ತಮಿಳುನಾಡು ರಾಜ್ಯಪಾಲರನ್ನು ಭೇಟಿ ಮಾಡಿ ನೂತನ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ದಳಪತಿ ವಿಜಯ್; ನಾಳೆಯೇ  ಪ್ರಮಾಣವಚನ ಸಾಧ್ಯತೆ

newsics.com/ನ್ಯೂಸಿಕ್ಸ್ ಚೆನ್ನೈ: ತಮಿಳುನಾಡು ವಿಧಾನಸಭೆಯಲ್ಲಿ ದಳಪತಿ ವಿಜಯ್ ಅವರ ಟಿವಿಕೆ ಪಕ್ಷ ಮೊದಲ ಪ್ರಯತ್ನದಲ್ಲೇ 108 ಸ್ಥಾನಗಳನ್ನು ಪಡೆದು ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಮೊದಲ ಬಾರಿ ರಾಜಕೀಯ ಅಖಾಡಕ್ಕೆ ಇಳಿದು ಭರ್ಜರಿ ಜಯಭೇರಿ ಬಾರಿಸಿರುವ ದಳಪತಿ ವಿಜಯ್ ಅವರು ಬುಧವಾರ ತಮಿಳುನಾಡು ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅವರನ್ನು ಭೇಟಿ ಮಾಡಿ, ನೂತನ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ್ದಾರೆ. ಇಂದು ಮಧ್ಯಾಹ್ನ 3.30ರ ಸುಮಾರಿಗೆ ಲೋಕಭವನಕ್ಕೆ ಆಗಮಿಸಿದ ವಿಜಯ್, ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಅವರನ್ನು ಭೇಟಿ ಮಾಡಿ, … Continue reading ತಮಿಳುನಾಡು ರಾಜ್ಯಪಾಲರನ್ನು ಭೇಟಿ ಮಾಡಿ ನೂತನ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ದಳಪತಿ ವಿಜಯ್; ನಾಳೆಯೇ  ಪ್ರಮಾಣವಚನ ಸಾಧ್ಯತೆ