Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮುಂದಿನ 7 ದಿನ ರಾಜ್ಯದಲ್ಲಿ ಬಿಸಿಲಿನ ನಡುವೆ ಅಲ್ಲಲ್ಲಿ ಮಳೆ ಸಾಧ್ಯತೆ
ಕರ್ನಾಟಕಪ್ರಮುಖ

ಮುಂದಿನ 7 ದಿನ ರಾಜ್ಯದಲ್ಲಿ ಬಿಸಿಲಿನ ನಡುವೆ ಅಲ್ಲಲ್ಲಿ ಮಳೆ ಸಾಧ್ಯತೆ

Share
1 Min Read
SHARE

newsics.com/ನ್ಯೂಸಿಕ್ಸ್

ಮುಂದಿನ 7 ದಿನಗಳ ಕಾಲ ಕರ್ನಾಟಕದಾದ್ಯಂತ ಒಣ ಹವೆ ಹಾಗೂ ಬಿಸಿಲಿನ ವಾತಾವರಣ ಮುಂದುವರಿಯುವ ಸಾಧ್ಯತೆಯಿದ್ದು, ಮಧ್ಯಾಹ್ನ ನಂತರ, ಅಲ್ಲಲ್ಲಿ ಮೋಡ ಕವಿದ ವಾತಾವರಣ ಕಂಡುಬರಲಿದೆ. ಜೊತೆಗೆ ರಾಜ್ಯದಾದ್ಯಂತ ಅಲ್ಲಲ್ಲಿ ಗುಡುಗು, ಸಿಡಿಲು ಸಹಿತ ಜೋರಾದ ಗಾಳಿಯೊಂದಿಗೆ ಹಗುರ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ (KSNDMC) ಮುನ್ಸೂಚನೆ ನೀಡಿವೆ.

ಮುಖ್ಯಾಂಶಗಳು

ರಾಜ್ಯದಲ್ಲಿ ಇಂದಿನಿಂದ ಮೇ 12ರವರೆಗೆ ಕೆಲವೆಡೆ ಮಳೆ ಮುನ್ಸೂಚನೆ
ಕರ್ನಾಟಕದಾದ್ಯಂತ ಒಣ ಹವೆ ಹಾಗೂ ಬಿಸಿಲಿನ ವಾತಾವರಣ ಮುಂದುವರಿಯುವ ಸಾಧ್ಯತೆ
ಗರಿಷ್ಠ ತಾಪಮಾನದಲ್ಲಿ ಯಾವುದೇ ಬದಲಾವಣೆ ಇಲ್ಲ
ಕರಾವಳಿ ಕರ್ನಾಟಕದಲ್ಲಿ ಇಂದಿನಿಂ ಮೇ 12ರವರೆಗೆ ಕರಾವಳಿ ಕರ್ನಾಟಕದ ಒಂದೆರಡು ಕಡೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಜೊತೆಗೆ ಗಂಟೆಗೆ 30-40 ಕಿಮೀ ವೇಗದಲ್ಲಿ ಬಲವಾದ ಗಾಳಿಯೊಂದಿಗೆ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.

ಉತ್ತರ ಒಳನಾಡು ಕರ್ನಾಟಕದ ಒಂದೆರಡು ಕಡೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಈ ಅವಧಿಯಲ್ಲಿ ಗಂಟೆಗೆ 40-50 ಕಿಮೀ ವೇಗದ ಗಾಳಿಯೊಂದಿಗೆ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ.

ಇನ್ನು ದಕ್ಷಿಣ ಒಳನಾಡಿನಲ್ಲಿ ಇಂದು ಮತ್ತು ಮೇ 9ರಿಂದ 12ರವರೆಗೆ ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಗಂಟೆಗೆ 40-50 ಕಿಮೀ ವೇಗದ ಗಾಳಿಯೊಂದಿಗೆ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಮೇ 7 ಮತ್ತು 8ರಂದು ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಗುಡುಗು, ಬಲವಾದ ಗಾಳಿ (40-50 ಕಿಮೀ ವೇಗ) ಮತ್ತು ಭಾರೀ ಮಳೆಯಾಗುವ ಸಾಧ್ಯತೆಯಿದೆ.

