Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Iran US War: ಇರಾನ್ 3 ಅಮೆರಿಕನ್ ನೌಕಾಪಡೆಯ ಹಡಗುಗಳ ಮೇಲೆ ದಾಳಿ : ಟ್ರಂಪ್‌ ನಿಂದ ಇರಾನ್‌ಗೆ ಖಡಕ್ ಎಚ್ಚರಿಕೆ!
ದೇಶಪ್ರಮುಖವಿದೇಶ

Iran US War: ಇರಾನ್ 3 ಅಮೆರಿಕನ್ ನೌಕಾಪಡೆಯ ಹಡಗುಗಳ ಮೇಲೆ ದಾಳಿ : ಟ್ರಂಪ್‌ ನಿಂದ ಇರಾನ್‌ಗೆ ಖಡಕ್ ಎಚ್ಚರಿಕೆ!

Share
1 Min Read
SHARE

newsics.com/ನ್ಯೂಸಿಕ್ಸ್

ಪಶ್ಚಿಮ ಏಷ್ಯಾದಲ್ಲಿ ಸುಮಾರು ಒಂದು ತಿಂಗಳ ಕಾಲ ಇದ್ದ ಕದನ ವಿರಾಮ ಇದೀಗ ದಿಢೀರ್​ ಮುರಿದುಬಿದ್ದಂತೆ ಕಾಣುತ್ತಿದೆ. ಗುರುವಾರ ನಡೆದ ಈ ಘಟನೆ ಅಮೆರಿಕ ಮತ್ತು ಇರಾನ್  ನಡುವೆ ಉದ್ವಿಗ್ನತೆಯನ್ನು ಮತ್ತೆ ಹೆಚ್ಚಿಸಿದೆ.

ಹಾರ್ಮುಜ್ ಜಲಸಂಧಿ ಎಂಬ ಮಹತ್ವದ ಜಾಗದಲ್ಲಿ ಕ್ಷಿಪಣಿ, ಡ್ರೋನ್ ಮತ್ತು ನೌಕಾ ದಾಳಿಗಳು ನಡೆದಿದ್ದು, ಕೆಲವು ಗಂಟೆಗಳ ಕಾಲ ಪರಿಸ್ಥಿತಿ ತುಂಬ ಗಂಭೀರವಾಗಿತ್ತು. ಹಾರ್ಮುಜ್ ಜಲಸಂಧಿ ವಿಶ್ವದ ಪ್ರಮುಖ ತೈಲ ಸಾಗಾಟ ಮಾರ್ಗಗಳಲ್ಲಿ ಒಂದಾಗಿರುವುದರಿಂದ, ಇಲ್ಲಿ ಉಂಟಾಗುವ ಯಾವುದೇ ಗೊಂದಲ ವಿಶ್ವ ಆರ್ಥಿಕತೆಗೆ ಕೂಡ ಪರಿಣಾಮ ಬೀರುವ ಸಾಧ್ಯತೆಯಿದೆ.

ಹೊರ್ಮುಜ್ ಜಲಸಂಧಿಯಲ್ಲಿ ಅಮೆರಿಕದ ಮಿಲಿಟರಿ ನೆಲೆಗಳು ಮತ್ತು ಹಡಗುಗಳನ್ನು ಗುರಿಯಾಗಿಸಿಕೊಂಡು ಇರಾನ್ ದಾಳಿ ನಡೆಸಿದೆ ಎಂದು ಅಮೆರಿಕ ಆರೋಪಿಸಿದೆ. ಇದಕ್ಕೆ ಪ್ರತಿಯಾಗಿ ಅಮೆರಿಕ ಕೂಡ ಇರಾನ್‌ನ ಪ್ರಮುಖ ನೆಲೆಗಳ ಮೇಲೆ ದಾಳಿ ನಡೆಸಿದ್ದು, ಉಭಯ ರಾಷ್ಟ್ರಗಳ ನಡುವೆ ಉದ್ವಿಗ್ನತೆ ಮಿತಿಮೀರಿದೆ.

 

ಇರಾನ್ ತನ್ನ ಸಾರ್ವಭೌಮತ್ವವನ್ನು ಅಮೆರಿಕ ಉಲ್ಲಂಘಿಸಿದೆ ಎಂದು ವಾದಿಸಿದರೆ, ಅಮೆರಿಕವು ಇರಾನ್ ಕದನ ವಿರಾಮದ ನಿಯಮಗಳನ್ನು ಗಾಳಿಗೆ ತೂರಿದೆ ಎಂದು ಕಿಡಿಕಾರಿದೆ.

