Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮದುವೆಯಾದ 8 ತಿಂಗಳಲ್ಲೇ ಗೃಹಿಣಿ ಆತ್ಮ*ಹತ್ಯೆ : ಸಾವಿಗೂ ಮುನ್ನ ಪತಿಗೆ ವಿಡಿಯೋ ಕಾಲ್ ಮಾಡಿದ್ದ ಪತ್ನಿ ​
ಕರ್ನಾಟಕಪ್ರಮುಖ

ಮದುವೆಯಾದ 8 ತಿಂಗಳಲ್ಲೇ ಗೃಹಿಣಿ ಆತ್ಮ*ಹತ್ಯೆ : ಸಾವಿಗೂ ಮುನ್ನ ಪತಿಗೆ ವಿಡಿಯೋ ಕಾಲ್ ಮಾಡಿದ್ದ ಪತ್ನಿ ​

Share
1 Min Read
SHARE

newsics.com/ನ್ಯೂಸಿಕ್ಸ್

ಬೆಂಗಳೂರು : ಮದುವೆಯಾದ ಎಂಟು ತಿಂಗಳಲ್ಲೇ ಗೃಹಿಣಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರು ನಗರದ ಯಶವಂತಪುರದಲ್ಲಿ ನಡೆದಿದೆ.

ಶಾರದ ಎಂಬಾಕೆಯನ್ನು ಮಹೇಶ್ ಎಂಬಾತನಿಗೆ ಕೊಟ್ಟು ಮದುವೆ   ಮಾಡಿಕೊಡಲಾಗಿತ್ತು. ಮದುವೆ ಆದಾಗಿನಿಂದಲೂ ಪತಿ ಮಹೇಶ್​​, ಹಣಕ್ಕಾಗಿ ಕಿರುಕುಳ ಕೊಡ್ತಿದ್ದ ಎಂದು ಇದೀಗ ಶಾರದಾ ಕುಟುಂಬಸ್ಥರು ಆರೋಪ ಮಾಡಿದ್ದಾರೆ

ರೂಮ್​ನಲ್ಲಿದ್ದ ಶಾರದ ಸಾವಿಗೂ ಮುನ್ನ ಮನೆಯ ಹಾಲ್​​ನಲ್ಲೇ ಇದ್ದ ಗಂಡ ಮಹೇಶನಿಗೆ ವಿಡಿಯೋ ಕಾಲ್ ಮಾಡಿದ್ದಳಂತೆ. ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಹೇಳಿದ್ರು. ಆತ ತಡೆಯೋ ಪ್ರಯತ್ನ ಮಾಡಿಲ್ಲ ಎಂದು ಮೃತ ಶಾರದ ಪೋಷಕರು ಆರೋಪ ಮಾಡಿದ್ದಾರ

ಆತ್ಮಹತ್ಯೆ ವಿಷಯ ತಿಳಿದು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆದ್ರೆ ಪೊಲೀಸರು ಸ್ಥಳ ಮಹಜರು ಸರಿಯಾಗಿ ನಡೆಸಿಲ್ಲ ಎಂದು ಮೃತ ಶಾರದ ಪೋಷಕರು, ಗೃಹ ಸಚಿವರಿಗೆ ದೂರು ನೀಡಿದ್ದಾರೆ. ದೂರು ನೀಡಿದ ಹಿನ್ನೆಲೆ ಪೊಲೀಸರು ಮತ್ತೆ ಸ್ಥಳ ಮಹಜರು ಪ್ರಕ್ರಿಯೆ ನಡೆಸಿದ್ದಾರೆ. ಇನ್ನು ಈ ಸಂಬಂಧ ಯಶವಂತಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

https://www.newsics.com/2026/05/07/sister-and-brother-in-a-dispute-run-away-and-get-married/

TAGGED:Housewife commits suicide within 8 months of marriage
Share This Article
Facebook Twitter Copy Link Print
Previous Article ತಮಿಳುನಾಡು ಪಾಲಿಟಿಕ್ಸ್​​ನಲ್ಲಿ ಬಿಗ್ ಟ್ವಿಸ್ಟ್​​; ಶಾಸಕರು ರೆಸಾರ್ಟ್​​​ಗೆ ಶಿಫ್ಟ್
Next Article ತಮಿಳುನಾಡು ರಾಜಕೀಯದಲ್ಲಿ ಬಿಗ್ ಟ್ವಿಸ್ಟ್‌, ಮಾಸ್ಟರ್ ಪ್ಲಾನ್ ಮಾಡಿದ ಬಿಜೆಪಿ 

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read
ಕರ್ನಾಟಕಪ್ರಮುಖ

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read
ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?