Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ತಮಿಳುನಾಡಿನಲ್ಲಿ ವಿಜಯ್ ಸರ್ಕಾರ ರಚಿಸುವುದು ನಿಶ್ಚಿತ?
ಪ್ರಮುಖಮನರಂಜನೆ

ತಮಿಳುನಾಡಿನಲ್ಲಿ ವಿಜಯ್ ಸರ್ಕಾರ ರಚಿಸುವುದು ನಿಶ್ಚಿತ?

Share
2 Min Read
SHARE

newsics.com/ನ್ಯೂಸಿಕ್ಸ್

ತಮಿಳುನಾಡಿನರಾಜಕೀಯಇತಿಹಾಸದಲ್ಲಿ ಹೊಸ ಶಕೆಯನ್ನು ಬರೆಯಲು ಹೊರಟಿರುವ ದಳಪತಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ(TVK)ಪಕ್ಷಕ್ಕೆ ಇದೀಗ ಸರ್ಕಾರ ರಚನೆಯ ಹಾದಿ ಸುಗಮವಾಗಿದೆ. ಸರ್ಕಾರ ರಚಿಸಲು ಬೇಕಾದ ಮ್ಯಾಜಿಕ್ ನಂಬರ್ ತಲುಪಲು ಎಡಪಕ್ಷಗಳು ಮತ್ತು ಮೈತ್ರಿ ಪಕ್ಷಗಳು ವಿಜಯ್​​ಗೆ ಸಾಥ್ ನೀಡಿವೆ.

ಮೂಲಕ ಅಗತ್ಯ ಶಾಸಕರ ಬೆಂಬಲ ಗಳಿಸಿರುವ ವಿಜಯ್, ತಮಿಳುನಾಡಿನ ಮುಂದಿನ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಳ್ಳುವುದು ಇದೀಗ ನಿಶ್ಚಿತ ಎನ್ನಲಾಗುತ್ತಿದೆ.

ಮುಖ್ಯಾಂಶಗಳು

ತಮಿಳುನಾಡಿನಲ್ಲಿ ವಿಜಯ್ ಸರ್ಕಾರ ರಚನೆಯ ಹಾದಿ ಸುಗಮ
ತಮಿಳುನಾಡಿನಲ್ಲಿ ಸರ್ಕಾರ ರಚನೆಗೆ ಬಗ್ಗೆ ಸಂತೋಷ್ ಪೋಸ್ಟ್​​
ಜಿಬಿಎ ಚುನಾವಣೆಗೆ ಮುಹೂರ್ತ ಫಿಕ್ಸ್?
ತಮಿಳುನಾಡಿನ ಒಟ್ಟು 234 ವಿಧಾನಸಭಾ ಕ್ಷೇತ್ರಗಳ ಪೈಕಿ 108 ಸ್ಥಾನಗಳಲ್ಲಿ ಈಗಾಲೇ ವಿಜಯ್ ದೊಡ್ಡ ಮಟ್ಟದ ಯಶಸ್ಸು ಸಾಧಿಸಿದ್ದಾರೆ. ಪೆರಂಬೂರ್‌ ಹಾಗೂ ತಿರುಚ್ಚಿ ಪೂರ್ವ ಕ್ಷೇತ್ರಗಳಿಂದ ಸ್ಪರ್ಧಿಸಿದ್ದ ವಿಜಯ್ ಎರಡೂ ಕಡೆ ಜಯಗಳಿಸಿದ್ದು, ಶಾಸಕರ ಎಣಿಕೆಯ ನಿಯಮದಂತೆ ಸದ್ಯಕ್ಕೆ ಅವರ ಪಕ್ಷದ ಬಲ 107ಕ್ಕೆ ಸ್ಥಿರವಾಗಿದೆ.

