Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಆಸ್ಪತ್ರೆಯಲ್ಲಿಯೇ ವಿಧವೆ ಮಹಿಳೆ ಮೇಲೆ ನೌಕರನಿಂದ ಅತ್ಯಾಚಾರ
ಕರ್ನಾಟಕಪ್ರಮುಖ

ಆಸ್ಪತ್ರೆಯಲ್ಲಿಯೇ ವಿಧವೆ ಮಹಿಳೆ ಮೇಲೆ ನೌಕರನಿಂದ ಅತ್ಯಾಚಾರ

Share
1 Min Read
SHARE

newsics.com/ನ್ಯೂಸಿಕ್ಸ್

ಬಾಗಲಕೋಟೆ: ಆಸ್ಪತ್ರೆಯ ಶೌಚಾಲಯದಲ್ಲಿ ವಿಧವೆ ಮಹಿಳೆಯ ಮೇಲೆ ಹೊರಗುತ್ತಿಗೆ ನೌಕರನೊಬ್ಬ ಅತ್ಯಾಚಾರ ಎಸಗಿರುವ ಘಟನೆ ಬಾಗಲಕೋಟೆ ಜಿಲ್ಲಾಸ್ಪತ್ರೆಯಲ್ಲಿ ನಡೆದಿದೆ.

https://youtube.com/shorts/iatQVbaFb3g?si=spJ72cQdl8luCXZE

ಆಸ್ಪತ್ರೆಯಲ್ಲಿ ಡಿ-ದರ್ಜೆ ನೌಕರನಾಗಿ ಕೆಲಸ ಮಾಡುತ್ತಿದ್ದ ಫರೀದ್ ಸಾಬ್ ಡಾಂಗಿ ಅತ್ಯಾಚಾರ ಎಸಗಿದ ಆರೋಪಿ. ಸಂತ್ರಸ್ತ 34 ವರ್ಷದ ಮಹಿಳೆಯು, ಕಳೆದ ಒಂದು ತಿಂಗಳಿನಿಂದ ಅನಾರೋಗ್ಯ ಪೀಡಿತರಾಗಿರುವ ತನ್ನ ಸಹೋದರನ ಆರೈಕೆಗಾಗಿ ಆಸ್ಪತ್ರೆಯಲ್ಲಿದ್ದರು. ಈ ಸಮಯದಲ್ಲಿ ಆರೋಪಿ ಫರೀದ್ ಸಾಬ್ ಮಹಿಳೆಯೊಂದಿಗೆ ಪರಿಚಯ ಬೆಳೆಸಿಕೊಂಡಿದ್ದ ಎನ್ನಲಾಗಿದೆ.

ಮೇ 4ರ ಮಧ್ಯರಾತ್ರಿ ಅಂದಾಜು 12 ರಿಂದ 2 ಗಂಟೆಯ ಸುಮಾರಿಗೆ ಮಹಿಳೆಗೆ ಬೆದರಿಕೆಯೊಡ್ಡಿದ ಆರೋಪಿ, ಆಕೆಯನ್ನು ಶೌಚಾಲಯಕ್ಕೆ ಎಳೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದಾನೆ. ಅಷ್ಟೇ ಅಲ್ಲದೆ, ಕೃತ್ಯದ ಬಳಿಕ ಸಂತ್ರಸ್ತೆಯನ್ನು ಶೌಚಾಲಯದ ಒಳಗಡೆಯೇ ಲಾಕ್ ಮಾಡಿ ಪರಾರಿಯಾಗಿದ್ದ ಎಂದು ತಿಳಿದುಬಂದಿದೆ.

ಘಟನೆ ಬೆಳಕಿಗೆ ಬರುತ್ತಿದ್ದಂತೆ ಆಕ್ರೋಶಗೊಂಡ ಸಂತ್ರಸ್ತೆಯ ಕುಟುಂಬಸ್ಥರು ಆರೋಪಿಯನ್ನು ಹಿಡಿದು ತರಾಟೆಗೆ ತೆಗೆದುಕೊಂಡಿದ್ದಾರೆ. ಪ್ರಸ್ತುತ ಬಾಗಲಕೋಟೆ ಮಹಿಳಾ ಪೊಲೀಸ್ ಠಾಣೆಯಲ್ಲಿ  ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

https://www.newsics.com/2026/05/07/this-sugarcane-milk-is-best-for-summer-it-tastes-good-and-is-good-for-health/

TAGGED:Widow raped by employee in hospital
Share This Article
Facebook Twitter Copy Link Print
Previous Article Sugarcane Juice: ಬೇಸಿಗೆಗೆ ಬೆಸ್ಟ್ ಈ ಕಬ್ಬಿನ ಹಾಲು ಬಾಯಿಗೂ ರುಚಿ, ಆರೋಗ್ಯಕ್ಕೂ ಉತ್ತಮ
Next Article PM MODI ಮೇ 10ಕ್ಕೆ ಬೆಂಗಳೂರಿಗೆ ಪ್ರಧಾನಿ ಮೋದಿ ಭೇಟಿ

Popular Posts

India – Zimbabwe Cricket Match ಇಂದಿನಿಂದ ಭಾರತ-ಜಿಂಬಾಬ್ವೆ ಟಿ20 ಸರಣಿ ಆರಂಭ

2 Min Read

Commonwealth Games 2026 | ಕಾಮನ್‌ವೆಲ್ತ್ ಗೇಮ್ಸ್ 2026: ಭಾರತದ ಪದಕಗಳ ಭರವಸೆ ಯಾವ ಕ್ರೀಡೆಗಳಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Devegowda grand daughter video viral |ಮರಿ ಮೊಮ್ಮಗಳೊಂದಿಗೆ ಆಟವಾಡಿದ ದೇವೇಗೌಡ-ಚೆನ್ನಮ್ಮ ದಂಪತಿಯ ಭಾವನಾತ್ಮಕ ವಿಡಿಯೋ ವೈರಲ್

2 Min Read

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read

You Might Also Like

ಮನರಂಜನೆದೇಶಪ್ರಮುಖವೈರಲ್

Anurag Kashyap Controversy ನಗ್ನ ದೃಶ್ಯಕ್ಕೆ ನಿರಾಕರಣೆಯಿಂದ ಅನುರಾಗ್ ಕಶ್ಯಪ್ ಸಿನಿಮಾ ಕೈತಪ್ಪಿತು… ನಟಿಯ ಬಹಿರಂಗ ಮಾತು

2 Min Read
ಕರ್ನಾಟಕ

Gokarn Temple New Rules | ಗೋಕರ್ಣ ಮಹಾಗಣಪತಿ ದೇವಸ್ಥಾನದಲ್ಲಿ ಇನ್ಮುಂದೆ ಸ್ಪರ್ಶ ದರ್ಶನ ಇಲ್ಲ; ಭಕ್ತರಿಗೆ ಹೊಸ ನಿಯಮ

1 Min Read
ಕರ್ನಾಟಕದೇಶಪ್ರಮುಖಮನರಂಜನೆವಿದೇಶ

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read
ಮನರಂಜನೆಕರ್ನಾಟಕದೇಶಪ್ರಮುಖ

CM Vijay’s Last Film ಬೆಂಗಳೂರಿನಲ್ಲೂ ‘ಜನ ನಾಯಗನ್’ ಜ್ವರ: ವಿಜಯ್ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?