ಲಕ್ಸ್ ಬ್ರ್ಯಾಂಡ್ ರಾಯಭಾರಿಯಾಗಿ ರಶ್ಮಿಕಾ ಮಂದಣ್ಣ

ಪ್ಯಾನ್ ಇಂಡಿಯಾ ಮಟ್ಟದಲ್ಲಿ ಭಾರಿ ಜನಪ್ರಿಯತೆ ಹೊಂದಿರುವ ರಶ್ಮಿಕಾ ಮಂದಣ್ಣ ಈಗ ‘ಲಕ್ಸ್’ ಸೋಪಿನ ಹೊಸ ಮುಖ. ತೆಲುಗು, ಕನ್ನಡ ಮತ್ತು ಹಿಂದಿ ಚಿತ್ರರಂಗದಲ್ಲಿ ಸತತ ಯಶಸ್ಸು ಕಾಣುತ್ತಿರುವ ರಶ್ಮಿಕಾ ಅವರ ಜನಪ್ರಿಯತೆಯನ್ನು ಬಳಸಿಕೊಳ್ಳಲು ಲಕ್ಸ್ ಮುಂದಾಗಿದೆ. ಆದರೆ, ಇಲ್ಲಿ ಒಂದು ಸಣ್ಣ ಆತಂಕವೂ ಇದೆ. ರಶ್ಮಿಕಾ ಮಂದಣ್ಣ ಸದ್ಯ ಮೆಕ್ ಡೊನಾಲ್ಡ್ಸ್, ದಾಬರ್ ಹನಿ, ಕಲ್ಯಾಣ್ ಜ್ಯುವೆಲ್ಲರ್ಸ್, ಬೋಟ್ (boAT), ಕ್ಯಾಶಿಫೈ ಸೇರಿದಂತೆ ಸುಮಾರು 11 ವಿಭಾಗಗಳಲ್ಲಿ 25ಕ್ಕೂ ಹೆಚ್ಚು ಬ್ರ್ಯಾಂಡ್‌ಗಳಿಗೆ ರಾಯಭಾರಿಯಾಗಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ … Continue reading ಲಕ್ಸ್ ಬ್ರ್ಯಾಂಡ್ ರಾಯಭಾರಿಯಾಗಿ ರಶ್ಮಿಕಾ ಮಂದಣ್ಣ