Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಪ್ರಮುಖ > 40 ವರ್ಷ ಹಳೇ ರಿಸರ್ವೇಶನ್ ಸಿಸ್ಟಮ್ ಕೈಬಿಟ್ಟ ಭಾರತೀಯ ರೈಲ್ವೇ, ಈ ಸಿಸ್ಟಮ್ ಯಾವಾಗಿಂದ ಜಾರಿ?
ಪ್ರಮುಖ

40 ವರ್ಷ ಹಳೇ ರಿಸರ್ವೇಶನ್ ಸಿಸ್ಟಮ್ ಕೈಬಿಟ್ಟ ಭಾರತೀಯ ರೈಲ್ವೇ, ಈ ಸಿಸ್ಟಮ್ ಯಾವಾಗಿಂದ ಜಾರಿ?

Share
2 Min Read
SHARE

newsics.com/ನ್ಯೂಸಿಕ್ಸ್

40 ವರ್ಷಗಳಿಂದ ಇರುವ ಹಳೇ ರಿಸರ್ವೇಶನ್ ವ್ಯವಸ್ಥೆಯನ್ನು ಭಾರತೀಯ ರೈಲ್ವೆ ಬದಲಾಯಿಸಿದೆ.

ಹೊಸ ರೈಲು, ವಿದ್ಯುತ್ತೀಕರಣ, ಮೂಲಭೂತ ಸೌಕರ್ಯ ಸೇರಿದಂತೆ ಹಲವು. ಟಿಕೆಟ್ ಬುಕಿಂಗ್ ವ್ಯವಸ್ಥೆಯಲ್ಲೂ ಬದಲಾವಣೆ ಮಾಡಲಾಗಿದೆ. ಇದೀಗ ಬರೋಬ್ಬರಿ 40 ವರ್ಷಗಳಿಂದ ಇರುವ ಹಳೇ ಪ್ಯಾಸೆಂಜರ್ ರಿಸರ್ವೇಶನ್ ಸಿಸ್ಟಮ್ (PRS) ಸಂಪೂರ್ಣ ಬದಲಾವಣೆ ಮಾಡಲಾಗುತ್ತಿದೆ.

ಪ್ರಯಾಣಕರ ರಿಸರ್ವೇಶನ್ ಸಿಸ್ಟಮ್ ಬದಲು ಇದೀಗ ಹೊಸ ಡಿಜಿಟಲ್ ವ್ಯವಸ್ಥೆ ಜಾರಿಗೆ ತರಲಾಗುತ್ತಿದೆ. ಆನ್‌ಲೈನ್ ಮೂಲಕ ಟಿಕೆಟ್ ಬುಕಿಂಗ್ ಹೆಚ್ಚಾಗಿದೆ. ಶೇಕಡಾ 80ರಷ್ಟು ಟಿಕೆಟ್ ಬುಕಿಂಗ್ ಆನ್‌ಲೈನ್ ಮೂಲಕವೇ ನಡೆಯುತ್ತಿದೆ.ಕೌಂಟರ್‌ಗೆ ಹೋಗಿ ಬುಕಿಂಗ್ ಮಾಡುವವರ ಸಂಖ್ಯೆ ವಿರಳವಾಗುತ್ತಿದೆ. ಇದರ ನಡುವೆ ರಿಸರ್ವೇಶನ್ ವ್ಯವಸ್ಥೆ ಬದಲಾಯಿಸಿ ಹೊಸ ಡಿಜಿಟಲ್ ವ್ಯವಸ್ಥೆ ತರಲು ಭಾರತೀಯ ರೈಲ್ವೇ ಸಚಿವಾಲಯ ಮುಂದಾಗಿದೆ.

