ಬಹುಮತಕ್ಕೆ 10 ಸ್ಥಾನಗಳ ಕೊರತೆ ನಡುವೆಯೂ ಆಡಳಿತಕ್ಕೆ ವಿಜಯ್ ಸಜ್ಜು , ಟಿವಿಕೆ ಮುಂದಿದೆ 3 ಆಯ್ಕೆ

ತಮಿಳುನಾಡು ಚುನಾವಣೆಯಲ್ಲಿ ಅನಿರೀಕ್ಷಿತ ಗೆಲುವಿನ ಮೂಲಕ ಹೊಸ ರಾಜಕೀಯ ಬಿರುಗಾಳಿ ಎಬ್ಬಿಸಿರುವ ‘ಟಿವಿಕೆ’ ಪಕ್ಷದ ಮುಖ್ಯಸ್ಥ, ನಟ ವಿಜಯ ಅವರು ಮೇ 7ರಂದು ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ. ಮೇ 6 ರಂದು ರಾಜ್ಯಪಾಲ ರಾಜೇಂದ್ರ ಅರ್ಲೇಕರ್‌ ಅವರನ್ನು ಭೇಟಿಯಾಗಲಿರುವ ವಿಜಯ್‌ ಅವರು ಸರಕಾರ ರಚನೆಗೆ ಹಕ್ಕು ಮಂಡಿಸಲಿದ್ದಾರೆ. ಮೇ 7ರಂದು ಚೆನ್ನೈನ ಜವಾಹರ್‌ಲಾಲ್‌ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಲಿದ್ದಾರೆ ಎಂದು … Continue reading ಬಹುಮತಕ್ಕೆ 10 ಸ್ಥಾನಗಳ ಕೊರತೆ ನಡುವೆಯೂ ಆಡಳಿತಕ್ಕೆ ವಿಜಯ್ ಸಜ್ಜು , ಟಿವಿಕೆ ಮುಂದಿದೆ 3 ಆಯ್ಕೆ