ಪ್ರಮಾಣವಚನಕ್ಕೆ ಸಿದ್ಧತೆ ನಡೆಸಿದ್ದ ವಿಜಯ್‌ಗೆ ಬಿಗ್‌ ಶಾಕ್‌ ಕೊಟ್ಟ ತಮಿಳುನಾಡು ಗವರ್ನರ್!

newsics.com/ನ್ಯೂಸಿಕ್ಸ್ ಹೊಸ ಪಕ್ಷವಾದ ಟಿವಿಕೆ ಕಟ್ಟಿ, ಮೊದಲ ಬಾರಿ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ನಟ ಜೋಸೆಫ್ ವಿಜಯ್ (Vijay) ಯಾರೂ ನಿರೀಕ್ಷೆಯೂ ಮಾಡಿರದ ರೀತಿಯಲ್ಲಿ ಭರ್ಜರಿ ಗೆಲುವು ಸಾಧಿಸಿದ್ದರು. ತಮಿಳುನಾಡಿನ ಏಕೈಕ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದರೂ ಟಿವಿಕೆಗೆ ಸರ್ಕಾರ ರಚನೆಗೆ ಬೇಕಾದ ಬಹುಮತವಾದ 118 ಸ್ಥಾನಗಳು ಸಿಕ್ಕಿರಲಿಲ್ಲ. ಹೀಗಾಗಿ, ಅನಿವಾರ್ಯವಾಗಿ ವಿಜಯ್ ಬೇರೆ ಪಕ್ಷಗಳ ಬೆಂಬಲ ಕೋರಿದ್ದರು. ಕಾಂಗ್ರೆಸ್​​ನ ಬೆಂಬಲದಿಂದ ವಿಜಯ್ ನಾಳೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲು ಸಿದ್ಧರಾಗಿದ್ದರು. ಆದರೆ, ತಮಿಳುನಾಡಿನ ರಾಜ್ಯಪಾಲರು ವಿಜಯ್ ನೀಡಿದ … Continue reading ಪ್ರಮಾಣವಚನಕ್ಕೆ ಸಿದ್ಧತೆ ನಡೆಸಿದ್ದ ವಿಜಯ್‌ಗೆ ಬಿಗ್‌ ಶಾಕ್‌ ಕೊಟ್ಟ ತಮಿಳುನಾಡು ಗವರ್ನರ್!