Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Operation Sindoor ಆಪರೇಷನ್ ಸಿಂಧೂರ್ ಗೆ ಒಂದು ವರ್ಷ :ವಿಶೇಷ ವಿಡಿಯೋ
ದೇಶಕರ್ನಾಟಕಪ್ರಮುಖ

Operation Sindoor ಆಪರೇಷನ್ ಸಿಂಧೂರ್ ಗೆ ಒಂದು ವರ್ಷ :ವಿಶೇಷ ವಿಡಿಯೋ

Share
1 Min Read
SHARE

newsics.com/ನ್ಯೂಸಿಕ್ಸ್

ನವದೆಹಲಿ : ಆಪರೇಷನ್ ಸಿಂಧೂರ್ ಕಾರ್ಯಾಚರಣೆ ನಡೆದು ಒಂದು ವರ್ಷವಾಗಿದೆ. ಮಿಲಿಟರಿ ಕಾರ್ಯಾಚರಣೆಯನ್ನು ಆಧುನಿಕ ಯುದ್ಧದಲ್ಲಿ ನಿರ್ಣಾಯಕ ಕ್ಷಣವೆಂದು ಪರಿಗಣಿಸಲಾಗುತ್ತದೆ. ಕಾಶ್ಮೀರದ ಕಣಿವೆ ಪಹಲ್ಗಾಮ್​​ನಲ್ಲಿ ನಡೆದ ಭಯೋತ್ಪಾದನಾ ದಾಳಿಗೆ ಪ್ರತಿಕ್ರಿಯೆಯಾಗಿ ಕಳೆದ ವರ್ಷ ಇದೇ ಸಮಯದಲ್ಲಿ ಭಾರತ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ಆರಂಭಿಸಿತ್ತು. ಪಾಕಿಸ್ತಾನದೊಳಗೆ ನುಗ್ಗಿ ಉಗ್ರರ ನೆಲೆಗಳನ್ನು ಧ್ವಂಸ ಮಾಡಿತ್ತು.

https://youtube.com/shorts/iatQVbaFb3g?si=spJ72cQdl8luCXZE

ಒಂದು ವರ್ಷ ಕಳೆದರೂ ಈ ಕಾರ್ಯಾಚರಣೆಯ ನೆನಪು ದೇಶದ ಜನರಲ್ಲಿ ರಾಷ್ಟ್ರಭಕ್ತಿ ಮತ್ತು ಸೇನೆಯ ಮೇಲಿನ ಗೌರವವನ್ನು ಮತ್ತಷ್ಟು ಗಟ್ಟಿಗೊಳಿಸಿದೆ.

ಮೇ 7, 2026 ರಂದು ಆಪರೇಷನ್ ಸಿಂದೂರ್ ನಡೆದು ಒಂದು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ವಾಯುಸೇನೆ ಮತ್ತು ಭೂಸೇನೆ ಈ ವಿಡಿಯೋಗಳನ್ನು ಹಂಚಿಕೊಂಡಿವೆ.

ವಿಡಿಯೋದಲ್ಲಿ, “ಭಾರತ ಯಾವುದನ್ನೂ ಮರೆಯುವುದಿಲ್ಲ, ಭಾರತ ಯಾರನ್ನೂ ಕ್ಷಮಿಸುವುದಿಲ್ಲ” (India Forgets Nothing. India Forgives Nothing) ಎಂಬ ಬಲವಾದ ಸಂದೇಶವನ್ನು ನೀಡಿದೆ.

ಇದಲ್ಲದೆ, ವಿಡಿಯೋದಲ್ಲಿ ಸೇನೆ ಕಾರ್ಯಾಚರಣೆಯ ಕೆಲವು ದೃಶ್ಯಗಳು, ಯೋಧರ ಸಿದ್ಧತೆ, ಯುದ್ಧ ವಿಮಾನಗಳ ಹಾರಾಟ ಹಾಗೂ ದಾಳಿಯ ಕ್ಷಣಗಳನ್ನು ಸಿನಿಮಾ ಶೈಲಿಯಲ್ಲಿ ತೋರಿಸಲಾಗಿದೆ.

