TVK Vijay ಮತ್ತೆ ರಾಜ್ಯಪಾಲರನ್ನು ಭೇಟಿಯಾದ ಟಿವಿಕೆ ಮುಖ್ಯಸ್ಥ ವಿಜಯ್ : 42 ಗಂಟೆಗಳಲ್ಲಿ ಬಹುಮತ ಸಾಬೀತು ಪಡಿಸುವಂತೆ ಗವರ್ನರ್ ಸೂಚನೆ

newsics.com/ನ್ಯೂಸಿಕ್ಸ್ ಚೆನ್ನೈ:  ತಮಿಳಿಗ ವೆಟ್ರಿ ಕಳಗಂ(ಟಿವಿಕೆ) ಪಕ್ಷ ರಾಜ್ಯದಲ್ಲಿ ಅತಿ ದೊಡ್ಡ ಪಕ್ಷವಾಗಿ ಹೊರ ಹೊಮ್ಮಿದೆಯಾದರೂ ಸರ್ಕಾರ ರಚನೆಗೆ ಅಗತ್ಯ ಸಂಖ್ಯಾಬಲದ ಕೊರತೆಯಿರುವುದರಿಂದ ವಿಜಯ್ ಸರ್ಕಾರ ರಚಿಸಲು ಕಸರತ್ತು ನಡೆಸಿದ್ದಾರೆ. ಕಾಂಗ್ರೆಸ್ ಟಿವಿಕೆ ಪಕ್ಷಕ್ಕೆ ಅಧಿಕೃತವಾಗಿ ಬೆಂಬಲ ಘೋಷಿಸದರೂ ಇನ್ನೂ 5 ಶಾಸಕರ ಬೆಂಬಲದ ಅಗತ್ಯ ಟಿವಿಕೆಗೆ ಇದೆ. ತಮಿಳುನಾಡಿನಲ್ಲಿ ಸರ್ಕಾರ ರಚನೆಯಾಗಲು 118 ಸ್ಥಾನಗಳ ಬಹುಮತ ಬೇಕಾಗಿದೆ. ಆದರೆ, ಟಿವಿಕೆ ವಿಧಾನಸಭಾ ಚುನಾವಣೆಯಲ್ಲಿ 108 ಸ್ಥಾನಗಳನ್ನು ಹೊಂದಿದೆ. ಹೀಗಾಗಿ, ಸರ್ಕಾರ ರಚಿಸಲು ಇನ್ನೂ 10 ಸ್ಥಾನಗಳು … Continue reading TVK Vijay ಮತ್ತೆ ರಾಜ್ಯಪಾಲರನ್ನು ಭೇಟಿಯಾದ ಟಿವಿಕೆ ಮುಖ್ಯಸ್ಥ ವಿಜಯ್ : 42 ಗಂಟೆಗಳಲ್ಲಿ ಬಹುಮತ ಸಾಬೀತು ಪಡಿಸುವಂತೆ ಗವರ್ನರ್ ಸೂಚನೆ