Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಮೊದಲ ‘ಗೈಡ್ ಅಸ್ತ್ರ’ ಪರೀಕ್ಷಾರ್ಥ ಪ್ರಯೋಗ ಯಶಸ್ವಿ
ಪ್ರಮುಖ

ಮೊದಲ ‘ಗೈಡ್ ಅಸ್ತ್ರ’ ಪರೀಕ್ಷಾರ್ಥ ಪ್ರಯೋಗ ಯಶಸ್ವಿ

Share
1 Min Read
SHARE

ಭಾರತವು ದೇಶೀಯವಾಗಿ ಅಭಿವೃದ್ಧಿಪಡಿಸಿರುವ ಮೊದಲ ‘ಗೈಡ್ ಅಸ್ತ್ರ’ದ ಪರೀಕ್ಷಾರ್ಥ ಪ್ರಯೋಗ ಒಡಿಶಾದ ಕರಾವಳಿ ತೀರದಲ್ಲಿ ಯಶಸ್ವಿಯಾಗಿ ನೆರವೇರಿತು.
ಮಾರ್ಗದರ್ಶನವಿಲ್ಲದ ಸಿಡಿತಲೆಗಳನ್ನು ನಿಖರ ಮಾರ್ಗದರ್ಶಿತ ಶಸ್ತ್ರಾಸ್ತ್ರಗಳಾಗಿ ಪರಿವರ್ತಿಸುವುದಕ್ಕಾಗಿ ಟ್ಯಾಕ್ಟಿಕಲ್‌ ಅಡ್ವಾನ್ಸ್ ರೇಂಜ್ ಆಂಟೇಶನ್ (TARA) ಗೈಡ್ ಅಸ್ತ್ರವನ್ನು ಅಭಿವೃದ್ಧಿಪಡಿಸಲಾಗಿದೆ. ಇದು ದೇಶೀಯವಾಗಿ ಅಭಿವೃದ್ಧಿಪಡಿಸಿರುವ ಭಾರತದ ಮೊದಲ ಅಸ್ತ್ರವಾಗಿದೆ’ ಎಂದು ರಕ್ಷಣಾ ಸಚಿವಾಲಯ ತಿಳಿಸಿದೆ.

‘ಒಡಿಶಾದ ಕರಾವಳಿ ತೀರದಲ್ಲಿ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ(ಡಿಆರ್‌ಡಿಒ) ಮತ್ತು ಭಾರತೀಯ ವಾಯುಪಡೆ(ಐಎಎಫ್) ಜಂಟಿಯಾಗಿ ಮೊದಲ ಗೈಡ್ ಅಸ್ತ್ರದ ಹಾರಾಟವನ್ನು ಯಶಸ್ವಿಯಾಗಿ ಪೂರೈಸಿತು’ ಎಂದು ರಕ್ಷಣಾ ಸಚಿವಾಲಯ ಮಾಹಿತಿ ನೀಡಿದೆ.

ಹೈದರಾಬಾದ್‌ನ ಸಂಶೋಧನಾ ಕೇಂದ್ರ ಇಮಾರತ್‌ (ಆರ್‌ಸಿಐ) ಮತ್ತು ಡಿಆರ್‌ಡಿಒ ಪ್ರಯೋಗಾಲಯಗಳು ಈ ಅಸ್ತ್ರ ವ್ಯವಸ್ಥೆಯನ್ನು ವಿನ್ಯಾಸಗೊಳಿಸಿ ಅಭಿವೃದ್ಧಿಪಡಿಸಿವೆ ಎಂದು ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ.

ಮಾರ್ಗದರ್ಶನವಿಲ್ಲದ ಸಿಡಿತಲೆಗಳನ್ನು ನಿಖರ ಮಾರ್ಗದರ್ಶಿತ ಶಸ್ತ್ರಾಸ್ತ್ರಗಳಾಗಿ ಪರಿವರ್ತಿಸುವುದಕ್ಕಾಗಿ ಟ್ಯಾಕ್ಟಿಕಲ್ ಅಡ್ವಾನ್ಸ್ ರೇಂಜ್ ಆಗ್ನೆಂಟೇಶನ್ (TARA) ಗೈಡ್ ಅಸ್ತ್ರವನ್ನು ಅಭಿವೃದ್ಧಿಪಡಿಸಲಾಗಿದೆ.

ಮೊದಲ ಸ್ವದೇಶಿ ಹಾರಾಡುವ ಶಸ್ತ್ರಾಸ್ತ್ರ ವ್ಯವ್ಯವಸ್ಥೆಯಾಗಿದ್ದು, ಕಡಿಮೆ ವೆಚ್ಚದಲ್ಲಿ ನೆಲದ ಮೇಲಿನ ಶತ್ರು ನೆಲೆಗಳನ್ನು ನಿಖರವಾಗಿ ಧ್ವಂಸ ಮಾಡುವ ಸಾಮರ್ಥ್ಯ ಹೊಂದಿದೆ