ಸಿಪಿಐ ಪಕ್ಷವು ಟಿವಿಕೆಗೆ ಬೇಷರತ್ ಬೆಂಬಲ ಘೋಷಿಸಿದ್ದು, ಇದರೊಂದಿಗೆ ಸಿಪಿಐ(ಎಂ) ಹಾಗೂ ವಿಸಿಕೆ ಪಕ್ಷಗಳು ಸಹ ವಿಜಯ್ ಬೆನ್ನಿಗೆ ನಿಂತಿವೆ. ಪ್ರಸ್ತುತ ಟಿವಿಕೆಯ 107 ಸ್ಥಾನಗಳೊಂದಿಗೆ ಕಾಂಗ್ರೆಸ್‌ನ 5, ವಿಸಿಕೆಯ 2, ಸಿಪಿಐನ 2 ಹಾಗೂ ಸಿಪಿಐ(ಎಂ)ನ 2 ಸ್ಥಾನಗಳು ಸೇರಿದಂತೆ ಒಟ್ಟು ಬಲ 118ಕ್ಕೆ ಏರಿದೆ ಆಗಿದೆ.

ತಮಿಳುನಾಡು ಸರ್ಕಾರ ರಚನೆ ಕುರಿತು ಬಿಎಲ್​​ ಸಂತೋಷ್ ಮಾರ್ಮಿಕ ಪೋಸ್ಟ್

ತಮಿಳುನಾಡಿನಲ್ಲಿ ನೂತನ ಸರ್ಕಾರ ರಚನೆಯ ಕಸರತ್ತು ಗರಿಗೆದರಿರುವ ಬೆನ್ನಲ್ಲೇ, ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿಎಲ್​​ ಸಂತೋಷ್ ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿರುವ ಪೋಸ್ಟ್ ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಕೆರಳಿಸಿದೆ.

ತಮಿಳುನಾಡಿನ ರಾಜಕೀಯ ಬೆಳವಣಿಗೆಗಳ ಬಗ್ಗೆ ಮಾರ್ಮಿಕವಾಗಿ ಪ್ರತಿಕ್ರಿಯಿಸಿರುವ ಅವರು, “ತಮಿಳುನಾಡಿನಲ್ಲಿ ಅಂತಿಮವಾಗಿ ಯಾರು ಸರ್ಕಾರ ರಚಿಸುತ್ತಾರೆ ಎಂಬುದನ್ನು ಕಾಲವೇ ನಿರ್ಧರಿಸುತ್ತದೆ. ಆದರೆ ಒಂದು ವಿಷಯ ಮಾತ್ರ ಖಚಿತ, ಈ ಎಲ್ಲಾ ಬೆಳವಣಿಗೆಗಳ ಕೊನೆಯಲ್ಲಿ ಕಾಂಗ್ರೆಸ್ ಪಕ್ಷವು ಮುಖಕ್ಕೆ ಮೊಟ್ಟೆ ಹೊಡೆಸಿಕೊಳ್ಳುವ ಪರಿಸ್ಥಿತಿಯನ್ನು ಎದುರಿಸಬೇಕಾಗುತ್ತದೆ,” ಎಂದಿದ್ದಾರೆ.

ಜಿಬಿಎ ಚುನಾವಣೆಗೆ ಮುಹೂರ್ತ ಫಿಕ್ಸ್: ಜೂನ್ 14 ರಿಂದ 24ರ ನಡುವೆ ಬೆಂಗಳೂರಿನಲ್ಲಿ ಮತದಾನ?

ಬಹು ನಿರೀಕ್ಷಿತ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆಗೆ ಕೊನೆಗೂ ಮುಹೂರ್ತ ನಿಗದಿಯಾಗುವ ಲಕ್ಷಣಗಳು ಗೋಚರಿಸಿದ್ದು, ಜೂನ್ 14 ರಿಂದ ಜೂನ್ 24ರ ನಡುವೆ ಮತದಾನ ನಡೆಯುವ ಸಾಧ್ಯತೆಯಿದೆ. ರಾಜ್ಯ ಚುನಾವಣಾ ಆಯೋಗದ ಆಯುಕ್ತ ಸಂಗ್ರೇಶಿ ನೇತೃತ್ವದಲ್ಲಿ ಇಂದು ಮಹತ್ವದ ಸಭೆ ನಡೆಯಿತು. ಜೂನ್ 30ರ ಒಳಗಾಗಿ ಚುನಾವಣೆ ಪ್ರಕ್ರಿಯೆ ಮುಗಿಸಿ ವರದಿ ನೀಡುವಂತೆ ಸುಪ್ರೀಂಕೋರ್ಟ್ ಸೂಚಿಸಿರುವ ಹಿನ್ನೆಲೆಯಲ್ಲಿ ಆಯೋಗವು ಸಿದ್ಧತೆಗಳನ್ನು ಪೂರ್ಣಗೊಳಿಸಿದೆ. ಮಳೆಗಾಲ ಮತ್ತು ಶಾಲಾ-ಕಾಲೇಜುಗಳ ಆರಂಭದ ಸಮಯವನ್ನು ಗಮನದಲ್ಲಿಟ್ಟುಕೊಂಡು ಅಂತಿಮ ದಿನಾಂಕವನ್ನು ಶೀಘ್ರದಲ್ಲೇ ಪ್ರಕಟಿಸಲಾಗುವುದು ಎಂದು ಆಯುಕ್ತರು ತಿಳಿಸಿದ್ದಾರೆ.