 

ಈ ಬೆಳವಣಿಗೆಯ ಬಗ್ಗೆ ಪ್ರತಿಕ್ರಿಯಿಸಿರುವ ಅಧ್ಯಕ್ಷ ಟ್ರಂಪ್, ಇರಾನ್ ಈ ಕೂಡಲೇ ಮಾತುಕತೆಗೆ ಬಂದು ಒಪ್ಪಂದಕ್ಕೆ ಸಹಿ ಹಾಕಬೇಕು. ತಡವಾದಷ್ಟೂ ಇರಾನ್‌ಗೆ ಭಾರಿ ನಷ್ಟ ಕಾದಿದೆ ಎಂದು ಎಚ್ಚರಿಸಿದ್ದಾರೆ. ಪರಿಸ್ಥಿತಿ ಕೈಮೀರುವ ಮೊದಲೇ ಶರಣಾಗುವಂತೆ ಟೆಹ್ರಾನ್‌ಗೆ ಟ್ರಂಪ್ ಸಂದೇಶ ರವಾನಿಸಿದ್ದಾರೆ.

ಹೊರ್ಮುಜ್ ಜಲಸಂಧಿಯು ವಿಶ್ವದ ಶೇ. 20 ರಷ್ಟು ತೈಲ ಸರಬರಾಜು ಮಾಡುವ ಮಾರ್ಗವಾಗಿದ್ದು, ಇಲ್ಲಿನ ಸಂಘರ್ಷದಿಂದಾಗಿ ಜಾಗತಿಕವಾಗಿ ಪೆಟ್ರೋಲ್ ಮತ್ತು ಡೀಸೆಲ್ ದರಗಳು ಏರಿಕೆಯಾಗುವ ಭೀತಿ ಎದುರಾಗಿದೆ.

https://www.newsics.com/2026/05/08/bengaluru-tops-the-country-in-cybercrime-cases/

 

TAGGED:Iran attacks 3 US Navy ships: Trump issues stern warning to Iran!
Share This Article
Facebook Twitter Copy Link Print
Previous Article Bengaluru Cybercrime ಸೈಬರ್‌ ಕ್ರೈಂ ಪ್ರಕರಣದಲ್ಲಿ ದೇಶದಲ್ಲೇ ಬೆಂಗಳೂರಿಗೆ ಅಗ್ರಸ್ಥಾನ
Next Article Hantavirus ಹ್ಯಾಂಟವೈರಸ್ ಸೋಂಕು ಭೀತಿ : 5 ದೇಶಗಳಲ್ಲಿ ಹೈ ಅಲರ್ಟ್ ಘೋಷಿಸಿದ WHO

Popular Posts

Gruhalakshmi Scheme ಗೃಹಲಕ್ಷ್ಮಿ, ಗೃಹಜ್ಯೋತಿಗೆ ಹೊಸ ಅರ್ಜಿ ಸಲ್ಲಿಸೋದು ಹೇಗೆ? ಯಾವ ದಾಖಲೆಗಳನ್ನ ಕೊಡ್ಬೇಕು?

2 Min Read

ಮೂರು ತಿಂಗಳ ಮಗು, ಪತ್ನಿಗೆ ವಿಷ ಕುಡಿಸಿ ವ್ಯಕ್ತಿ ಆತ್ಮಹ*ತ್ಯೆ

1 Min Read

Tanisha Kuppanda ಬಿಗ್‌ ಬಾಸ್‌ನ ತನಿಷಾ‌ ಕುಪ್ಪಂಡಗೆ ಬಾಡಿ ಶೇಮಿಂಗ್

1 Min Read

Sexual assault on a girl! ಈ ಯುವತಿಗೆ ಪುರುಷರಾರೂ ಸಿಗಲಿಲ್ವಾ? 12ರ ಬಾಲಕಿ‌ಗೆ ಲೈಂಗಿಕ ದೌರ್ಜನ್ಯ!

2 Min Read

You Might Also Like

ದೇಶಪ್ರಮುಖಮನರಂಜನೆ

I am not gay ನಾನೇನು ಗೇ ಅಲ್ಲ, ದಿಶಾ ನನ್ನ ಸ್ನೇಹಿತೆ ಅಷ್ಟೆ ಎಂದ ನಟಿ ಮೌನಿ

1 Min Read
ದೇಶಪ್ರಮುಖವೈರಲ್

Attacked government employee ಸರ್ಕಾರಿ ಉದ್ಯೋಗಿ ಮೇಲೆ ಹಲ್ಲೆ, ಯುವತಿ ಸ್ಥಿತಿ ಗಂಭೀರ, ವಿಡಿಯೋ ನೋಡಿ

1 Min Read
ಕರ್ನಾಟಕಪ್ರಮುಖ

ತಕ್ಷಣ ಮದುವೆಯಾಗಲು ನಿರಾಕರಿಸಿದ ಪ್ರೇಯಸಿಯನ್ನು ಇರಿದು ಕೊಂದ ಪ್ರಿಯಕರ

1 Min Read
ಪ್ರಮುಖಲೈಫ್‌ಸ್ಟೈಲ್

Snake Species ಈ ವಸ್ತುಗಳ ವಾಸನೆ ಬಂದರೆ ಹಾವುಗಳು ಮನೆಯ ಸುತ್ತ ಸುಳಿವುದಿಲ್ಲ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?