ಸುವೇಂದು ಅಧಿಕಾರಿ ಪಿಎ ಚಂದ್ರನಾಥ್ ಹತ್ಯೆ ಪ್ರಕರಣ; ಎಸ್ಐಟಿ ತನಿಖೆಗೆ ಆದೇಶ
newsics.com/ನ್ಯೂಸಿಕ್ಸ್ ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಸುವೇಂದು ಅಧಿಕಾರಿಯ ಆಪ್ತ ಸಹಾಯಕ ಚಂದ್ರನಾಥ್ ರಥ ಅವರ ಕೊಲೆ ಪ್ರಕರಣ ರಾಜಕೀಯ ಬಿಸಿಯನ್ನು ಹೆಚ್ಚಿಸಿದೆ. ತನಿಖೆ ನಡೆಸುತ್ತಿರುವ ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದಾರೆ. ಈ ಘಟನೆಯಲ್ಲಿ ಭಾಗಿಯಾಗಿರುವವರನ್ನು ಗುರುತಿಸಲು ಎಸ್‌ಐಟಿಯನ್ನು ರಚಿಸಲಾಗಿದೆ. ಚಂದ್ರನಾಥ ರಥ್ ಹತ್ಯೆಯ ತನಿಖೆಗಾಗಿ ಮೀಸಲಾದ ಎಸ್‌ಐಟಿಯನ್ನು ರಚಿಸಲಾಗಿದೆ. ಈ ತಂಡಕ್ಕೆ ಇನ್ಸ್‌ಪೆಕ್ಟರ್ ಜನರಲ್ (ಐಜಿ) ಮಟ್ಟದ ಅಧಿಕಾರಿ ನೇತೃತ್ವ ವಹಿಸಲಿದ್ದಾರೆ. ಬಿಜೆಪಿ ನಾಯಕ ಸುವೇಂದು ಅಧಿಕಾರಿ ಅವರ ಆಪ್ತ ಸಹಾಯಕ (ಪಿಎ) ಚಂದ್ರನಾಥ ರಥ್ … Continue reading ಸುವೇಂದು ಅಧಿಕಾರಿ ಪಿಎ ಚಂದ್ರನಾಥ್ ಹತ್ಯೆ ಪ್ರಕರಣ; ಎಸ್ಐಟಿ ತನಿಖೆಗೆ ಆದೇಶ
Copy and paste this URL into your WordPress site to embed
Copy and paste this code into your site to embed