Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ನಡುರಸ್ತೆಯಲ್ಲೇ ಪತ್ನಿಯ ಕತ್ತು ಕುಯ್ಯಲು ಹೋದ ಪತಿ : ಮುಂದೇನಾಯ್ತು?
ಕರ್ನಾಟಕಪ್ರಮುಖ

ನಡುರಸ್ತೆಯಲ್ಲೇ ಪತ್ನಿಯ ಕತ್ತು ಕುಯ್ಯಲು ಹೋದ ಪತಿ : ಮುಂದೇನಾಯ್ತು?

Share
1 Min Read
SHARE

newsics.com/ನ್ಯೂಸಿಕ್ಸ್

ಬೆಂಗಳೂರು: ಪತ್ನಿಯ ನಡತೆಯ ಮೇಲೆ ಸಂಶಯಗೊಂಡು ಆಕೆಯ ಕೊಲೆಗೆ ಯತ್ನಿಸಿದ ಪತಿಯನ್ನು ಸ್ಥಳೀಯರು ಹಿಡಿದು ಪೊಲೀಸರಿಗೊಪ್ಪಿಸಿದ ಘಟನೆ ಬೆಂಗಳೂರಿನ ದಾಸನಪುರದಲ್ಲಿ ನಡೆದಿದೆ.

https://youtube.com/shorts/gjYZnQ_VPsc?si=qVOf4mHBsp6RN8ZV

ಮೂಲತಃ ಬಿಹಾರದ ದಂಪತಿಗಳಾದ ಸೋನಾಲಿ ಮತ್ತು ಸಂಜಯ್ ಅವರು ಉದ್ಯೋಗಕ್ಕಾಗಿ ಬೆಂಗಳೂರಿಗೆ ಬಂದು ಇಲ್ಲಿನ ಗಾರ್ಮೆಂಟ್ಸ್ ಕಾರ್ಖಾನೆಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ಇವರಿಬ್ಬರಿಗೂ ಇದು ಎರಡನೇ ವಿವಾಹವಾಗಿತ್ತು ಎನ್ನಲಾಗಿದೆ. ಸಂಜಯ್ ಸದಾ ಮದ್ಯಪಾನ ಮಾಡಿ ಸೋನಾಲಿ ಮೇಲೆ ದೈಹಿಕವಾಗಿ ಹಲ್ಲೆ ನಡೆಸುತ್ತಿದ್ದ ಎಂದು ಆರೋಪಿಸಲಾಗಿದೆ.

ಪತಿಯ ಕಿರುಕುಳ ತಾಳಲಾರದೆ ಸೋನಾಲಿ ಅವರು ಬೇರೆಯಾಗಿ ವಾಸಿಸುವ ನಿರ್ಧಾರ ಮಾಡಿದ್ದರು. ಇದರಿಂದ ಆಕ್ರೋಶಗೊಂಡ ಸಂಜಯ್, ತನ್ನ ಬೈಕ್‌ನಲ್ಲಿ ಬಂದು ರಸ್ತೆಯಲ್ಲೇ ಸೋನಾಲಿ ಜೊತೆ ಜಗಳವಾಡಿದ್ದಾನೆ. ವಾಗ್ವಾದ ತಾರಕಕ್ಕೇರಿದಾಗ ತನ್ನ ಬಳಿಯಿದ್ದ ಚಾಕು ತೆಗೆದು ಸೋನಾಲಿ ಕುತ್ತಿಗೆಯ ಬಳಿ ಹಿಡಿದು ಹಲ್ಲೆ ನಡೆಸಲು ಮುಂದಾಗಿದ್ದಾನೆ.

ಇದನ್ನು ಗಮನಿಸಿದ ಅಕ್ಕಪಕ್ಕದ ನಿವಾಸಿಗಳು ತಕ್ಷಣವೇ ಧಾವಿಸಿ ಬಂದು ಸಂಜಯ್‌ನನ್ನು ತಡೆದಿದ್ದಾರೆ. ಚಾಕು ಕಸಿದುಕೊಂಡು ಮಹಿಳೆಯ ಪ್ರಾಣ ಕಾಪಾಡಿದ ಸ್ಥಳೀಯರು, ಬಳಿಕ ಆತನನ್ನು ಕಟ್ಟಿಹಾಕಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

https://www.newsics.com/2026/05/08/tvk-activists-who-had-erupted-against-the-tamil-nadu-governor-protest-in-front-of-lok-bhavan/

TAGGED:Husband went to slit his wife's throat in the middle of the road
Share This Article
Facebook Twitter Copy Link Print
Previous Article ತಮಿಳುನಾಡಿನ ರಾಜ್ಯಪಾಲರ ವಿರುದ್ಧ ಸಿಡಿದೆದ್ದ ಟಿವಿಕೆ ಕಾರ್ಯಕರ್ತರು: ಲೋಕಭವನದ ಮುಂದೆ ಪ್ರತಿಭಟನೆ
Next Article Tamil Nadu Politics ತಮಿಳುನಾಡಿನ ರಾಜಕೀಯ ಚದುರಂಗ : ವಿಜಯ್ ಕನಸು ನುಚ್ಚುನೂರು? ವಿಸಿಕೆ ಮತ್ತು ಎಡ ಪಕ್ಷಗಳು ಗೇಮ್ ಚೇಂಜರ್ ಆಗುತ್ತವೆಯೇ?

Popular Posts

Snake Species ಈ ವಸ್ತುಗಳ ವಾಸನೆ ಬಂದರೆ ಹಾವುಗಳು ಮನೆಯ ಸುತ್ತ ಸುಳಿವುದಿಲ್ಲ

2 Min Read

Washing Machine ವಾಷಿಂಗ್ ಮಷಿನ್​ನಲ್ಲಿ ಈ ವಸ್ತು ಒಗೆಯಬೇಡಿ

4 Min Read

Nivedita Gowda ಪ್ರೀತಿ ಅರ್ಥಾನೆ ಗೊತ್ತಿಲ್ಲ ಅಂತ ಟ್ರೋಲ್ ಮಾಡೋರಿಗೆ ತಿರುಗೇಟು ಕೊಟ್ಟ ನಿವೇದಿತಾ ಗೌಡ

1 Min Read

Karnataka weather ರಾಜ್ಯದಲ್ಲಿ ಮುಂಗಾರು ಚುರುಕು; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ

1 Min Read

You Might Also Like

ದೇಶಪ್ರಮುಖವಿದೇಶ

ಇಂದು ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದಕ್ಕೆ ಸಹಿ; ಟ್ರಂಪ್ ಘೋಷಣೆ

1 Min Read
ದೇಶಪ್ರಮುಖಮನರಂಜನೆ

CM Vijay Divorce ವಿರಸ ಮರೆತು ಮತ್ತೆ ಒಂದಾಗ್ತಾರ ಸಿಎಂ ವಿಜಯ್‌-ಸಂಗೀತಾ?ವಿಜಯ್‌ ದಂಪತಿ ಒಂದಾಗಲು ಕಾರಣ ಯಾರು?

2 Min Read
ಕರ್ನಾಟಕಪ್ರಮುಖಮನರಂಜನೆ

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read
ಕರ್ನಾಟಕಪ್ರಮುಖ

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

Social Networks

Facebook-f Instagram Twitter
Welcome Back!

Sign in to your account

Lost your password?