Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > X ಖಾತೆಯ ಡಿಪಿ ಬದಲಿಸಿದ ಪ್ರಧಾನಿ ಮೋದಿ : ಸೋಷಿಯಲ್ ಮೀಡಿಯಾದಲ್ಲಿ ಸಿಂಧೂರ್ ಗರ್ಜನೆ
ದೇಶಪ್ರಮುಖ

X ಖಾತೆಯ ಡಿಪಿ ಬದಲಿಸಿದ ಪ್ರಧಾನಿ ಮೋದಿ : ಸೋಷಿಯಲ್ ಮೀಡಿಯಾದಲ್ಲಿ ಸಿಂಧೂರ್ ಗರ್ಜನೆ

Share
1 Min Read
SHARE

newsics.com/ನ್ಯೂಸಿಕ್ಸ್

ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿನ ಭಯೋತ್ಪಾದನಾ ಕಾರ್ಯಾಚರಣೆಗಳನ್ನು ಮಟ್ಟಹಾಕಲು ಭಾರತವು ಹಮ್ಮಿಕೊಂಡಿದ್ದ ಮಿಲಿಟರಿ ಕ್ರಮ ‘ಆಪರೇಷನ್ ಸಿಂದೂರ್’ ಇಂದಿಗೆ (ಮೇ 7, 2026) ಯಶಸ್ವಿಯಾಗಿ ಒಂದು ವರ್ಷ ಪೂರೈಸಿದೆ.

ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಸೈನಿಕರ ಧೈರ್ಯ ಮತ್ತು ಸಾಹಸವನ್ನು ಕೊಂಡಾಡಿದ್ದಾರೆ. “ಆಪರೇಷನ್ ಸಿಂಧೂರ್‌ನಲ್ಲಿ ಪಾಲ್ಗೊಂಡ ಪ್ರತಿಯೊಬ್ಬ ಸೈನಿಕನಿಗೆ ಈ ದೇಶ ಸದಾ ಋಣಿಯಾಗಿರುತ್ತದೆ. ಅತ್ಯಂತ ಕಠಿಣ ಭೌಗೋಳಿಕ ಪರಿಸ್ಥಿತಿಗಳಲ್ಲಿ, ಅಚಲವಾದ ಸಂಕಲ್ಪದೊಂದಿಗೆ ಶತ್ರುಗಳನ್ನು ಬೇಟೆಯಾಡಿದ ನಮ್ಮ ಪಡೆಗಳ ಪರಾಕ್ರಮ ಅನನ್ಯವಾದುದು,” ಎಂದು ಅವರು ಬಣ್ಣಿಸಿದ್ದಾರೆ. ಈ ಕಾರ್ಯಾಚರಣೆಯು ಕೇವಲ ಮಿಲಿಟರಿ ಶಕ್ತಿಯ ಪ್ರದರ್ಶನವಷ್ಟೇ ಅಲ್ಲದೆ, ದೇಶದ ಜನರಲ್ಲಿ ಸುರಕ್ಷತೆಯ ಭಾವನೆಯನ್ನು ಮೂಡಿಸುವಲ್ಲಿ ಪ್ರಮುಖ ಪಾತ್ರ ವಹಿಸಿದೆ ಎಂದು ಪ್ರಧಾನಿ ಅಭಿಪ್ರಾಯಪಟ್ಟಿದ್ದಾರೆ.

ಈ ಐತಿಹಾಸಿಕ ದಿನದ ನೆನಪಿಗಾಗಿ ಪ್ರಧಾನಿ ಮೋದಿ ಅವರು ತಮ್ಮ X (ಟ್ವಿಟ್ಟರ್) ಪ್ರೊಫೈಲ್ ಚಿತ್ರವನ್ನು (DP) ‘ಆಪರೇಷನ್ ಸಿಂಧೂರ್’ ಲಾಂಛನಕ್ಕೆ ಬದಲಾಯಿಸಿರುವುದು ವಿಶೇಷ.

ಅತ್ತ ಭಾರತೀಯ ವಾಯುಪಡೆಯು ಬಿಡುಗಡೆ ಮಾಡಿರುವ ಹೊಸ ವಿಡಿಯೋ ಈಗ ಇಂಟರ್ನೆಟ್‌ನಲ್ಲಿ ಸಂಚಲನ ಮೂಡಿಸುತ್ತಿದೆ. “ಭಾರತ ಯಾವುದನ್ನೂ ಕ್ಷಮಿಸುವುದಿಲ್ಲ” ಎಂಬ ಟ್ಯಾಗ್‌ಲೈನ್ ಹೊಂದಿರುವ ಈ ವಿಡಿಯೋದಲ್ಲಿ, ನಮ್ಮ ಪಡೆಗಳು ಉಗ್ರಗಾಮಿ ಶಿಬಿರಗಳನ್ನು ಹೇಗೆ ನಾಮಾವಶೇಷ ಮಾಡಿದವು ಎಂಬ ದೃಶ್ಯಗಳನ್ನು ರೋಮಾಂಚನಕಾರಿಯಾಗಿ ತೋರಿಸಲಾಗಿದೆ.

https://x.com/narendramodi/status/2052245643125739840?s=20

TAGGED:Prime Minister Modi changes DP of X account: Sindoor roars on social media
Share This Article
Facebook Twitter Copy Link Print
Previous Article CM Siddaramaiah ಸಿದ್ದರಾಮಯ್ಯ ಈಗ ದೇಶದ ಅತ್ಯಂತ ಹಿರಿಯ ಮುಖ್ಯಮಂತ್ರಿ ಹೆಗ್ಗಳಿಕೆ
Next Article prepaid mobile recharge service ಇನ್ನು ವಾಟ್ಸಾಪ್ ಮೂಲಕವೇ ಮೊಬೈಲ್ ರೀಚಾರ್ಜ್ ಮಾಡಬಹುದು : ಬಂದಿದೆ ಹೊಸ ಫೀಚರ್

Popular Posts

ಇಂದು ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದಕ್ಕೆ ಸಹಿ; ಟ್ರಂಪ್ ಘೋಷಣೆ

1 Min Read

CM Vijay Divorce ವಿರಸ ಮರೆತು ಮತ್ತೆ ಒಂದಾಗ್ತಾರ ಸಿಎಂ ವಿಜಯ್‌-ಸಂಗೀತಾ?ವಿಜಯ್‌ ದಂಪತಿ ಒಂದಾಗಲು ಕಾರಣ ಯಾರು?

2 Min Read

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

You Might Also Like

ದೇಶಪ್ರಮುಖ

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read
ಕರ್ನಾಟಕಪ್ರಮುಖ

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read
ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read
ಕರ್ನಾಟಕಪ್ರಮುಖ

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?