Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > TVK-Vijay: ಎರಡೇ ದಿನಕ್ಕೆ ವಿಜಯ್​​ಗೆ ಕೊಟ್ಟ ಸಿಎಂ ಭದ್ರತೆ ವಾಪಸ್​ : ಕಾರಣವೇನು?
ದೇಶಪ್ರಮುಖ

TVK-Vijay: ಎರಡೇ ದಿನಕ್ಕೆ ವಿಜಯ್​​ಗೆ ಕೊಟ್ಟ ಸಿಎಂ ಭದ್ರತೆ ವಾಪಸ್​ : ಕಾರಣವೇನು?

Share
1 Min Read
SHARE

newsics.com/ನ್ಯೂಸಿಕ್ಸ್

ತಮಿಳುನಾಡು ರಾಜಕೀಯದಲ್ಲಿ ರಾತ್ರೋ ರಾತ್ರಿ ಮಹತ್ವದ ಬೆಳವಣಿಗೆಗಳು ನಡೆದಿದ್ದು, ವಿಜಯ್ ಸರ್ಕಾರ ರಚನೆಗೆ ಕೆಲ ಅಡೆತಡೆಗಳು ಉಂಟಾಗಿದೆ. ದಳಪತಿ ವಿಜಯ್ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭವನ್ನ ರಾಜ್ಯಪಾಲರು ಬಹುಮತ ಸಾಬೀತುಪಡಿಸಲು ಕರೆಯದ ಕಾರಣ ಮುಂದೂಡಲಾಗಿದೆ. ಜೊತೆ ವಿಜಯ್‌ಗೆ ಮುಖ್ಯಮಂತ್ರಿ ಭದ್ರತೆ ರದ್ದಾಗಿದೆ.

https://youtube.com/shorts/iatQVbaFb3g?si=spJ72cQdl8luCXZE

ವಿಧಾನಸಭಾ ಚುನಾವಣೆಯಲ್ಲಿ ಟಿಡಿಪಿ 108 ಸ್ಥಾನಗಳನ್ನ ಗೆಲ್ಲುವ ಮೂಲಕ ಏಕೈಕ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಟಿಡಿಪಿ ನಾಯಕ ವಿಜಯ್ ತಮಿಳುನಾಡು ರಾಜ್ಯಪಾಲ ಅರ್ಲೇಕರ್ ಅವರನ್ನ ಭೇಟಿ ಮಾಡಿ ಸರ್ಕಾರ ರಚಿಸುವ ಹಕ್ಕನ್ನು ಪ್ರತಿಪಾದಿಸಿದ್ರು, ಆದ್ರೆ ರಾಜ್ಯಪಾಲರು ಬಹುಮತ ಸಾಬೀತುಪಡಿಸಲು ಅವರನ್ನ ಕರೆಯದ ಕಾರಣ ಪ್ರಮಾಣವಚನವನ್ನ ಮುಂದೂಡಲಾಗ್ತಿದೆ.

ಟಿವಿಕೆ 108 ಸ್ಥಾನಗಳನ್ನು ಗೆಲ್ಲುವ ಮೂಲಕ ಏಕೈಕ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದ ನಂತರ, ಟಿವಿಕೆ ನಾಯಕ ವಿಜಯ್ ಅವರಿಗೆ 4 ಬೆಂಗಾವಲು ಭದ್ರತಾ ವಾಹನಗಳನ್ನ ಒಳಗೊಂಡ ಪೊಲೀಸ್ ರಕ್ಷಣೆಯನ್ನು ಒದಗಿಸಲಾಯಿತು. 50ಕ್ಕೂ ಹೆಚ್ಚು ಪೊಲೀಸ್ ಅಧಿಕಾರಿಗಳು ಭದ್ರತಾ ಕರ್ತವ್ಯದಲ್ಲಿ ಭಾಗಿಯಾಗಿದ್ದರು, ಆದ್ರೆ ಇದನ್ನ ರಾತ್ರೋ ರಾತ್ರಿ ಹಿಂಪಡೆಯಲಾಗಿದೆ.