ತಾಪಮಾನದಲ್ಲಿ ಬದಲಾವಣೆ ಇಲ್ಲ

ಮುಂದಿನ 5 ದಿನಗಳವರೆಗೆ ಕರಾವಳಿ, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಭಾಗಗಳಲ್ಲಿ ಗರಿಷ್ಠ ತಾಪಮಾನದಲ್ಲಿ ಯಾವುದೇ ದೊಡ್ಡ ಬದಲಾವಣೆ ಇರುವುದಿಲ್ಲ.

https://x.com/KarnatakaSNDMC/status/2051855701887406513?ref_src=twsrc%5Etfw%7Ctwcamp%5Etweetembed%7Ctwterm%5E2051855701887406513%7Ctwgr%5Ece713d4c29f4d0dee0d1e13e16556a90104b7ee2%7Ctwcon%5Es1_c10&ref_url=https%3A%2F%2Fapi-news.dailyhunt.in%2F

ತಮಿಳುನಾಡು ರಾಜ್ಯಪಾಲರನ್ನು ಭೇಟಿ ಮಾಡಿ ನೂತನ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ದಳಪತಿ ವಿಜಯ್; ನಾಳೆಯೇ  ಪ್ರಮಾಣವಚನ ಸಾಧ್ಯತೆ

 

TAGGED:Scattered rains likely in the state amid sunshine for the next 7 days
Share This Article
Facebook Twitter Copy Link Print
Previous Article ತಮಿಳುನಾಡು ರಾಜ್ಯಪಾಲರನ್ನು ಭೇಟಿ ಮಾಡಿ ನೂತನ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ದಳಪತಿ ವಿಜಯ್; ನಾಳೆಯೇ  ಪ್ರಮಾಣವಚನ ಸಾಧ್ಯತೆ
Next Article ವಿದೇಶದಿಂದ ಭಾರತಕ್ಕೆ ವಾಪಸ್ ಬಂತು 100 ಮೆಟ್ರಿಕ್‌ ಟನ್‌ ಚಿನ್ನ; ಹ್ಯಾಟ್ರಿಕ್‌ ಸಾಧನೆ ಮಾಡಿದ ಆರ್‌ಬಿಐ

Popular Posts

ಕಲಿಯುಗದ ಅಂತಿಮ ಹಂತ ಪ್ರಾರಂಭವಾಗಿದೆಯೇ?; ನಿಜವಾಗ್ತಿದೆ 500 ವರ್ಷಗಳ ಹಿಂದಿನ ಭವಿಷ್ಯವಾಣಿ.

2 Min Read

ನನ್ನ ಪತ್ನಿ ನನ್ನ ಜೊತೆ ಮಲಗಲು ರೆಡಿಯಿರಲಿಲ್ಲ ಎಂದ ಖ್ಯಾತ ನಟ!

1 Min Read

Alert from Police ಅನುಮತಿಯಿಲ್ಲದೆ ಸೋಷಿಯಲ್ ಮೀಡಿಯಾದಲ್ಲಿ ವ್ಯಕ್ತಿಯ ಖಾಸಗಿ ಚಿತ್ರ ಹಂಚಿದರೆ ಕಠಿಣ ಕ್ರಮ: ರಾಜ್ಯ ಪೊಲೀಸರಿಂದ ಮಾರ್ಗಸೂಚಿ

3 Min Read

ಹೊಸದಾಗಿ ಮದ್ವೆಯಾದ ಮಹಿಳೆಯರು Googleನಲ್ಲಿ ಮೊದ್ಲು ಏನು ಹುಡುಕ್ತಾರೆ?

2 Min Read

You Might Also Like

ಕರ್ನಾಟಕಪ್ರಮುಖ

ಧರ್ಮಸ್ಥಳ ಕೇಸ್ ತನಿಖೆ ನಡೆಸುತ್ತಿದ್ದ ‘SIT’ ಎಸ್.ಪಿ ಪ್ರಯಾಣಿಸುತ್ತಿದ್ದ ಕಾರು ಪಲ್ಟಿ

2 Min Read
ಪ್ರಮುಖ

ರೈತರಿಗೆ ಬಿಗ್‌ ಗಿಫ್ಟ್‌ ಕೊಟ್ಟ ಸಿಎಂ ವಿಜಯ್‌; 75,000 ರೂ. ವರೆಗಿನ ಬೆಳೆ ಸಾಲ ಮನ್ನಾ 

1 Min Read
ಪ್ರಮುಖ

ಪತಿ ಜೊತೆ ವೀಕೆಂಡ್ ಗೆ ಹೋಗಿದ್ದ ಪತ್ನಿ ಹೋಂಸ್ಟೇಯಲ್ಲೇ ನಿಗೂಢ ಸಾವು

2 Min Read
ಪ್ರಮುಖ

ಶಾಲೆಗಳಲ್ಲಿ `ಲಿಪ್ ಸ್ಟಿಕ್’ ನಿಷೇಧಿಸಿದ ಕೇರಳ; ಕಾರಣವೇನು?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?