ ನಟರಾದ ಜಯ ಪ್ರಕಾಶ್ ತೂಮಿನಾಡು ಅವರು ಕನ್ನಡ ಹಾಗೂ ತುಳು ಚಿತ್ರರಂಗದಲ್ಲಿ ನಟ, ನಿರ್ದೇಶಕ ಹಾಗೂ ಬರಹಗಾರರಾಗಿ ಕೆಲ ಮಾಡುತ್ತಿದ್ದಾರೆ. 2025 ರಲ್ಲಿ ತಮ್ಮ ಮೊದಲ ನಿರ್ದೇಶನದಲ್ಲಿ ಮೂಡಿ ಬಂದ ‘ಸು ಫ್ರಂ ಸೋ’ ಚಿತ್ರದ ಮೂಲಕ ಖ್ಯಾತಿ ಗಳಿಸಿದರು. ಮಾತ್ರವಲ್ಲದೆ, ಇದೇ … Continue reading ದಾಂಪತ್ಯ ಜೀವನಕ್ಕೆ ಕಾಲಿಟ್ಟ “ಸು ಫ್ರಂ ಸೋ’ ಖ್ಯಾತಿಯ ಜೆ.ಪಿ. ತೂಮಿನಾಡು