40 ವರ್ಷಗಳಿಂದ ಚಾಲ್ತಿಯಲ್ಲಿರುವ ಹಳೇ ರಿಸರ್ವೇಶನ್ ಸಿಸ್ಟಮ್ ಬದಲು ಹೊಸ ಡಿಜಿಟಲ್ ವ್ಯವಸ್ಥೆ ಇದೇ ಆಗಸ್ಟ್ 1 ರಿಂದ ಜಾರಿಯಾಗುತ್ತಿದೆ. ಈ ವೇಳೆ ಪ್ರಯಾಣಿಕರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಲಾಗುತ್ತದೆ ಎಂದು ಕೇಂದ್ರ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ಹೇಳಿದ್ದಾರೆ.

ಪ್ರಯಾಣಿಕರ ಮೀಸಲಾತಿ ವ್ಯವಸ್ಥೆ 1986ರಲ್ಲಿ ಜಾರಿಗೆ ಬಂದಿದೆ. ಬಳಿಕ ಹಲವು ಸಣ್ಣ ಬದಲಾವಣೆಯೊಂದಿಗೆ ಇದುವರೆಗೂ ಚಾಲ್ತಿಯಲ್ಲಿದೆ.ಸದ್ಯ ಡಿಜಿಟಲ್ ಬೇಡಿಕೆಯಲ್ಲಿ ಹಳೇ ಮೀಸಲಾತಿ ವ್ಯವಸ್ಥೆ ಸಮಸ್ಯೆಗಳಿಗೆ ಕಾರಣವಾಗುತ್ತಿದೆ. ಹೀಗಾಗಿ ಡಿಜಿಟಲ್ ತಂತ್ರಜ್ಞಾನದ ಮೂಲಕ ವ್ಯವಸ್ಥೆಯನ್ನು ಸಂಪೂರ್ಣವಾಗಿ ಪುನರ್ ರಚಿಸಲಾಗಿದೆ. ಇದರಿಂದ ಬುಕಿಂಗ್ ವೇಗವೂ ಹೆಚ್ಚಾಗಲಿದೆ.
ಹೊಸ ವ್ಯವಸ್ಥೆಯಲ್ಲಿ ಎಐ ಬಳಕೆ ಮಾಡಲಾಗುತ್ತಿದೆ. ಇದರಿಂದ ಟಿಕೆಟ್ ಕನ್‌ಫರ್ಮೇಶನ್, ಬುಕಿಂಗ್ ಬಗ್ಗೆ ನಿಖತರೆ ಸಿಗಲಿದೆ. ಹಳೇ ಪದ್ಧತಿಯಿಂದ ಹೊಸ ಡಿಜಿಟಲ್ ವ್ಯವಸ್ಥೆಗೆ ಬದಲಾಗುವ ವೇಳೆ ಪ್ರಯಾಣಿಕರಿಗೆ ಯಾವುದೇ ಸಮಸ್ಯೆಯಾಗಬಾರದು ಎಂದು ಸಚಿವ ಅಶ್ವಿನಿ ವೈಷ್ಣವ್ ಖಡಕ್ ಸೂಚನೆ ನೀಡಿದ್ದಾರೆ. ಟಿಕೆಟ್ ಬುಕಿಂಗ್ ಯಾವುದೇ ಕಾರಣಕ್ಕೆ ಸಮಸ್ಯೆಗೆ ಸಿಲುಕಬಾರದು ಎಂದಿದ್ದಾರೆ. ಇದರಂತೆ ಹೊಸ ವ್ಯವಸ್ಥೆ ಜಾರಿಗೆ ಬರುತ್ತಿದೆ.