ನಟ ದಳಪತಿ ವಿಜಯ್ ಸಿಎಂ ಪಟ್ಟ ಮಿಸ್ ಆಯ್ತಾ?

TAGGED:Is it certain that Vijay will form the government in Tamil Nadu?
Share This Article
Facebook Twitter Copy Link Print
Previous Article ನಟ ದಳಪತಿ ವಿಜಯ್ ಸಿಎಂ ಪಟ್ಟ ಮಿಸ್ ಆಯ್ತಾ?
Next Article ಬಿಸಿಯೂಟ ಸೇವಿಸಿ 250ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ!

Popular Posts

ಮನೆಯ ಈ ದಿಕ್ಕಿನಲ್ಲಿ ಎಂದಿಗೂ ತಪ್ಪಿಯೂ ತುಳಸಿ ಇಡಬೇಡಿ!

1 Min Read

ಸುಚೇಂದ್ರ ಪ್ರಸಾದ್‌ಗೂ ಮುನ್ನ ಮಗಳಿಗಾದ ಅನ್ಯಾಯ ಬಿಚ್ಚಿಟ್ಟ ಪವಿತ್ರಾ ಲೋಕೇಶ್ ತಾಯಿ

3 Min Read

ಬರೀ 11 ಸಾವಿರ ಇದ್ರೆ ಸಾಕು, ಮನೆಗೆ ಬರುತ್ತೆ ಟಾಟಾದ ಹೊಚ್ಚ ಹೊಸ ಇವಿ ಕಾರು!

2 Min Read

ನೀವು ಬಿಟ್ಟು ಹೋಗುವಾಗ ಕರ್ನಾಟಕ ಶ್ರೇಷ್ಠವಾಗಿರಲಿ: ಡಿಕೆಶಿಗೆ ನಟ ರಮೇಶ್ ಅರವಿಂದ್ ಟ್ವೀಟ್

2 Min Read

You Might Also Like

ಕರ್ನಾಟಕಪ್ರಮುಖ

ಪ್ರಮಾಣ ವಚನ ಬಳಿಕ ಪರಮೇಶ್ವರ್, ಎಂಬಿ ಪಾಟೀಲ್ ಗೆ ರಾಜ್ಯಪಾಲರು ಆಕ್ಷೇಪ ವ್ಯಕ್ತಪಡಿಸಿದ್ದು ಯಾಕೆ?

1 Min Read
ಪ್ರಮುಖ

ಐಪಿಎಲ್‌ ಆಡಿ ಕುಟುಂಬವನ್ನು ಸಾಲದಿಂದ ಮುಕ್ತಿಗೊಳಿಸಿದ ಯುವ ಕ್ರಿಕೆಟಿಗ

1 Min Read
ದೇಶಪ್ರಮುಖ

ಬಿಹಾರದ ಮುಜಾಫರ್ ಪುರ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ; 10 ರೋಗಿಗಳು ಸಜೀವ ದಹನ.!

1 Min Read
ಕರ್ನಾಟಕಪ್ರಮುಖ

ಬರ್ತಡೇಯಂದು ಕೇಕ್ ಕಟ್‌ ಮಾಡಿಸಿ, ಪತ್ನಿಯನ್ನೇ ಕತ್ತರಿಸಿದ ಪಾಪಿ ಪತಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?