ಪಕ್ಕದ ಮನೆ ಮಹಿಳೆಯನ್ನು ತಬ್ಬಿಕೊಂಡು ವಿಕೃತಿ ಮೆರೆದ ವ್ಯಕ್ತಿ: ಪ್ರಶ್ನೆ ಮಾಡಿದ್ದಕ್ಕೆ ಮಚ್ಚಿನಿಂದ ಹಲ್ಲೆ ನಡೆಸಿದ ಪಾಪಿಗಳು

newsics.com/ನ್ಯೂಸಿಕ್ಸ್ ವ್ಯಕ್ತಿಯೊಬ್ಬ ತನ್ನ ಪಕ್ಕದ ಮನೆ ಮಹಿಳೆಯನ್ನು ಹಿಂದಿನಿಂದ ಬಂದು ತಬ್ಬಿಕೊಂಡಿದ್ದಲ್ಲದೇ ಪ್ರಶ್ನೆ ಮಾಡಿದ್ದಕ್ಕೆ ಆಕೆಯ ಪತಿ ಮೇಲೆ ಮಚ್ಚು, ದೋಸೆ ತವಾದಿಂದ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಪುಟ್ಟರಾಜು ಎಂಬಾತ ಪಕ್ಕದ ಮನೆಯ ಮಹಿಳೆಯನ್ನು ಹಿಂದಿನಿಂದ ಬಂದು ತಬ್ಬಿಕೊಂಡು ಅಸಭ್ಯವಾಗಿ ವರ್ತಿಸಿದ್ದಾನೆ. ಇದನ್ನು ಕಂಡು ಮಹಿಳೆಯ ಪತಿ ನಂದೀಶ್ ಪುಟ್ಟರಾಜುನನ್ನು ಬೈದು ಪ್ರಶ್ನಿಸಿದ್ದಾರೆ. ಇದಕ್ಕೆ ಕೋಪಗೊಂಡ ಆತ ನಂದೀಶ್ ಮೇಲೆ ಮಚ್ಚು, ದೋಸೆ ತವಾದಿಂದ ಹೊಡೆದು ಹಲ್ಲೆ ನಡೆಸಿದ್ದಾನೆ. ಗಂಭೀರವಾಗಿ ಹಲ್ಲೆಗೊಳಗಾದ ನಂದೀಶ್ ಆಸ್ಪತ್ರೆಗೆ … Continue reading ಪಕ್ಕದ ಮನೆ ಮಹಿಳೆಯನ್ನು ತಬ್ಬಿಕೊಂಡು ವಿಕೃತಿ ಮೆರೆದ ವ್ಯಕ್ತಿ: ಪ್ರಶ್ನೆ ಮಾಡಿದ್ದಕ್ಕೆ ಮಚ್ಚಿನಿಂದ ಹಲ್ಲೆ ನಡೆಸಿದ ಪಾಪಿಗಳು