ಹೊಸ ಪದ್ಥತಿಗಳು ಜಾರಿಯಾಗುತ್ತಿದೆ. ಆದರೆ ಕೆಲ ಹಳೇ ವ್ಯವಸ್ಥೆಗಳನ್ನು ಮುಂದುವರಿಸಲಾಗುತ್ತಿದೆ. ಈ ಬೈಕಿ ಪ್ರಯಾಣಿಕರಿಗೆ ನೀಡುವ ಸಬ್ಸಿಡಿ ಮುಂದುವರಿಸಲಾಗುತ್ತಿದೆ. 2024-25ರ ಸಾಲಿನಲ್ಲಿ ರೈಲ್ವೇ ಬರೋಬ್ಬರಿ 60 ಸಾವಿರ ಕೋಟಿ ರೂಪಾಯಿ ಮೊತ್ತವನ್ನು ಪ್ರಯಾಣಿಕರಿಗೆ ಸಬ್ಸಿಡಿ ರೂಪದಲ್ಲಿ ನೀಡಿದೆ.

ಬಿಸಿಯೂಟ ಸೇವಿಸಿ 250ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ!

TAGGED:Indian Railways has abandoned the 40-year-old reservation systemwhen did this system come into effect?
Share This Article
Facebook Twitter Copy Link Print
Previous Article FIR ಇದ್ದರೆ ಸರ್ಕಾರಿ ಕೆಲಸ ಸಿಗಲ್ವಾ? ಕಾನೂನು ಏನು ಹೇಳುತ್ತೆ?
Next Article ಬೆಂಗಳೂರಲ್ಲಿ ಅತಿ ಉದ್ದದ ಮೆಟ್ರೋ ಓಪನ್ ಮಾಡಲು BMRCL ಸಿದ್ದತೆ

Popular Posts

New Big Boss ಶೀಘ್ರದಲ್ಲೇ ಬರಲಿದೆ ಹೊಸ ಬಿಗ್ ಬಾಸ್!

2 Min Read

DK announcement ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: ನೂತನ ಸಿಎಂ ಡಿಕೆ 6 ಭರ್ಜರಿ ಘೋಷಣೆ

3 Min Read

ಮನೆ ನಿರ್ಮಾಣ,ಮೊದಲ ಸುದ್ದಿಗೋಷ್ಠಿಯಲ್ಲಿ ಸಿಎಂ ಡಿಕೆಶಿ ಮಹತ್ವದ 6 ಘೋಷಣೆ

2 Min Read

ತಮಿಳುನಾಡು ಉಪಚುನಾವಣೆ; ಕಾಂಗ್ರೆಸ್‌ಗೆ ರಾಜ್ಯಸಭಾ ಸ್ಥಾನ ಬಿಟ್ಟುಕೊಟ್ಟ ವಿಜಯ್ ನೇತೃತ್ವದ ಟಿವಿಕೆ

1 Min Read

You Might Also Like

ಕರ್ನಾಟಕಪ್ರಮುಖ

11 ಜಿಲ್ಲೆಗಳಲ್ಲಿ ನಾಳೆ ವರುಣಾರ್ಭಟ, ತೀವ್ರ ಗಾಳಿಯ ಎಚ್ಚರಿಕೆ

1 Min Read
ಕರ್ನಾಟಕಪ್ರಮುಖ

ಜೈಲಿಂದ ಹೊರಬರಲು ದರ್ಶನ್​​ಗೆ ಸಿಗುತ್ತಾ ಬಿಗ್ ಚಾನ್ಸ್​?

2 Min Read
ಪ್ರಮುಖ

ತಮಿಳುನಾಡಿನಲ್ಲಿ ಸಂಚಲನ ಸೃಷ್ಟಿಸಿದ ಅಣ್ಣಾಮಲೈ ನಡೆ; ಬಿಜೆಪಿಗೆ ಶುರುವಾಯ್ತು ಟೆನ್ಷನ್!

1 Min Read
ಪ್ರಮುಖ

ಸ್ವಯಂಪ್ರೇರಿತ ಲೈಂಗಿಕ ವೃತ್ತಿ ಕಾನೂನು ಬಾಹಿರವಲ್ಲ ಎಂದ ಸುಪ್ರೀಂ 

2 Min Read

Social Networks

Facebook-f Instagram Twitter
Welcome Back!

Sign in to your account

Lost your password?