Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Gold Silver Price ಚಿನ್ನದ ಬೆಲೆ ಗ್ರಾಮ್​ಗೆ 105 ರೂ ಏರಿಕೆ; ಬೆಳ್ಳಿಯೂ ದುಬಾರಿ
ಕರ್ನಾಟಕದೇಶಪ್ರಮುಖ

Gold Silver Price ಚಿನ್ನದ ಬೆಲೆ ಗ್ರಾಮ್​ಗೆ 105 ರೂ ಏರಿಕೆ; ಬೆಳ್ಳಿಯೂ ದುಬಾರಿ

Share
1 Min Read
SHARE

newsics.com/ನ್ಯೂಸಿಕ್ಸ್

ಬೆಂಗಳೂರು: ಮದುವೆ ಹಾಗೂ ಇತರೆ ಸಮಾರಂಭಗಳು ಹರಚ್ಚಿರುವ ಈ ಸಂಧರ್ಭದಲ್ಲಿ ದೇಶೀಯ ಹಾಗೂ ಜಾಗತಿಕ ಮಾರುಕಟ್ಟೆಯಲ್ಲಿ ಹಳದಿ ಲೋಹದ ಓಟ ಮುಂದುವರೆದಿದೆ. ಪ್ರತಿದಿನ ಬದಲಾಗುವ ಚಿನ್ನ ಮತ್ತು ಬೆಳ್ಳಿಯ ಬೆಲೆಯಲ್ಲಿ ಇಂದು  ಗಣನೀಯ ಏರಿಕೆ ಕಂಡುಬಂದಿದೆ.

ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,39,750 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,52,460 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 27,000 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,39,750 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 27,000 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ

24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 15,246 ರೂ

22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 13,975 ರೂ

18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 11,434 ರೂ

ಬೆಳ್ಳಿ ಬೆಲೆ 1 ಗ್ರಾಂಗೆ: 270 ರೂ

 

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 15,246 ರೂ

22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 13,975 ರೂ

ಬೆಳ್ಳಿ ಬೆಲೆ 1 ಗ್ರಾಂಗೆ: 270 ರೂ

https://www.newsics.com/2026/05/07/bomb-blast-near-bjp-mla-ratna-debnaths-residence-five-bjp-workers-seriously-injured/

TAGGED:Gold price rises by Rs 105 per gram; silver also becomes expensive
Share This Article
Facebook Twitter Copy Link Print
Previous Article ಬಿಜೆಪಿ ಶಾಸಕಿ ರತ್ನ ದೇಬನಾಥ್ ನಿವಾಸದ ಬಳಿ ಬಾಂಬ್ ಸ್ಫೋಟ; ಐವರು ಬಿಜೆಪಿ ಕಾರ್ಯಕರ್ತರಿಗೆ ಗಂಭೀರ ಗಾಯ
Next Article TVK Vijay ಮತ್ತೆ ರಾಜ್ಯಪಾಲರನ್ನು ಭೇಟಿಯಾದ ಟಿವಿಕೆ ಮುಖ್ಯಸ್ಥ ವಿಜಯ್ : 42 ಗಂಟೆಗಳಲ್ಲಿ ಬಹುಮತ ಸಾಬೀತು ಪಡಿಸುವಂತೆ ಗವರ್ನರ್ ಸೂಚನೆ

Popular Posts

CM Vijay Divorce ವಿರಸ ಮರೆತು ಮತ್ತೆ ಒಂದಾಗ್ತಾರ ಸಿಎಂ ವಿಜಯ್‌-ಸಂಗೀತಾ?ವಿಜಯ್‌ ದಂಪತಿ ಒಂದಾಗಲು ಕಾರಣ ಯಾರು?

2 Min Read

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

You Might Also Like

ಕರ್ನಾಟಕಪ್ರಮುಖ

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read
ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read
ಕರ್ನಾಟಕಪ್ರಮುಖ

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read
ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?