ಪಶ್ಚಿಮ ಬಂಗಾಳದ ನೂತನ ಸಿಎಂ ಹೆಸರು ಅಂತಿಮ: ಗೊಂದಲಗಳಿಗೆ ತೆರೆ ಎಳೆದ ಬಿಜೆಪಿ
ಮೇ 4 ರಂದು ನಡೆದ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ (BJP) ಭಾರೀ ಜಯ ಸಾಧಿಸಿ 207 ಸ್ಥಾನಗಳನ್ನು ಗೆದ್ದಿದೆ. ಈ ಜಯದ ನಂತರ, ರಾಜ್ಯದ ನೂತನ ಸಿಎಂ ಯಾರು ಎಂಬ ಕುತೂಹಲ ಹೆಚ್ಚಾಗಿದೆ. ಇದೀಗ ಕೊನೆಗೂ ನೂತನ ಮುಖ್ಯಮಂತ್ರಿಯ ಹೆಸರು ಅಂತಿಮಗೊಂಡಿದೆ. ಬಿಜೆಪಿ ವಲಯದಿಂದ ಬಂದ ಮಾಹಿತಿಯ ಪ್ರಕಾರ, ತೃಣಮೂಲ ಕಾಂಗ್ರೆಸ್‌ನಿಂದ ಬಿಜೆಪಿ ಸೇರಿ, ಈಗ ವಿರೋಧ ಪಕ್ಷದ ನಾಯಕರಾಗಿರುವ ಸುವೇಂದು ಅಧಿಕಾರಿ ಪಶ್ಚಿಮ ಬಂಗಾಳದ ಮುಂದಿನ ಮುಖ್ಯಮಂತ್ರಿಯಾಗುವ ಸಾಧ್ಯತೆ ಹೆಚ್ಚು ಇದೆ. ಪಕ್ಷದ … Continue reading ಪಶ್ಚಿಮ ಬಂಗಾಳದ ನೂತನ ಸಿಎಂ ಹೆಸರು ಅಂತಿಮ: ಗೊಂದಲಗಳಿಗೆ ತೆರೆ ಎಳೆದ ಬಿಜೆಪಿ
Copy and paste this URL into your WordPress site to embed
Copy and paste this code into your site to embed