Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Lay off ಕಾಗ್ನಿಜೆಂಟ್ ಉದ್ಯೋಗಿಗಳಿಗೆ ಬಿಗ್ ಶಾಕ್ ; ಬರೋಬ್ಬರಿ 15,000 ನೌಕರರ ವಜಾಗೆ ಸಿದ್ದತೆ
ದೇಶಪ್ರಮುಖ

Lay off ಕಾಗ್ನಿಜೆಂಟ್ ಉದ್ಯೋಗಿಗಳಿಗೆ ಬಿಗ್ ಶಾಕ್ ; ಬರೋಬ್ಬರಿ 15,000 ನೌಕರರ ವಜಾಗೆ ಸಿದ್ದತೆ

Share
1 Min Read
SHARE

newsics.com/ನ್ಯೂಸಿಕ್ಸ್

ಪ್ರಮುಖ ಐಟಿ ಸೇವಾ ಸಂಸ್ಥೆಯಾದ ಕಾಗ್ನಿಜೆಂಟ್‌ನಲ್ಲಿ  ಸುಮಾರು 12,000 ದಿಂದ 15,000 ಉದ್ಯೋಗಿಗಳ ವಜಾ ಮಾಡಲು ಮುಂದಾಗಿದೆ.

https://youtube.com/shorts/iatQVbaFb3g?si=spJ72cQdl8luCXZE

ಏಪ್ರಿಲ್ 29 ರಂದು ಕಾಗ್ನಿಜೆಂಟ್ ಹೊಸದಾಗಿ ಪರಿಚಯಿಸಿದ ‘ಪ್ರಾಜೆಕ್ಟ್ ಲೀಪ್’ ಅಡಿಯಲ್ಲಿ ಉದ್ಯೋಗಿಗಳ ವಜಾ ನಂತರ ನೀಡುವ ಪರಿಹಾರಕ್ಕಾಗಿ 230 ಮಿಲಿಯನ್‌ನಿಂದ 320 ಮಿಲಿಯನ್ ಡಾಲರ್ ವೆಚ್ಚ ಮಾಡಲು ಯೋಜಿಸಿದೆ.ಕಾಗ್ನಿಜೆಂಟ್ ವಿಶ್ವದಾದ್ಯಂತ 3,57,000 ಕ್ಕೂ ಹೆಚ್ಚು ಉದ್ಯೋಗಿಗಳನ್ನು ಹೊಂದಿದ್ದು, ಅವರ ಪೈಕಿ 2,50,000 ಕ್ಕೂ ಹೆಚ್ಚು ಮಂದಿ ಭಾರತದಲ್ಲೇ ಇದ್ದಾರೆ.

ಗ್ರಾಹಕರ ಬೇಡಿಕೆಗಳಲ್ಲಿನ ಬದಲಾವಣೆ ಮತ್ತು ಹೊಸದಾಗಿ ಸೇರುವವರಿಗೆ ತರಬೇತಿ ನೀಡಲು ಕ್ಲೈಂಟ್‌ಗಳು ಹಣ ನೀಡಲು ಆಸಕ್ತಿ ತೋರುತ್ತಿಲ್ಲದಿರುವುದು ಈ ನಿರ್ಧಾರಕ್ಕೆ ಮುಖ್ಯ ಕಾರಣ ಎನ್ನಲಾಗಿದೆ.

https://www.newsics.com/2026/05/07/one-year-of-operation-sindoor-special-video/

TAGGED:000 employeesBig shock for Cognizant employees; ready to lay off around 15
Share This Article
Facebook Twitter Copy Link Print
Previous Article Operation Sindoor ಆಪರೇಷನ್ ಸಿಂಧೂರ್ ಗೆ ಒಂದು ವರ್ಷ :ವಿಶೇಷ ವಿಡಿಯೋ
Next Article Sugarcane Juice: ಬೇಸಿಗೆಗೆ ಬೆಸ್ಟ್ ಈ ಕಬ್ಬಿನ ಹಾಲು ಬಾಯಿಗೂ ರುಚಿ, ಆರೋಗ್ಯಕ್ಕೂ ಉತ್ತಮ

Popular Posts

India – Zimbabwe Cricket Match ಇಂದಿನಿಂದ ಭಾರತ-ಜಿಂಬಾಬ್ವೆ ಟಿ20 ಸರಣಿ ಆರಂಭ

2 Min Read

Commonwealth Games 2026 | ಕಾಮನ್‌ವೆಲ್ತ್ ಗೇಮ್ಸ್ 2026: ಭಾರತದ ಪದಕಗಳ ಭರವಸೆ ಯಾವ ಕ್ರೀಡೆಗಳಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Devegowda grand daughter video viral |ಮರಿ ಮೊಮ್ಮಗಳೊಂದಿಗೆ ಆಟವಾಡಿದ ದೇವೇಗೌಡ-ಚೆನ್ನಮ್ಮ ದಂಪತಿಯ ಭಾವನಾತ್ಮಕ ವಿಡಿಯೋ ವೈರಲ್

2 Min Read

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read

You Might Also Like

ಮನರಂಜನೆದೇಶಪ್ರಮುಖವೈರಲ್

Anurag Kashyap Controversy ನಗ್ನ ದೃಶ್ಯಕ್ಕೆ ನಿರಾಕರಣೆಯಿಂದ ಅನುರಾಗ್ ಕಶ್ಯಪ್ ಸಿನಿಮಾ ಕೈತಪ್ಪಿತು… ನಟಿಯ ಬಹಿರಂಗ ಮಾತು

2 Min Read
Crimeದೇಶ

Fast Track Court For Exam Paper Leak | ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳಿಗೆ ಫಾಸ್ಟ್ ಟ್ರ್ಯಾಕ್ ಕೋರ್ಟ್: ಕೇಂದ್ರ ಸರ್ಕಾರದ ಮಹತ್ವದ ನಿರ್ಧಾರ

1 Min Read
ಕರ್ನಾಟಕದೇಶಪ್ರಮುಖಮನರಂಜನೆವಿದೇಶ

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read
ಮನರಂಜನೆಕರ್ನಾಟಕದೇಶಪ್ರಮುಖ

CM Vijay’s Last Film ಬೆಂಗಳೂರಿನಲ್ಲೂ ‘ಜನ ನಾಯಗನ್’ ಜ್ವರ: ವಿಜಯ್ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?