40 ವರ್ಷ ಹಳೇ ರಿಸರ್ವೇಶನ್ ಸಿಸ್ಟಮ್ ಕೈಬಿಟ್ಟ ಭಾರತೀಯ ರೈಲ್ವೇ, ಈ ಸಿಸ್ಟಮ್ ಯಾವಾಗಿಂದ ಜಾರಿ?

newsics.com/ನ್ಯೂಸಿಕ್ಸ್ 40 ವರ್ಷಗಳಿಂದ ಇರುವ ಹಳೇ ರಿಸರ್ವೇಶನ್ ವ್ಯವಸ್ಥೆಯನ್ನು ಭಾರತೀಯ ರೈಲ್ವೆ ಬದಲಾಯಿಸಿದೆ. ಹೊಸ ರೈಲು, ವಿದ್ಯುತ್ತೀಕರಣ, ಮೂಲಭೂತ ಸೌಕರ್ಯ ಸೇರಿದಂತೆ ಹಲವು. ಟಿಕೆಟ್ ಬುಕಿಂಗ್ ವ್ಯವಸ್ಥೆಯಲ್ಲೂ ಬದಲಾವಣೆ ಮಾಡಲಾಗಿದೆ. ಇದೀಗ ಬರೋಬ್ಬರಿ 40 ವರ್ಷಗಳಿಂದ ಇರುವ ಹಳೇ ಪ್ಯಾಸೆಂಜರ್ ರಿಸರ್ವೇಶನ್ ಸಿಸ್ಟಮ್ (PRS) ಸಂಪೂರ್ಣ ಬದಲಾವಣೆ ಮಾಡಲಾಗುತ್ತಿದೆ. ಪ್ರಯಾಣಕರ ರಿಸರ್ವೇಶನ್ ಸಿಸ್ಟಮ್ ಬದಲು ಇದೀಗ ಹೊಸ ಡಿಜಿಟಲ್ ವ್ಯವಸ್ಥೆ ಜಾರಿಗೆ ತರಲಾಗುತ್ತಿದೆ. ಆನ್‌ಲೈನ್ ಮೂಲಕ ಟಿಕೆಟ್ ಬುಕಿಂಗ್ ಹೆಚ್ಚಾಗಿದೆ. ಶೇಕಡಾ 80ರಷ್ಟು ಟಿಕೆಟ್ ಬುಕಿಂಗ್ ಆನ್‌ಲೈನ್ … Continue reading 40 ವರ್ಷ ಹಳೇ ರಿಸರ್ವೇಶನ್ ಸಿಸ್ಟಮ್ ಕೈಬಿಟ್ಟ ಭಾರತೀಯ ರೈಲ್ವೇ, ಈ ಸಿಸ್ಟಮ್ ಯಾವಾಗಿಂದ ಜಾರಿ?