ಇದರ ಪ್ರಮುಖ ವಿಶೇಷತೆ ಎಂದರೆ ನೆಲದ ಮೇಲಿನ ಗುರಿಗಳನ್ನು ದೂರದಿಂದಲೇ ಅತ್ಯಂತ ನಿಖರವಾಗಿ ಹೊಡೆಯುವ ಸಾಮರ್ಥ್ಯ ಹೊಂದಿರುವುದು. ಈ ತಾರಾ ವ್ಯವಸ್ಥೆಯು ಗುರಿ ತಪ್ಪಿರುವ ಸಿಡಿತಲೆಗಳನ್ನು ಅಸ್ತ್ರಗಳನ್ನಾಗಿ ಪರಿವರ್ತಿಸುವ ಮೂಲಕ ಭಾರತೀಯ ಸೇನೆಯ ದಾಳಿ ಸಾಮರ್ಥ್ಯವನ್ನು ಮತ್ತಷ್ಟು ಹೆಚ್ಚಿಸಿದೆ.

ಈಗಾಗಲೇ ಉತ್ಪಾದನಾ ಚಟುವಟಿಕೆಗಳನ್ನೂ ಪ್ರಾರಂಭಿಸಲಾಗಿದೆ. ಇದರಿಂದ ‘ಮೇಕ್ ಇನ್ ಇಂಡಿಯಾ’ ಮತ್ತು ಆತ್ಮನಿರ್ಭರ ಉಪಕ್ರಮಕ್ಕೆ ಮತ್ತಷ್ಟು ಬಲ ಸಿಗಲಿದೆ ಎಂದು ಡಿಆರ್‌ಡಿಒ ಅಧಿಕಾರಿಗಳು ಹೇಳಿದ್ದಾರೆ.

ಬಿಸಿಯೂಟ ಸೇವಿಸಿ 250ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ!

TAGGED:First 'Guide Astra' trial run successful
Share This Article
Facebook Twitter Copy Link Print
Previous Article ಬಿಸಿಯೂಟ ಸೇವಿಸಿ 250ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ!
Next Article ಪಶ್ಚಿಮ ಬಂಗಾಳದ ಚುನಾವಣಾ ಫಲಿತಾಂಶ ನೋಡಿ ಬೆಚ್ಚಿ ಬಿದ್ದ ರಾಜ್ಯ ಕಾಂಗ್ರೆಸ್ ಸರ್ಕಾರ!

Popular Posts

Fake PhD Certificates ಸರ್ಕಾರಿ ಪದವಿ ಕಾಲೇಜುಗಳಲ್ಲಿ 249 ಅತಿಥಿ ಉಪನ್ಯಾಸಕರಿಂದ ನಕಲಿ ಪಿಎಚ್‌.ಡಿ ಪ್ರಮಾಣಪತ್ರ ಸಲ್ಲಿಕೆ

1 Min Read

Lalabhag Flower Show | ಲಾಲ್‌ಬಾಗ್ ಪುಷ್ಪ ಪ್ರದರ್ಶನ 2026: ಗಂಗರ ವೈಭವ ಅನಾವರಣಗೊಳಿಸುವ 220ನೇ ಹೂವಿನ ಉತ್ಸವ

2 Min Read

Don’t Ignore These Wrist Symptoms ಮಣಿಕಟ್ಟಿನ ಈ ಲಕ್ಷಣಗಳನ್ನು ನಿರ್ಲಕ್ಷಿಸಬೇಡಿ: ಗಂಭೀರ ಆರೋಗ್ಯ ಸಮಸ್ಯೆಯ ಸೂಚನೆಯಾಗಿರಬಹುದು!

2 Min Read

These Zodiac Signs Should Avoid Wearing Silver ಈ ರಾಶಿಯವರು ಬೆಳ್ಳಿ ಧರಿಸಲೇ ಬಾರದು! ಜ್ಯೋತಿಷ್ಯ ಶಾಸ್ತ್ರ ಏನು ಹೇಳುತ್ತದೆ?

1 Min Read

You Might Also Like

ದೇಶಪ್ರಮುಖ

Sonum Wangchuk Hunger Protest | ಸೋನಂ ವಾಂಗ್ಚುಕ್ ಉಪವಾಸ ಸತ್ಯಾಗ್ರಹ ಅಂತ್ಯಕ್ಕೆ ಮೂರು ಷರತ್ತುಗಳು ?

2 Min Read
ಕರ್ನಾಟಕಪ್ರಮುಖ

Rain Rain ಕರಾವಳಿ, ಮಲೆನಾಡು ಪ್ರದೇಶಗಳಲ್ಲಿ ವ್ಯಾಪಕ ಮಳೆ: ಈ ಜಿಲ್ಲೆಯಲ್ಲಿಂದು ಶಾಲಾ ಕಾಲೇಜಿಗೆ ರಜೆ ಘೋಷಣೆ

2 Min Read
ಕರ್ನಾಟಕಕೃಷಿದೇಶಪ್ರಮುಖವೈರಲ್

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read
ದೇಶಪ್ರಮುಖಮನರಂಜನೆವಿದೇಶ

Ind vs Zim ಟೀಮ್ ಇಂಡಿಯಾದಲ್ಲಿ ಭಾರೀ ಸರ್ಜರಿ! 6 ಮಂದಿ ಔಟ್‌, ಯಾರೆಲ್ಲ ಸೇರಿದ್ರು?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?