ನಟ ದಳಪತಿ ವಿಜಯ್ ಸಿಎಂ ಪಟ್ಟ ಮಿಸ್ ಆಯ್ತಾ?

newsics.com/ನ್ಯೂಸಿಕ್ಸ್ ನಟ ವಿಜಯ್ ಜೊಸೆಫ್ ಅವರ ಟಿವಿಕೆ ಪಕ್ಷ 108 ಸ್ಥಾನ ಗೆದ್ದು ದಾಖಲೆ ಬರೆದಿದೆ ನಿಜ. ಆದರೆ ಸರ್ಕಾರ ರಚಿಸುವ ಧಾವಂತದಲ್ಲಿ ಮಾಡಿದ ಒಂದು ತಪ್ಪು ವಿಜಯ್ ಮುಖ್ಯಮಂತ್ರಿ ಪಟ್ಟವನ್ನೇ ಕಸಿದುಕೊಂಡಿದೆ ಎನ್ನುತ್ತಿದ್ದಾರೆ ರಾಜಕೀಯ ಪಂಡಿತರು. ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ 108 ಸ್ಥಾನ ಗೆದ್ದು ಅತಿದೊಡ್ಡ ಪಕ್ಷವಾದರೂ ರಾಜಕೀಯದ ಅನುಭವದ ಕೊರತೆಯಿಂದಾಗಿ ನಟ ವಿಜಯ್ ಮತ್ತು ಅವರ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷಕ್ಕೆ ದೊಡ್ಡ ಹಿನ್ನಡೆಯಾಗಿದೆ. ಬಹುಮತ ಇಲ್ಲದ ಕಾರಣ ಸರ್ಕಾರ ರಚಿಸಲು ಹಕ್ಕು … Continue reading ನಟ ದಳಪತಿ ವಿಜಯ್ ಸಿಎಂ ಪಟ್ಟ ಮಿಸ್ ಆಯ್ತಾ?