ಈ ಪರಿಸ್ಥಿತಿಯಲ್ಲಿ, ವಿಜಯ್ ಸರ್ಕಾರ ರಚಿಸಲು ಅನುಮತಿ ಕೋರಿ ರಾಜ್ಯಪಾಲರಿಗೆ ಪತ್ರ ಸಲ್ಲಿಸಿದ್ರು. ಆದ್ರೆ, ಬಹುಮತದ ಕೊರತೆಯಿಂದಾಗಿ ರಾಜ್ಯಪಾಲರು ಅವರನ್ನ ಸರ್ಕಾರ ರಚಿಸಲು ಆಹ್ವಾನಿಸಲಿಲ್ಲ ಎನ್ನಲಾಗ್ತಿದೆ. ಈ ಪರಿಸ್ಥಿತಿಯಲ್ಲಿ, ಕಳೆದ ಎರಡು ದಿನಗಳಿಂದ ವಿಜಯ್‌ ಗೆ ಒದಗಿಸಲಾಗುತ್ತಿದ್ದ ಬೆಂಗಾವಲು ಭದ್ರತೆಯನ್ನು ಪೊಲೀಸರು ಹಿಂಪಡೆದಿದ್ದಾರೆ.

https://www.newsics.com/2026/05/07/prime-minister-modi-to-visit-bengaluru-on-may-10/

TAGGED:CM withdraws security given to Vijay for two days
Share This Article
Facebook Twitter Copy Link Print
Previous Article PM MODI ಮೇ 10ಕ್ಕೆ ಬೆಂಗಳೂರಿಗೆ ಪ್ರಧಾನಿ ಮೋದಿ ಭೇಟಿ
Next Article CM Siddaramaiah ಸಿದ್ದರಾಮಯ್ಯ ಈಗ ದೇಶದ ಅತ್ಯಂತ ಹಿರಿಯ ಮುಖ್ಯಮಂತ್ರಿ ಹೆಗ್ಗಳಿಕೆ

Popular Posts

Clash for misbehave ಬಸ್‌ನಲ್ಲಿ ವಿದ್ಯಾರ್ಥಿನಿಯರಿಗೆ ಚುಡಾವಣೆ: ಎರಡು ಗ್ರಾಮಗಳ ವಿದ್ಯಾರ್ಥಿಗಳ ನಡುವೆ ಘರ್ಷಣೆ!

1 Min Read

PM Narendra Modi ಪರೀಕ್ಷಾ ಅಕ್ರಮ ತಡೆಗೆ ಕೇಂದ್ರ ಮಾಸ್ಟರ್ ಪ್ಲಾನ್ ; 10 ವರ್ಷ ಜೈಲು, ₹10 ಕೋಟಿ ದಂಡಕ್ಕೆ ಕೇಂದ್ರ ಸಂಪುಟ ಸಮ್ಮತಿ

1 Min Read

Humen bomber attack ಭೀಕರ ಆತ್ಮಾ*ಹುತಿ ದಾಳಿ: 12 ಸೈನಿಕರು ಸೇರಿ 15 ಮಂದಿ ದಾರುಣ ಸಾವು

1 Min Read

Shocking ಹೃದಯಾಘಾತ ಎಂದಿದ್ದ ಪತ್ನಿಯೇ ಹಂತಕಿ? ಮೊಬೈಲ್ ಚಾಟಿಂಗ್‌ನಿಂದ ಬಯಲಾಯ್ತು ಕೊ*ಲೆ ರಹಸ್ಯ

1 Min Read

You Might Also Like

ಪ್ರಮುಖಕರ್ನಾಟಕ

Landslide ವರುಣನ ಆರ್ಭಟ; ಗದ್ದೆ-ತೋಟಗಳು ಜಲಾವೃತ, ಹೆದ್ದಾರಿಯಲ್ಲಿ ಭೂಕುಸಿತ

1 Min Read
ಪ್ರಮುಖಕರ್ನಾಟಕ

Rain Alert ಭಾರಿ ಮಳೆ ಎಚ್ಚರಿಕೆ; 4 ದಿನ 17 ಜಿಲ್ಲೆಗಳಲ್ಲಿ ಸುರಿಯಲಿದೆ ಧಾರಾಕಾರ ಮಳೆ

1 Min Read
ಪ್ರಮುಖCrimeಕರ್ನಾಟಕ

Crime Case ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿನಿ ಶ*ವ ಪತ್ತೆ; ಕೊಲೆ ಶಂಕೆ ವ್ಯಕ್ತಪಡಿಸಿದ ಪೋಷಕರು

0 Min Read
ದೇಶಪ್ರಮುಖ

Strange marriage ಒಬ್ಬನನ್ನೇ ಮದುವೆಯಾದ ಮೂವರು ಸಹೋದರಿಯರು! ಯಾಕೆ ಹೀಗೆ? ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?