ನಾವು ರಾಮನ ಭಕ್ತರು. ರಾವಣನಂತೆ ವರ್ತಿಸಬಾರದು’;ಬಿಜೆಪಿ ಕಾರ್ಯಕರ್ತರಿಗೆ ಕೇಂದ್ರ ಸಚಿವ ಎಚ್ಚರಿಕೆ!
newsics.com/ನ್ಯೂಸಿಕ್ಸ್ ಪಶ್ಚಿಮ ಬಂಗಾಳದಲ್ಲಿ ವರದಿಯಾಗುತ್ತಿರುವ ಚುನಾವಣೋತ್ತರ ಹಿಂಸಾಚಾರದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ಕೇಂದ್ರ ಶಿಕ್ಷಣ ಸಚಿವಾಲಯದ ರಾಜ್ಯ ಖಾತೆ ಸಚಿವ ಸುಕಾಂತ ಮಜುಂದಾರ್, ಟಿಎಂಸಿ ರೀತಿ ವರ್ತಿಸಬೇಡಿ ಎಂದು ಪಕ್ಷದ ಕಾರ್ಯಕರ್ತರಿಗೆ ಮನವಿ ಮಾಡಿದ್ದಾರೆ. ಈ ಬಗ್ಗೆ ಮಾತನಾಡಿರುವ ಅವರು, ಕಾರ್ಯಕರ್ತರ ನಡೆಯನ್ನು ಬಹಿರಂಗವಾಗಿ ಖಂಡಿಸಿದ್ದಾರೆ. ‘ಬಿಜೆಪಿಯು ಬಿಜೆಪಿಯಾಗಿಯೇ ಉಳಿಯಬೇಕು, ಅದು ಟಿಎಂಸಿ ಆಗಬಾರದು. ಜನರು ಟಿಎಂಸಿಯನ್ನು ತಿರಸ್ಕರಿಸಿದ್ದಾರೆ. ಆದ್ದರಿಂದ, ಟಿಎಂಸಿಯಂತೆ ವರ್ತಿಸಬೇಡಿ. ನಿಮ್ಮೆಲ್ಲರ(ಬಿಜೆಪಿ ಕಾರ್ಯಕರ್ತರು) ಮೇಲೆ ಸತತ ದೌರ್ಜನ್ಯಗಳು ನಡೆದಿವೆ ಎಂಬುದು ನಮಗೆ ತಿಳಿದಿದೆ. ಆದರೆ … Continue reading ನಾವು ರಾಮನ ಭಕ್ತರು. ರಾವಣನಂತೆ ವರ್ತಿಸಬಾರದು’;ಬಿಜೆಪಿ ಕಾರ್ಯಕರ್ತರಿಗೆ ಕೇಂದ್ರ ಸಚಿವ ಎಚ್ಚರಿಕೆ!
Copy and paste this URL into your WordPress site to embed
Copy and paste this code into your site to embed