ತಮಿಳುನಾಡು ಪಾಲಿಟಿಕ್ಸ್ನಲ್ಲಿ ಬಿಗ್ ಟ್ವಿಸ್ಟ್; ಶಾಸಕರು ರೆಸಾರ್ಟ್ಗೆ ಶಿಫ್ಟ್
newsics.com/ನ್ಯೂ ಸಿಕ್ಸ್ ಹೊಸ ಪಕ್ಷ ಕಟ್ಟಿ ಮೊದಲ ಬಾರಿಗೆ ಚುನಾವಣೆಯಲ್ಲಿ ಸ್ಪರ್ಧಿಸಿ ಭರ್ಜರಿ ಗೆಲುವು ಸಾಧಿಸಿದ ದಳಪತಿ ವಿಜಯ್ಗೆ ಸರ್ಕಾರ ರಚನೆಯೇ ಕಷ್ಟ ಕಷ್ಟ ವಾಗ್ತಿದೆ. ಕಾಂಗ್ರೆಸ್ನ ಬೆಂಬಲದಿಂದ ವಿಜಯ್ ಇಂದು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲು ಸಿದ್ಧರಾಗಿದ್ದರು. ಆದ್ರೆ, ತಮಿಳುನಾಡಿನ ರಾಜ್ಯಪಾಲರು ವಿಜಯ್ ನೀಡಿದ ಬಹುಮತದ ಲೆಕ್ಕಾಚಾರದಿಂದ ತೃಪ್ತರಾಗಿಲ್ಲ ಎಂದು ಮೂಲಗಳು ತಿಳಿಸಿವೆ. ಮತ್ತೊಂದೆಡೆ ರಾಜಕೀಯದಲ್ಲಿ ಹೊಸ ಟ್ವಿಸ್ಟ್ ಎನ್ನುವಂತೆ ಶಾಸಕರನ್ನ ರೆಸಾರ್ಟ್ಗೆ ಶಿಫ್ಟ್ ಮಾಡಲಾಗಿದ್ದು, ದಳಪತಿಗೆ ಇದೀಗ ದೊಡ್ಡ ಟೆನ್ಷನ್ ಆಗಿದೆ. ವಿಜಯ್ ಸರ್ಕಾರ ರಚನೆ … Continue reading ತಮಿಳುನಾಡು ಪಾಲಿಟಿಕ್ಸ್ನಲ್ಲಿ ಬಿಗ್ ಟ್ವಿಸ್ಟ್; ಶಾಸಕರು ರೆಸಾರ್ಟ್ಗೆ ಶಿಫ್ಟ್
Copy and paste this URL into your WordPress site to embed
Copy and paste this code into your site to embed