newsics.com/ನ್ಯೂಸಿಕ್ಸ್
ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ದಾಖಲಿಸಿದ ನಂತರ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮೇ 10ರಂದು ಬೆಂಗಳೂರಿಗೆ ಆಗಮಿಸಲಿದ್ದು, ರಾಜ್ಯ ಬಿಜೆಪಿ ಘಟಕದಿಂದ ಅದ್ಧೂರಿ ಸ್ವಾಗತಕ್ಕೆ ಸಿದ್ಧತೆ ನಡೆದಿದೆ.
https://youtube.com/shorts/iatQVbaFb3g?si=spJ72cQdl8luCXZE
ಆರ್ಟ್ ಆಫ್ ಲಿವಿಂಗ್ ಸಂಸ್ಥೆಯ 45ನೇ ವರ್ಷಾಚರಣೆ ಹಾಗೂ ಶ್ರೀ ರವಿಶಂಕರ್ ಗುರೂಜಿ ಅವರ 70ನೇ ಜನ್ಮದಿನದ ಅಂಗವಾಗಿ ಆಯೋಜಿಸಲಾದ ಆಧ್ಯಾತ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸಲಿರುವ ಪ್ರಧಾನಿಯವರು, ಇದೇ ವೇಳೆ ಹೆಚ್‌ಎಎಲ್ ವಿಮಾನ ನಿಲ್ದಾಣದಲ್ಲಿ ಹಮ್ಮಿಕೊಂಡಿರುವ ಬೃಹತ್ ಅಭಿನಂದನಾ ಸಮಾವೇಶದಲ್ಲಿ ಸಹಸ್ರಾರು ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
ಸುಮಾರು 15,000ಕ್ಕೂ ಹೆಚ್ಚು ಕಾರ್ಯಕರ್ತರ ಸಮ್ಮುಖದಲ್ಲಿ ಪ್ರಧಾನಿ ಮೋದಿ ಅವರಿಗೆ ಸನ್ಮಾನ ನಡೆಯಲಿದ್ದು, ಅವರು ಕಾರ್ಯಕರ್ತರನ್ನು ಉದ್ದೇಶಿಸಿ ಸುಮಾರು 30 ನಿಮಿಷಗಳ ಕಾಲ ಭಾಷಣ ಮಾಡಲಿದ್ದಾರೆ.
https://www.newsics.com/2026/05/07/widow-raped-by-employee-in-hospital/