26 ವರ್ಷದ ಯುವತಿಯೊಂದಿಗಿನ ಪ್ರೀತಿಗೆ ಮನೆಯವರ ಅಡ್ಡಿ : 15ರ ಬಾಲಕ ಆತ್ಮಹತ್ಯೆ
newsics.com/ನ್ಯೂಸಿಕ್ಸ್ 26 ವರ್ಷದ ಯುವತಿಯೊಂದಿಗಿನ ಪ್ರೀತಿಗೆ ಮನೆಯವರು ಅಡ್ಡಿಪಡಿಸಿದ ಹಿನ್ನೆಲೆ ವಿಷ ಸೇವಿಸಿ 15 ವರ್ಷದ ಬಾಲಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಚನ್ನಪಟ್ಟಣ ನಗರದ ರಾಜಾಕೆಂಪೇಗೌಡ ಬಡಾವಣೆಯಲ್ಲಿ ನಡೆದಿದೆ. ಬಿಡದಿ ಮೂಲದ ಬಾಲಕ ಮೃತ ದುರ್ದೈವಿ ಎಂದು ತಿಳಿದುಬಂದಿದೆ. ಮೇ.4ರಂದು ಈ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಬಿಡದಿ ಮೂಲದ ಶೋಭಾ ಎಂಬ ಯುವತಿ ಜೊತೆ ಬಾಲಕ ಪ್ರೀತಿಯಲ್ಲಿ ಬಿದ್ದಿದ್ದ. ಈ ಬಗ್ಗೆ ಪೋಷಕರಿಗೆ ವಿಚಾರ ಗೊತ್ತಾಗಿದ್ದು, ಬಾಲಕನಿಗೆ ಬೈದು ಬುದ್ಧಿ ಹೇಳಿದ್ದರು. ನಿಮ್ಮಿಬ್ಬರಿಗೂ … Continue reading 26 ವರ್ಷದ ಯುವತಿಯೊಂದಿಗಿನ ಪ್ರೀತಿಗೆ ಮನೆಯವರ ಅಡ್ಡಿ : 15ರ ಬಾಲಕ ಆತ್ಮಹತ್ಯೆ
Copy and paste this URL into your WordPress site to embed
Copy and paste this code into your site to embed