ಹಿನ್ನಲೆಯಲ್ಲಿ ಕೇಳಿಬರುವ “India Forgives Nothing” ಎಂಬ ಘೋಷಣೆ ದೇಶದ ಭದ್ರತೆಯ ವಿಚಾರದಲ್ಲಿ ಭಾರತ ಯಾವುದೇ ರೀತಿಯಲ್ಲೂ ರಾಜಿಯಾಗಲು ಸಿದ್ಧವಿಲ್ಲ ಎಂಬ ಸಂದೇಶವನ್ನು ಬಲವಾಗಿ ರವಾನಿಸಲಾಗಿದೆ.

https://www.newsics.com/2026/05/07/how-much-did-kd-cinema-earn-in-a-week/

https://x.com/adgpi/status/2052188853616914620?ref_src=twsrc%5Etfw%7Ctwcamp%5Etweetembed%7Ctwterm%5E2052188853616914620%7Ctwgr%5Ec890b3df6017f56b31da7792d2438d5a36655d4e%7Ctwcon%5Es1_c10&ref_url=https%3A%2F%2Fd-14366661082551985009.ampproject.net%2F2603032146000%2Fframe.html

TAGGED:One year of Operation Sindoor: Special video
Share This Article
Facebook Twitter Copy Link Print
Previous Article ಕೆಡಿ ಸಿನಿಮಾ ಒಂದು ವಾರದಲ್ಲಿ ಮಾಡಿದ ಗಳಿಕೆ ಎಷ್ಟು?
Next Article Lay off ಕಾಗ್ನಿಜೆಂಟ್ ಉದ್ಯೋಗಿಗಳಿಗೆ ಬಿಗ್ ಶಾಕ್ ; ಬರೋಬ್ಬರಿ 15,000 ನೌಕರರ ವಜಾಗೆ ಸಿದ್ದತೆ

Popular Posts

India – Zimbabwe Cricket Match ಇಂದಿನಿಂದ ಭಾರತ-ಜಿಂಬಾಬ್ವೆ ಟಿ20 ಸರಣಿ ಆರಂಭ

2 Min Read

Commonwealth Games 2026 | ಕಾಮನ್‌ವೆಲ್ತ್ ಗೇಮ್ಸ್ 2026: ಭಾರತದ ಪದಕಗಳ ಭರವಸೆ ಯಾವ ಕ್ರೀಡೆಗಳಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Devegowda grand daughter video viral |ಮರಿ ಮೊಮ್ಮಗಳೊಂದಿಗೆ ಆಟವಾಡಿದ ದೇವೇಗೌಡ-ಚೆನ್ನಮ್ಮ ದಂಪತಿಯ ಭಾವನಾತ್ಮಕ ವಿಡಿಯೋ ವೈರಲ್

2 Min Read

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read

You Might Also Like

ಮನರಂಜನೆದೇಶಪ್ರಮುಖವೈರಲ್

Anurag Kashyap Controversy ನಗ್ನ ದೃಶ್ಯಕ್ಕೆ ನಿರಾಕರಣೆಯಿಂದ ಅನುರಾಗ್ ಕಶ್ಯಪ್ ಸಿನಿಮಾ ಕೈತಪ್ಪಿತು… ನಟಿಯ ಬಹಿರಂಗ ಮಾತು

2 Min Read
Crimeದೇಶ

Fast Track Court For Exam Paper Leak | ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳಿಗೆ ಫಾಸ್ಟ್ ಟ್ರ್ಯಾಕ್ ಕೋರ್ಟ್: ಕೇಂದ್ರ ಸರ್ಕಾರದ ಮಹತ್ವದ ನಿರ್ಧಾರ

1 Min Read
ಕರ್ನಾಟಕ

Gokarn Temple New Rules | ಗೋಕರ್ಣ ಮಹಾಗಣಪತಿ ದೇವಸ್ಥಾನದಲ್ಲಿ ಇನ್ಮುಂದೆ ಸ್ಪರ್ಶ ದರ್ಶನ ಇಲ್ಲ; ಭಕ್ತರಿಗೆ ಹೊಸ ನಿಯಮ

1 Min Read
ಕರ್ನಾಟಕದೇಶಪ್ರಮುಖಮನರಂಜನೆವಿದೇಶ

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?